Sign in
Sign in
Recover your password.
A password will be e-mailed to you.
ದೇಶದ ಅಭಿವೃದ್ಧಿಗಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ
ಮಹಾರಾಷ್ಟ್ರ, ಜೂನ್ 25 :
ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು ಎಂದರು. ಬರುವ ಲೋಕಸಭೇಯಲ್ಲಿ ಎಲ್ಲರೂ ಒಗ್ಗಟ್ಟದಾಗಿ , ಸ್ವಾತಂತ್ರ್ಯ…
ದತ್ತಿ ಪ್ರಶಸ್ತಿಗಾಗಿ ಮಹಿಳಾ ಬರಹಗಾರರ ಪುಸ್ತಕಗಳ ಆಹ್ವಾನ
ಕೊಪ್ಪಳ : ಡಾ.ಮಹಾಂತೇಶ ಮಲ್ಲನಗೌಡರ ಅವರು “ ದಿ.ಅಂದಮ್ಮ ಮರಿಗೌಡ ಮಲ್ಲನಗೌಡರ ಅವರ ಸ್ಮಾರಕ ದತ್ತಿ ” ಹೆಸರಿನಲ್ಲಿ ನೀಡುವ ದತ್ತಿ ಪ್ರಶಸ್ತಿಗೆ ಕೊಪ್ಪಳ ಜಿಲ್ಲಾ ಮಹಿಳಾ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದೆ,
ಅರ್ಹ ಮಹಿಳಾ ಬರಹಗಾರರು 2022 ರ ಜನೇವರಿಯಿಂದ…
ಒತ್ತಡದಲ್ಲಿರುವ ಪತ್ರಕರ್ತರಿಗೆ ಆರೋಗ್ಯ ಕಾಳಜಿಯೂ ಅತ್ಯಗತ್ಯ: ಸಚಿವ ದಿನೇಶ್ ಗುಂಡುರಾವ್
ಬೆಂಗಳೂರು:
ಪತ್ರಕರ್ತರು ಸದಾ ಒತ್ತಡದಲ್ಲಿರುತ್ತಾರೆ. ವೃತ್ತಿಯಲ್ಲಿ ಸದಾ ಕ್ರೀಯಾಶೀಲವಾಗಿರಬೇಕಾದರೆ ಸದಾ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ…
ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು-CM…
ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ . ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ದಕ್ಷಿಣ ದ್ವಾರ ಬಂದ್ ಆಗಿರುವುದನ್ನು…
ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೀಗ, ರಸಗೊಬ್ಬರ, ಔಷಧದ ಸಮೇತ ಕೃಷಿ ಇಲಾಖೆ ಸರ್ವ ಸನ್ನದ್ದವಾಗಿದೆ
ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವವರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ…
ನಮ್ಮ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ-CM ಸಿದ್ದರಾಮಯ್ಯ
ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ: ಮುಖ್ಯಮಂತ್ರಿ ವ್ಯಂಗ್ಯ
ಬರಹಗಾರರು, ಪ್ರಕಾಶಕರ ಸಂಘದ. ವಾರ್ಷಿಕೋತ್ಸವ
ಬೆಂಗಳೂರು, ಜೂನ್ 24 : ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ . ವ್ಯಕ್ತಿ…
ವಿಪತ್ತು ಪರಿಸ್ಥಿತಿ ಎದುರಿಸಲು ಮುಂಜಾಗ್ರತೆ ವಹಿಸಿ-ಜಿಲ್ಲಾಧಿಕಾರಿ
ಕೊಪ್ಪಳ : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುAದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಜೂನ್ 23ರಂದು ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.
ಜಿಲ್ಲಾಡಳಿತ ಭವನದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ…
ಜಿವಿಟಿ ಕೇರ್ ಟ್ರಸ್ಟ್‌ನಿಂದ ಉಚಿತ ಅಂಬುಲೆನ್ಸ್ ಸೇವೆ
ಗಂಗಾವತಿ: ಗಂಗಾವತಿಯ ಬಡ ಜನರಿಗೆ ಸಹಕಾರ ನೀಡುವ ದೃಷ್ಟಿಯಿಂದ ಸಮಾನ ಮನಸ್ಕರು ಜಿವಿಟಿ ಕೇರ್ ಟ್ರಸ್ಟ್ ಸ್ಥಾಪಿಸಿ ಅಂಬುಲೆನ್ಸ್ ಸೇವೆ ಆರಂಭಿಸಿದ್ದೇವೆ ಎಂದು ಟ್ರಸ್ಟ್ ಅಧ್ಯಕ್ಷ ಎಂ.ಡಿ.ಆಸೀಫ್ ಹುಸೇನ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಪ್ರತಿ ಶುಕ್ರವಾರ ಬಡವರಿಗೆ ಉಚಿತ ಒಂದೊತ್ತು ಊಟ ಹಾಗು ಶವ…
ತೆಲಂಗಾಣ ಎಂಟು ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ ಎಂ ಡಿ ಆಸೀಫ್ ಹುಸೇನ್ ನೇಮಕ
ಬೆಂಗಳೂರು : ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ತೆಲಂಗಾಣ ರಾಜ್ಯದ ಉಸ್ತುವಾರಿ ವಹಿಸಿರುವ ಶ್ರೀ ಸುರುಬಿ ದ್ವಿವೇದಿ ಅವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ತೆಲಂಗಾಣ ರಾಜ್ಯದ ಎರಡು ಲೋಕಸಭಾ ಕ್ಷೇತ್ರಕ್ಕೆ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ವೀಕ್ಷಕರನ್ನಾಗಿ…
ಶ್ರೀ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ ಭಾಗ್ಯನಗರ ಶಾಖೆ ಉದ್ಘಾಟನೆ
ಕೊಪ್ಪಳ : ಭಾಗ್ಯನಗರದ ಮುಖ್ಯ ರಸ್ತೆಯಲ್ಲಿರುವ ಪೆದ್ದಸುಬ್ಬಯ್ಯ ಸಲ್ಲಾ ಅವರ ಕಟ್ಟಡದ ಮೊದಲನೆ ಮಹಡಿಯಲ್ಲಿರುವ ಬ್ಯಾಂಕಿನ ಭಾಗ್ಯನಗರ ಶಾಖೆಯನ್ನು ಚಿತ್ರಗಾರ ಓಣಿಯಲ್ಲಿನ ಮಲಿಯಮ್ಮ ದೇವಸ್ಥಾನದ ಎದುರಿಗಿರುವ ಪರಶುರಾಮಸಾ ವಾಸುದೇವಸಾ ಖಟವಟೆ ಇವರ ಕಟ್ಟಡದ ನೆಲಮಹಡಿಗೆ…