Sign in
Sign in
Recover your password.
A password will be e-mailed to you.
ಪತ್ರಕರ್ತ ಶರಣಪ್ಪ ಕುಂಬಾರ ನಿಧನಕ್ಕೆ ಕಂಬನಿಮಿಡಿದ ಪತ್ರಕರ್ತರು
ಕುಷ್ಟಗಿ ಜು ೬ ತಾಲ್ಲೂಕಿನ ಹನಮನಾಳ ಗ್ರಾಮದಲ್ಲಿ ವಾಸಿಸುವ ಕೃಷಿ ಪ್ರಿಯ ಪತ್ರಿಕೆಯ ಸಂಪಾದಕರಾಗಿದ್ದ ಯುವ ಪತ್ರಕರ್ತ ಶರಣಪ್ಪ ಕುಂಬಾರ (43) ನಿನ್ನೆ ರಾತ್ರಿ ಲೋ ಬಿಪಿ ಯಿಂದ ಮೃತರಾಗಿದ್ದು ಇಂದು ಅವರ ಸ್ವ ಗ್ರಾಮದಲ್ಲಿ ಅಂತಿಮ ಸಂಸ್ಕಾರ ನೆರವೇರಿತು.
ಕಂಬನಿ ಮಿಡಿದ ಪತ್ರಕರ್ತರು
ಕೃಷಿ…
ಅಲ್ಪಸಂಖ್ಯಾತರಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ: ಅರ್ಜಿ ಆಹ್ವಾನ
ಕೊಪ್ಪಳ ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್, ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ…
ಮಳೆಗಾಲ ಹಿನ್ನೆಲೆ ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿಗಳ ಸೂಚನೆ
ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
---
ಕೊಪ್ಪಳ : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜುಲೈ 06ರಂದು ಜಿಲ್ಲಾಮಟ್ಟದ…
ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ ): ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು 2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿದ್ದು, ಅರ್ಜಿ ಸಲ್ಲಿಸಲು…
ಪತ್ರಕರ್ತ ಶರಣಪ್ಪ ಕುಂಬಾರ ನಿಧನ:ಸಚಿವ , ಸಂಸದ, ಶಾಸಕರ ಸಂತಾಪ
*ಪತ್ರಕರ್ತ ಶರಣಪ್ಪ ಕುಂಬಾರ ನಿಧನ:ಸಚಿವ ತಂಗಡಗಿ ಸಂತಾಪ*
--
ಕೊಪ್ಪಳ :
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳದ ಹಿರಿಯ ಪತ್ರಕರ್ತ, ಕೃಷಿ ಪ್ರಿಯ ವೆಬ್ ಪತ್ರಿಕೆಯ ಸಂಪಾದಕ ಶರಣಪ್ಪ ಕುಂಬಾರ ಅವರ ಅಕಾಲಿಕ ಸಾವಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚವ…
ಅಂತಃಕರಣದ ಪತ್ರಕರ್ತ ಕೊಪ್ಪಳ ಜಿಲ್ಲೆಯ ಶರಣಪ್ಪ ಕುಂಬಾರ ಇನ್ನಿಲ್ಲ
*ಅಂತಃಕರಣದ ಪತ್ರಕರ್ತ ಕೊಪ್ಪಳ ಜಿಲ್ಲೆಯ ಶರಣಪ್ಪ ಕುಂಬಾರ ಇನ್ನಿಲ್ಲ
--
ಕೊಪ್ಪಳ ಜುಲೈ 06: ಕೊಪ್ಪಳ ಜಿಲ್ಲೆಯ ಉತ್ಸಾಹಿ ಪತ್ರಕರ್ತರಾಗಿದ್ದ, ಅಂತಃಕರಣ ಗುಣದ ಶರಣಪ್ಪ ಕುಂಬಾರ (43) ಅವರು ಜುಲೈ 05ರಂದು ಸಂಜೆ ಅನಾರೋಗ್ಯದಿಂದಾಗಿ ಅಗಲಿದರು.
ಜುಲೈ 6ರಂದು ಮಧ್ಯಾಹ್ನ ಹನುಮನಾಳದ ಹೊರವಲಯದಲ್ಲಿ…
ಕಲಿಸಿದ ಗುರುವಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
*ಕಲಿಸಿದ ಗುರುವಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ.*
ಹಿರೇವಂಕಲಕುಂಟಾ ಸ.ಪ.ಪೂ ಕಾಲೇಜ್ ( ಪ್ರೌಢ ಶಾಲಾ ವಿಭಾಗ) ನ ಉಪಪ್ರಾಚಾರ್ಯರಾಗಿದ್ದಚಂದ್ರಕಾಂತಯ್ಯ ಕಲ್ಯಾಣಮಠರವರು ಇದೇ ಜೂನ್ ೩೦ ರಂದು ಶಿಕ್ಷಕ ವೃತಿಯಿಂದ ಸೇವಾನಿವೃತ್ತಿ ಹೊಂದಿದ ಪ್ರಯುಕ್ತ ಅವರ ಹಳೆಯ ವಿದ್ಯಾರ್ಥಿಗಳು ಅದ್ದೂರಿ…
ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಣಿಪಾಲದಲ್ಲಿ ಜು.8ಕ್ಕೆ
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 8-7-2023 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಉಡುಪಿಯ ಮಣಿಪಾಲದಲ್ಲಿ ನಡೆಯಲಿದೆ. ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಎಸ್ಎಸ್ಎಲ್ಸಿ…
ಮೀಸಲು ಅನ್ವಯ ನಿಯಮಾನುಸಾರ ಅಧ್ಯಕ್ಷ , ಉಪಾಧ್ಯಕ್ಷ ಹುದ್ದೆಗಳ ಚುನಾವಣೆ ನಡೆಸಲು ಸೂಚನೆ
--
ಕೊಪ್ಪಳ : ಕೊಪ್ಪಳ ಜಿಲ್ಲೆಯ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ-2020ರ ನಂತರ 2ನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸಲಾಗಿರುತ್ತದೆ. ಈ ಮೀಸಲಾತಿ ಅನ್ವಯ ಗ್ರಾಮ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳನ್ನು ಚುನಾವಣೆ ಮೂಲಕ ಭರ್ತಿ…
ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಶಿಕ್ಷಕರ ತರಬೇತಿ ಕಾರ್ಯಗಾರ
ಕೊಪ್ಪಳ, : ಕೊಪ್ಪಳ ನಗರದ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ವಿವಿಧ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಮಕ್ಕಳ ಕಲಿಕಾ ಕೌಶಲ್ಯ ವೃಧ್ಧಿಸುವ ಬಗೆಗೆ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಈ…