ಪಾದಯಾತ್ರೆ ಯಿಂದ ಕಾಶಿ ಯಾತ್ರಯಷ್ಟು ಫಲ -ಕರ್ಕಿಹಳ್ಳಿಯ ವಿಶ್ವನಾಥ ದೀಕ್ಷಿತ

ಕೊಪ್ಪಳ, ೨೬-ಕಲಿಯುಗದಲ್ಲಿ ಪಾದಾಯಾತ್ರೆ ಮಾಡುವುದರಿಂದ ಜನ್ಮ ಜನ್ಮಾಂತರದ ಪಾಪ ತೊಲಗುವುದು, ಒಂದು ಪಾದ ಯಾತ್ರೆ ಮಾಡಿ ಭಗಂತನ ನಾಮ ಸ್ಮರಿಣೆ ಮಾಡುವುದರಿಂದ ಕಾಶಿಯಾತ್ರಯಷ್ಟೆ ಫಲ ದೊರೆಯುವುದು ಎಂದು ಕರ್ಕಿಹಳ್ಳಿಯ ವಿಶ್ವನಾಥ ದೀಕ್ಷಿತರು ಹೇಳಿದರು. ಅವರು ಶ್ರೀ ಕ್ಷೇತ್ರ…

ಜುಲೈ ೧ರಂದು ಶ್ರೀ ಮೃತ್ಯುಂಜಯೇಶ್ವರ (ಶಿವಚಿದಂಬರ) ರಥೊತ್ಸವ

ಕೊಪ್ಪಳ, ೨೬-ತಾಲೂಕಿನ ಕರ್ಕಹಳ್ಳಿ ಗ್ರಾಮದ ಐತಿಹಾಸಿಕ ಹಿನ್ನೆಲೆಯ ನಾಡಿನ ಪ್ರಸಿದ್ಧ ಶ್ರೀ ಮೃತ್ಯುಂಜಯೇಶ್ವರ (ಶಿವಚಿದಂಬರ) ರಥೋತ್ಸವ ಜುಲೈ ೩ರಂದು ಮಧ್ಯಹ್ನ ೧ಕ್ಕೆ ಜರುಗಲಿದೆ. ರಥೊತ್ಸವ ಅಂಗವಾಗಿ ಎಂಟು ದಿನಗಳಕಾಲ ವಿವಿಧ ದಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ಜರುಗುತ್ತಿವೆ. ಸಾಪ್ತಾಹ:…

ಬಂಕಾಪುರ ಗ್ರಾಮಕ್ಕೆ ಬಸ್ ಸೌಕರ್ಯವನ್ನು ಒದಗಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಗಂಗಾವತಿ : ಬಂಕಾಪುರ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಸೌಕರ್ಯ ಒದಗಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಗಂಗಾವತಿಯ ಶ್ರೀ ಕೃಷ್ಣದೇವರಾಯ ವೃತದ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ ಮಾತನಾಡಿ ಬಂಕಾಪುರದಿಂದ…

ಅಕ್ಷರ ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಸ್ಪರ್ಧೆ

ಗಂಗಾವತಿ : ಅಕ್ಷರ ಪಬ್ಲಿಕ್ ಶಾಲೆಯಲ್ಲಿ ಬೇಬಿ ಕ್ಲಾಸ್, ಎಲ್ ಕೆ ಜಿ, ಯು ಕೆ ಜಿ, ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಕಾಂಪಿಟಿಷನ್ ಏರ್ಪಡಿಸಲಾಗಿತ್ತು. ಈ ವೇಳೆ ಶಾಲೆಯ ಮುಖ್ಯ ಉಪಾಧ್ಯಾಯನಿ ಹಿಮಾರೆಡ್ಡಿ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಮ್ಮ…

ಸಿಪಿಐಎಂಎಲ್ ಲಿಬರೇಷನ್‌ನಿಂದ ನಿವೃತ್ತಿ: ಭಾರಧ್ವಾಜ್

ಗಂಗಾವತಿ:   ಸಿ.ಪಿ.ಐ.ಎಂ.ಎಲ್. ಲಿಬರೇಷನ್ ಪಕ್ಷ ಹಾಗೂ ಎ.ಐ.ಸಿ.ಸಿ.ಟಿ.ಯು ಸಂಘಟನೆಯಿಂದ ಹೊರಬಂದಿದ್ದೇನೆ. ನಮ್ಮ ಹಳೆ ಸಂಘಟನೆಯಾದ ಕ್ರಾಂತಿ ಚಕ್ರ ಬಳಗ ಕಮ್ಯುನಿಸ್ಟ್ (ಎಂ.ಎಲ್) ವತಿಯಿಂದ ಹೋರಾಟಗಳನ್ನು ಮಾಡಲು ನಿರ್ಧರಿಸಿದ್ದೇನೆ. ಎಲ್ಲಾ ನನ್ನ ಸ್ನೇಹಿತರು, ಅಭಿಮಾನಿಗಳು ಸಹಕಾರ…

ಕುರುಬ ಸಮಾಜದ ವಿದ್ಯಾರ್ಥಿಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕೊಪ್ಪಳ. ಜೂನ್ 27-   ಹಾಲುಮತ ಮಹಾಸಭಾದಿಂದ  ಕೊಪ್ಪಳ ತಾಲೂಕಿನ ಕುರುಬ ಸಮಾಜದ ಪ್ರತಿಭಾನ್ವಿತ 2022-23ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ    ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ  ಪ್ರತಿಭಾ ಪುರಸ್ಕಾರಕ್ಕೆ  ಅರ್ಜಿ ಆಹ್ವಾನಿಸಲಾಗಿದೆ ಎಂದು…

ವಾರ್ತಾ ಇಲಾಖೆ ʼಸದೃಢʼಕ್ಕೆ ಪ್ರಾಮಾಣಿಕ ಪ್ರಯತ್ನ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌

* ಬೆಂಗಳೂರು,): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಈಗಿನ ಕಾಲಮಾನಕ್ಕೆ ತಕ್ಕಂತೆ ಅತ್ಯಂತ ಕ್ರಿಯಾಶೀಲವಾಗಿ ರೂಪಿಸುವಲ್ಲಿ ಮತ್ತು ಎಲ್ಲ ರೀತಿಯಿಂದಲೂ ಸದೃಢಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಅವರು…

ಕರ್ನಾಟಕ ರಕ್ಷಣಾ ವೇದಿಕೆ ಚೈತನ್ಯ ಸಭೆ

ಕುಷ್ಟಗಿ  :   ಕರ್ನಾಟಕ ರಕ್ಷಣಾ ವೇದಿಕೆ ಕುಷ್ಟಗಿ ತಾಲೂಕ ಘಟಕದ ಯನ್ನು ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದು, ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಬಿ.ಗಿರೀಶಾನಂದ ಜ್ಞಾನಸುಂದರ ಅವರು ವಹಿಸಿದ್ದರು, ಯುವ ಘಟಕದ ಜಿಲ್ಲಾಧ್ಯಕ್ಷರಾದ ಹನುಮಂತ ಬೆಸ್ತರ, ಕುಷ್ಟಗಿ ತಾಲೂಕ…

ಜನರ ಸಮಸ್ಯೆಗಳನ್ನು ಬಗೆಹರಿಸಲು ಜನ ಸಂಪರ್ಕ ಸಭೆ: ಶಿವರಾಜ್ ಎಸ್. ತಂಗಡಗಿ

Karatagi  ಕ್ಷೇತ್ರದಲ್ಲಿನ ಗ್ರಾಮಸ್ಥರ ಕುಂದುಕೊರತೆಗಳನ್ನು ಈಡೇರಿಸಲು ಸಲುವಾಗಿಯೇ ಅಧಿಕಾರಿಗಳನ್ನ ಗ್ರಾಮಕ್ಕೆ ಕರೆದು ಜನ ಸಂಪರ್ಕ ಸಭೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್.…

ಆದರ್ಶ ವಿದ್ಯಾಲಯಗಳ ದಾಖಲಾತಿಗೆ ಅರ್ಜಿ ಆಹ್ವಾನ

ಕೊಪ್ಪಳ  : ೨೦೨೩-೨೪ನೇ ಸಾಲಿನ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಆದರ್ಶ ವಿದ್ಯಾಲಯಗಳಲ್ಲಿರುವ ೭ನೇ ತರಗತಿ ೮ನೇ ತರಗತಿ ಮತ್ತು ೯ನೇ ತರಗತಿಯಲ್ಲಿ ಖಾಲಿ ಸ್ಥಾನಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ದಾಖಲಾತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ. ೨೦೨೩ರ ಜೂನ್ ೨೭ ರಿಂದ ಜುಲೈ ೦೭ರವರೆಗೆ ಸಂಬಂಧಿಸಿದ…
error: Content is protected !!