Sign in
Sign in
Recover your password.
A password will be e-mailed to you.
ಸರ್ಕಾರದ ಸದಾಶಯದಂತೆ ಹನುಮಮಾಲಾ ಅಭಿಯಾನ ಯಶಸ್ವಿ: ಶಿವರಾಜ ತಂಗಡಗಿ
ಹನುಮಮಾಲೆ ಧರಿಸಿ ಅಂಜನಾದ್ರಿಗೆ ಆಗಮಿಸುವ ಭಕ್ತರಿಗೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ರಕ್ಷಣೆ ಇರಬೇಕು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಜನರು ಬಯಸುವಂತೆ, ಸರ್ಕಾರದ ಆಶಯದಂತೆ, ತಮ್ಮ ನಿರೀಕ್ಷೆಯಂತೆ ಕೊಪ್ಪಳ ಜಿಲ್ಲೆಯ ಹೆಮ್ಮೆಯ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ…
ಏಸುಕ್ರಿಸ್ತನ ಜನನದ ಸುವಾರ್ತೆ ಯೊಂದಿಗೆ ಮನೆ ಮನೆಗಳಿಗೆ ಭೇಟಿ
ಕೊಪ್ಪಳ : ಕ್ರಿಸ್ಮಸ್ ಹಬ್ಬದ ಪೂರಕವಾಗಿ ಏಸುಕ್ರಿಸ್ತನ ಜನನದ ಶುಭವಾರ್ತೆಯನ್ನು ಮನೆ ಮನೆಗೆ ತೆರಳಿ ಭಜನೆ ಮುಖಾಂತರ ಹಾಡುಗಳನ್ನು ಹಾಡುತ್ತಾ. ಪ್ರವಚನಗಳನ್ನು ನುಡಿಯುತ್ತ. ಕ್ರಿಸ್ಮಸ್ ಹಬ್ಬದ ಹಾಡುಗಳನ್ನು ಹಾಡುತ್ತಾ. ಯೇಸು ಕ್ರಿಸ್ತನ ಜನನದ ಶುಭವಾರ್ತೆಯನ್ನು ಸಾರಿದರು.
…
ಹೊಸ ಇತಿಹಾಸ ಬರೆದ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ
ಶ್ರೀ ಆಂಜನೇಯ ಸ್ವಾಮಿ ಜನ್ಮತಾಣವಾದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯು ವರ್ಷಾಂತ್ಯದ ಡಿಸೆಂಬರ್ ಮಾಹೆಯಲ್ಲಿ ಮತ್ತೊಂದು ಇತಿಹಾಸ ದಾಖಲಿಸಿತು.
ಧಾರ್ಮಿಕ ದತ್ತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತ ಆಯೋಜನೆ ಮಾಡಿದ್ದ ಈ ಬಾರಿಯ ಹನುಮಮಾಲಾ…
ಮುಂಬೈನಲ್ಲಿ ಕನ್ನಡ ಪತ್ರಿಕೋದ್ಯಮ, ಹೆಮ್ಮೆಯ ಸಂಗತಿ ಎಂದು ಶ್ಲಾಘನೆ…
ಮುಂಬಯಿ:
ರಾಜ್ಯದ ಸಾವಿರಾರು ಜನರು ಉದ್ಯೋಗ ಅರಸಿ ಮುಂಬೈಗೆ ಬಂದು ನೆಲೆನಿಂತಿದ್ದಾರೆ. ಮುಂಬೈನಲ್ಲಿ ಕನ್ನಡ ಪತ್ರಿಕೆಗಳು ಸಾಕಷ್ಟು ಪ್ರಸಾರ ಹೊಂದಿವೆ. ಇಲ್ಲೇ ಹಲವು ಪತ್ರಿಕೆಗಳು ಹುಟ್ಟಿ ಬೆಳೆದು ನಮ್ಮ ಕನ್ನಡ ಭಾಷೆ, ಸಂಸ್ಕೃತಿ ಉಳಿವಿಗೂ ದೊಡ್ಡ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ…
ಪವಾರ್ ಕುಟುಂಬದ ಸಹಕಾರದೊಂದಿಗೆ ಎಸ್ ಎಸ್ ಕೆ ಸಮಾಜದ ಸಾಮೂಹಿಕ ಉಪನಯನ ಕಾರ್ಯಕ್ರಮ
ಭಾಗ್ಯನಗರ : ಭಾಗ್ಯನಗರದ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ದಿನಾಂಕ 22 12 2023 ರಂದು ಶುಕ್ರವಾರ ಬೆಳಿಗ್ಗೆ 9.45ಕ್ಕೆ ಭುಜಂಗಸಾ ಸ್ವಾ ಮಿಸಾ ಪವಾರ್ ಹಾಗೂ ಶಾಂತಾಬಾಯಿ ಭುಜಂಗಸಾ ಪವಾರ್ ಇವರ ಸ್ಮರಣಾರ್ಥ ಇವರ ಮಕ್ಕಳಾದ ನಾಗರಾಜ್ ಪವಾರ್ ಹಾಗೂ ದಿನೇಶ್ ಪವಾರ್ ಹಾಗು ವಸಂತ್ ಪವಾರ್ ಇವರ…
ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಶಿಕ್ಷಕರ ನೇಮಕವಾಗಲಿ-ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಆಗ್ರಹ.
| ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಟಿಇಟಿ ವಿನಾಯಿತಿ ನೀಡಿ|| ಗಡಿನಾಡ ಕನ್ನಡ ಶಾಲೆಗಳ ತಾರತಮ್ಯ ನಿಲ್ಲಲಿ|||
ಕೊಪ್ಪಳ,ಡಿ.೨೨: ಕರ್ನಾಟಕ ಗಡಿ ಭಾಗದ ಸರ್ಕಾರಿ ಕನ್ನಡ ಶಾಲೆಗಳಿಗೆ ಮಹಾರಾಷ್ಟ್ರ ಸರ್ಕಾರವು ಹಲವು ವರ್ಷಗಳಿಂದ ಶಿಕ್ಷಕರನ್ನು ನೇಮಕ ಮಾಡದ ಕಾರಣ ಹಲವು ಶಾಲೆಗಳು ಬಾಗಿಲು…
ಹನುಮಮಾಲಾ ವಿಸರ್ಜನೆ: ಶಾಂತಿ ಕಾಪಾಡಲು ಜಿಲ್ಲಾ ಉಸ್ತುವಾರಿ ಸಚಿವರ ಮನವಿ
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸೇರಿದಂತೆ ನಾನಾ ಇಲಾಖೆಗಳ ಸಹಯೋಗದಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮವು ಈ ಬಾರಿ ವಿಶಿಷ್ಟವಾಗಿ ನಡೆಯುತ್ತಿದೆ. ಸ್ಥಳೀಯರು ಮತ್ತು ಬೇರೆ ಬೇರೆ ಭಾಗಗಳಿಂದ ಬರುವ ಶ್ರೀ ಆಂಜನೇಯ ಸ್ವಾಮಿ ಭಕ್ತರು ಹನುಮಮಾಲಾ ವಿಸರ್ಜನೆ ವೇಳೆಯಲ್ಲಿ ಶಾಂತಿ ಕಾಪಾಡಿ ನಾವು…
ಐತಿಹಾಸಿಕ ಹನುಮಮಾಲಾ ವಿಸರ್ಜನೆಗೆ ಕ್ಷಣಗಣನೆ: ಅಂಜನಾದ್ರಿಯಲ್ಲಿ ಹಬ್ಬದ ಸಂಭ್ರಮ
: ಹನುಮಮಾಲಾ ವಿಸರ್ಜನೆಗೆ ಕ್ಷಣಗಣನೆ ಶುರುವಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಎಲ್ಲಾ ವ್ಯವಸ್ಥೆಯು ಅಚ್ಚುಕಟ್ಟಾಗಿ ಸಿದ್ಧಗೊಂಡಿದ್ದರಿಂದ ಆನೇಗೊಂದಿಯ ಚಿಕ್ಕರಾಂಪುರ ಹತ್ತಿರದ ಅಂಜನಾದ್ರಿ ಬೆಟ್ಟ ಹನುಮ ಜನ್ಮಭೂಮಿಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.…
ಕೃಷಿ ಭಾಗ್ಯ ಯೋಜನೆ: ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ
2023-24ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಗೆ ರೈತ ಭಾಂದವರು ಡಿಸೆಂಬರ್ 31ರೊಳಗೆ ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ರೈತರು ಕನಿಷ್ಟ 1 ಎಕರೆ ಜಮೀನನ್ನು…
ಕೊಪ್ಪಳ ವಿವಿಗೆ ಪ್ರವೇಶಾತಿ: ದಾಖಲೆ ಪರಿಶೀಲನೆ ಪೂರ್ಣ
2023-24ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಸಂಬAಧಿಸಿದAತೆ ಡಿಸೆಂಬರ್ 21 ಮತ್ತು ಡಿಸೆಂಬರ್ 22 ರಂದು ಮೂಲದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದೆ. ಆಯ್ಕೆಯಾದ ವಿದ್ಯಾರ್ಥಿಗಳ ಮೆರಿಟ್ ಪಟ್ಟಿಯನ್ನು ವಿಶ್ವವಿದ್ಯಾಲಯದ ಜಾಲತಾಣ…