Sign in
Sign in
Recover your password.
A password will be e-mailed to you.
ಹೆಸರಿಗೆ ಪ್ರತಿಷ್ಠಿತರ ವಾರ್ಡ್ ಅಲ್ಲಿ ಬರಿ ಧೂಳು ಗೋಳು: ಮಲ್ಲಿಕಾರ್ಜುನಗೌಡ ಪಾಟೀಲ್
ಕೊಪ್ಪಳ: ನಗರದ ಬಗ್ಗೆ ಕಾಳಜಿವಹಿಸುವವರು ಕೊಪ್ಪಳದ ಸುತ್ತಮುತ್ತ ಪ್ರಾರಂಭವಾಗಿರುವ ಕಾರ್ಖಾನೆಗಳಿಂದ ಸುತ್ತ ಮುತ್ತಲಿನ ಜನರಿಗೆ ಹಲವಾರು ರೀತಿಯ ರೋಗಗಳು ಬಾಧಿಸುತ್ತಿದ್ದು, ಆದಷ್ಟು ಬೇಗನೆ ಕಾರ್ಖಾನೆಗಳಿಗೆ ಎಚ್ಚರಿಕೆ ಕೊಟ್ಟು ನಿಯಂತ್ರಿಸಬೇಕಿದೆ. ಇಲ್ಲದಿದ್ದರೆ ಮುಂದಿನ ಪರಿಸ್ಥಿತಿ ತುಂಬಾ!-->!-->!-->…
ಕೊಪ್ಪಳ ಜಿಲ್ಲೆಯಲ್ಲಿ ಐ.ಎಫ್.ಟಿ.ಯು ಸಂಘಟನೆ ಅಸ್ತಿತ್ವಕ್ಕೆ
ಕೊಪ್ಪಳ : ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಐ.ಎಫ್.ಟಿ.ಯು) ನೇತೃತ್ವದಲ್ಲಿ ನಡೆದ ಕಟ್ಟಡ ಕಾರ್ಮಿಕರ ಮತ್ತು ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಜಿಲ್ಲಾ ಸಂಚಾಲಕ ಸಮಿತಿ ಘೋಷಿಸಲಾಯಿತು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಭಾರತೀಯ ಕಾರ್ಮಿಕ ಸಂಘಟನೆಗಳ!-->!-->!-->!-->!-->!-->!-->…
ಕೆಯುಡಬ್ಲೂಜೆ ರಾಜ್ಯ ಮಟ್ಟದ ಅಧಿಕಾರ ಸ್ವೀಕಾರ ಸಮಾರಂಭ 24ಕ್ಕೆ
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ನೂತನ ಸಾಲಿನ ಪದಾಧಿಕಾರಿಗಳ ರಾಜ್ಯ ಮಟ್ಟದ ಅಧಿಕಾರ ಸ್ವೀಕಾರ ಸಮಾರಂಭ ನ.24ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ.
ಕಾನೂನು ಮತ್ತು ಸಂಸದೀಯ ಸಚಿವರಾದ…
ಹನುಮಮಾಲ ಕಾರ್ಯಕ್ರಮ : ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು- ಡಾ. ರಾಮ್ ಎಲ್. ಅರಸಿದ್ದಿ
ಕೊಪ್ಪಳ ನವೆಂಬರ್ 21 ): ಹನುಮಮಾಲ ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ…
ಮಕ್ಕಳ ಬಾಂಧವ್ಯದ ಕಥೆಯಾಧಾರಿತ ಕೈಟ್ ಬ್ರದರ್ಸ್ ಸಿನಿಮಾ ಬಿಡುಗಡೆ : ಕೊಪ್ಪಳವರೇ ನಿರ್ಮಿಸಿರುವ ಸಿನಿಮಾ
ಇಂದು ಕೈಟ್ ಬ್ರದರ್ಸ್ ಸಿನಿಮಾ ಬಿಡುಗಡೆ
ಕೊಪ್ಪಳ: ಕೊಪ್ಪಳದ ಲಕ್ಷ್ಮಿ ಚಿತ್ರ ಮಂದಿರದಲ್ಲಿ ನ.೨೧ ರಂದು ಮಕ್ಕಳ ಬಾಂಧವ್ಯದ ಕಥೆಯಾಧಾರಿತ ಕೈಟ್ ಬ್ರದರ್ಸ್ ಸಿನಿಮಾ ಬಿಡುಗಡೆಯಾಗಲಿದೆ ಎಂದು ಸಿನಿಮಾ ನಿರ್ದೇಶಕ ವಿರೇನ್ ಸಾಗರ್ ಬಗಾಡೆ ಅವರು ಹೇಳಿದರು.ನಗರದ ಪತ್ರಿಕಾಭವನದಲ್ಲಿ!-->!-->!-->!-->!-->…
ಸುಗಮ ಸಂಚಾರಕ್ಕೆ ಆಗ್ರಹಿಸಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ಮನವಿ
ಕೊಪ್ಪಳ : ನಗರದಲ್ಲಿ ಸುಗಮ ಸಂಚಾರ ಅನ್ನುವುದು ಮರಿಚಿಕೆಯಾಗಿದೆ. ಬೈಕ್, ಕಾರು, ಆಟೋ ಮುಂತಾದ ವಾಹನಗಳು ರಸ್ತೆಯಲ್ಲಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ಬಿಡುತ್ತಿದ್ದು ಇದರಿಂದ ಸಂಚಾರ ವ್ಯವಸ್ಥೆಗೆ ತೊಂದರೆಯಾಗಿದೆ. ಅದೇ ರೀತಿ ನಗರದ ಬಸವೇಶ್ವರ ವೃತ್ತದಲ್ಲಿ ಹೊಸಪೇಟೆಯ ಕಡೆಗೆ ಹೋಗುವ ಬಸ್ಗಳು!-->…
ಗಂಗಾವತಿ ಗಾಂಜಾ ಮಾರಾಟ : ೬ ಜನರ ಬಂಧನ
ಗಂಗಾವತಿ : ಗಾಂಜಾ ಮಾರಾಟ ಮಾಡುತ್ತಿದ್ದ ಆರು ಜನರನ್ನು ಬಂಧಿಸುವಲ್ಲಿ ಗಂಗಾವತಿ ಪೊಲೀಸರು ಯಶಸ್ವಿಯಾಗಿದ್ದಾರೆ. ದಿನಾಂಕ 16 ರಂದು ಚಿಕ್ಕ ಜಂತಕಲ್ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಗಾಂಜಾ ಮಾರಾಟ ಮಾಡಲು ಬಂದಿದ್ದ ವರ ಮೇಲೆ ದಾಳಿ ಮಾಡಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡು ಅವರಿಂದ!-->…
ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ
ನಗರಸಭೆ ಆವರಣದಲ್ಲಿ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲವನ್ನು ವ್ಯಕ್ತಪಡಿಸುತ್ತಾ AIMSS (ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ)ನ
ರಾಜ್ಯ…
ಕೊಪ್ಪಳವನ್ನು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಿ – ಶೇಖರಗೌಡ ರಾಮತ್ನಾಳ
Make Koppal a child labor and juvenile labor free district - Shekhar Gowda Ramatnal
ಕಾಂಗ್ರೆಸ್ ಕಛೇರಿಯಲ್ಲಿ ಇಂದಿರಾಗಾAಧಿ ಜನ್ಮ ದಿನಾಚರಣೆ
ಕೊಪ್ಪಳ: ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ…