ಹಂಪಿಯಲ್ಲೊಂದು ನೈಸರ್ಗಿಕ ಸೂಜಿರಂದ್ರ ಕ್ಯಾಮರಾ

(ಫೆ. ೨, ೩ ಮತ್ತು ೪ ರಂದುಜರುಗಲಿರುವಹಂಪಿ ಉತ್ಸವದ ನಿಮಿತ್ಯ ವಿಶೇಷ ಲೇಖನ) ಹಂಪಿ ಭಾರತದದಕ್ಷಿಣಕರ್ನಾಟಕರಾಜ್ಯದಲ್ಲಿರುವಒಂದುಐತಿಹಾಸಿಕ ತಾಣವಾಗಿದೆ. ಇದು ವಿಜಯನಗರ ಸಾಮ್ರಾಜ್ಯದರಾಜಧಾನಿಯಾಗಿತ್ತು,ಇದುದಕ್ಷಿಣ ಭಾರತದಇತಿಹಾಸದಲ್ಲೇಅತ್ಯಂತ ಮಹತ್ವದ ಮತ್ತು ಶಕ್ತಿಶಾಲಿ ಸಾಮ್ರಾಜ್ಯಗಳಲ್ಲಿ…

ಗಮನ ಸೆಳೆದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಅಂಗವಾಗಿ ಕೌಶಾಲ್ಯಾಭಿವೃದ್ಧಿ, ಉದ್ಯಮಶೀಲತೆಯೇತರ ಜೀವನೋಪಾಯ ಇಲಾಖೆ ಕೊಪ್ಪಳ, ಜಿಲ್ಲಾಡಳಿತ ಕೊಪ್ಪಳ, ಜಿಲ್ಲಾ ಪಂಚಾಯತ್ ಕೊಪ್ಪಳ ಇವರ ಸಹಯೋಗದಂದಿಗೆಜಾತ್ರಾ ಮಹೋತ್ಸವದಆವರಣದಲ್ಲಿ ಸ್ವ-ಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಖಾದ್ಯ ಉತ್ಪನ್ನಗಳು ಹಾಗೂ…

ಉತ್ತಮ ಬಜೆಟ್ -ಅಶೋಕಸ್ವಾಮಿ ಹೇರೂರ

ನಿರ್ಮಲ್‌ ಸೀತಾರಾಮನ್ ಮಂಡಿಸಿದ ಬಜೆಟ್ ಉತ್ತಮ ಬಜೆಟ್ ಆಗಿದ್ದು,  ಜನ ಧನ ಯೋಜನೆ, ಕಿಸನ್ ಯೋಜನೆಯಂತಹ  ನಾನಾ ರೀತಿಯ ಯೋಜನೆಗಳಿಂದ 25 ಕೋಟಿ ಜನರು ಬಡತನ ರೇಖೆಯಿಂದ ಹೊರಗೆ ಬರಲಿದ್ದಾರೆ. ಆದಾಯ ತೆರಿಗೆದಾರರಿಗೆ 7 ಲಕ್ಷ ದವರೆಗೂ ರಿಯಾಯಿತಿ ನೀಡಿರುವುದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ.…

ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ,(KUWJ) ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಬೆಂಗಳೂರು.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) 2022-23 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯುವ

ದಾವಣಗೆರೆ ಪತ್ರಕರ್ತರೆಲ್ಲಾ ಒಂದಾಗಿ ರಾಜ್ಯದ ಪತ್ರಕರ್ತರಿಗೆ ಆತಿಥ್ಯ ನೀಡೋಣ : ಎಸ್.ಎಸ್. ಮಲ್ಲಿಕಾರ್ಜುನ ಕರೆ

ದಾವಣಗೆರೆ, ಜ. 30- ನಗರದಲ್ಲಿ ನಡೆಯಲಿರುವ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣ ಮತ್ತು ಯಶಸ್ವಿಯನ್ನಾಗಿಸುವ ನಿಟ್ಟಿನಲ್ಲಿ ರೂಪುರೇಷೆಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ…

ದಾವಣಗೆರೆ ಪತ್ರಕರ್ತರೆಲ್ಲಾ ಒಂದಾಗಿ ರಾಜ್ಯದ ಪತ್ರಕರ್ತರಿಗೆ ಆತಿಥ್ಯ ನೀಡೋಣ : ಎಸ್.ಎಸ್. ಮಲ್ಲಿಕಾರ್ಜುನ ಕರೆ

ದಾವಣಗೆರೆಯಲ್ಲಿ ಫೆ.3,4ರಂದು ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ದಾವಣಗೆರೆ, ಜ. 30- ನಗರದಲ್ಲಿ ನಡೆಯಲಿರುವ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣ ಮತ್ತು ಯಶಸ್ವಿಯನ್ನಾಗಿಸುವ ನಿಟ್ಟಿನಲ್ಲಿ ರೂಪುರೇಷೆಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿವೆ ಎಂದು ಜಿಲ್ಲಾ

ಕವಿಗೋಷ್ಠಿಯಲ್ಲಿ ಅವಕಾಶ

ಕೊಪ್ಪಳ;-೨೦೨೪ರ ಫೆಬ್ರುವರಿಯಲ್ಲಿ ಜರಗುವ ಹಂಪಿ ಉತ್ಸವದಲ್ಲಿ ಕೊಪ್ಪಳದ ಕವಿಗಳಿಗೆ ಕವನ ವಾಚಿಸಲು ಅವಕಾಶ ದೊರಕಿದೆ. ಫೆ-೨ರಂದು ಶ್ರೀ ವಿರೂಪಾಕ್ಷೇಶ್ವರ ವೇದಿಕೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಕೊಪ್ಪಳದ ಯುವಕವಿ ಹಾಗೂ ಶಿಕ್ಷಕ ಮಹೇಶ ಬಳ್ಳಾರಿ, ಉಪನ್ಯಾಸಕ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಹಾಗೂ…

ಬಡ್ತಿ ತಾರತಮ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಕೆ

ಕೊಪ್ಪಳ: ವಿಕಲಚೇತನ ನೌಕರರಿಗೆ ಬಡ್ತಿ ನೀಡುವಲ್ಲಿ ಆಗಿರುವ ತಾರತಮ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರು ಸೋಮವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಮನವಿ ಸಲ್ಲಿಸಿದರು. ಈ ಸಮಯದಲ್ಲಿ…

ಕೆರೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಿ: ಸಿಇಒ ರಾಹುಲ್ ರತ್ನಂ ಪಾಂಡೆಯ

: ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆರೆ ಕಾಮಗಾರಿಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರದAದು ಕೊಪ್ಪಳ ತಾಲೂಕಿನ…

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮ ವಹಿಸಿ: ಡಿಸಿ ನಲಿನ್ ಅತುಲ್

ಜಿಲ್ಲೆಯಲ್ಲಿರುವ ಎಲ್ಲ ಸಂಪನ್ಮೂಲಗಳನ್ನು ಬಳಸಿಕೊಂಡು ಕುಷ್ಠರೋಗಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. ದೇಶದ ಸ್ವಾತಂತ್ರö್ಯ ಸಂಗ್ರಾಮದಲ್ಲಿ ಹುತಾತ್ಮರಾದ ಹಾಗೂ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆ ದಿನದ ಅಂಗವಾಗಿ…
error: Content is protected !!