Sign in
Sign in
Recover your password.
A password will be e-mailed to you.
ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಉದ್ಘಾಟನೆ ಕಾರ್ಯಕ್ರಮಗಳ ಕುರಿತು ಪೂರ್ವಭಾವಿ ಸಭೆ
ಬೆಂಗಳೂರು, ಜೂನ್ 7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಉದ್ಘಾಟನೆ ಕಾರ್ಯಕ್ರಮಗಳ ಕುರಿತು ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು.
ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ…
ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತ ಮುಖಂಡರು ಮತ್ತು ಹೋರಾಟಗಾರರ ಜತೆ ಸುದೀರ್ಘ ಚರ್ಚೆ ಬಳಿಕ ಸೂಕ್ತ ನಿರ್ಧಾರ
ಬೆಂಗಳೂರು, ಜೂನ್ 7- ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಮೊದಲಾದವುಗಳ ಮರುಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಉನ್ನತ ಶಿಕ್ಷಣ ಸಚಿವರನ್ನು ಭೇಟಿಯಾದ ಎಐಡಿಎಸ್‌ಒ ರಾಜ್ಯ ನಿಯೋಗ
".
ಬೆಂಗಳೂರು : ರಾಜ್ಯದ ಉನ್ನತ ಶಿಕ್ಷಣದ ಹಲವು ಸಮಸ್ಯೆಗಳು ಹಾಗೂ ಸವಾಲುಗಳ ಕುರಿತು ಇಂದು ಲ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರನ್ನು ಎಐಡಿಎಸ್‌ಒ ರಾಜ್ಯ ನಿಯೋಗವು ಭೇಟಿ ಮಾಡಿತು. ಎನ್.ಇ.ಪಿ.- 20 ಇಂದ ಉಂಟಾಗಿರುವ ಗೊಂದಲಗಳು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ,…
ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತ ಮುಖಂಡರು ಮತ್ತು ಹೋರಾಟಗಾರರ ಜತೆ ಸುದೀರ್ಘ ಚರ್ಚೆ ಬಳಿಕ ಸೂಕ್ತ ನಿರ್ಧಾರ
ಬೆಂಗಳೂರು, ಜೂನ್ 7- ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಮೊದಲಾದವುಗಳ ಮರುಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ-CM ಸಿದ್ದರಾಮಯ್ಯ
. ಈ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ
ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ ಮಾತ್ರ ದೇಶದ ಪ್ರಗತಿ ಸಾಧ್ಯ
ಸಂವಿಧಾನಬದ್ದವಾಗಿ ರಾಜ್ಯದಲ್ಲಿ ಕಾನೂನಿನ ಆಡಳಿತ ಜಾರಿಯಲ್ಲಿದೆ. ಇದು ಕುವೆಂಪು ಅವರು ಹೇಳಿದಂತೆ "ಸರ್ವ ಜನಾಂಗದ ಶಾಂತಿಯ…
ಅಭಿವೃದ್ಧಿ ನೆಪದಲ್ಲಿ ಗಿಡ, ಮರಗಳನ್ನು ಕಡಿದು ಪರಿಸರ ನಾಶ ; ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ ಬೇಸರ
ಕುಷ್ಟಗಿ ; ಇಂದಿನ ಆಧುನಿಕ ಯುಗದ ಜನತೆ ಅಭಿವೃದ್ಧಿ ನೆಪದಲ್ಲಿ ಗಿಡ, ಮರಗಳನ್ನು ಕಡಿದು ಪರಿಸರವನ್ನು ನಾಶ ಮಾಡುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಸರಸ್ವತಿ ದೇವಿ ಬೇಸರ ವ್ಯಕ್ತಪಡಿಸಿದರು.ವಿಶ್ವ ಪರಿಸರ ದಿನಾಚರಣೆ ಅಂಗವಾಗಿ…
ವೈದ್ಯರು ಜೀವ ಕಾಪಾಡುವ ದೇವರು-ಜನಾರ್ಧನ ರೆಡ್ಡಿ
ಗಂಗಾವತಿ : - 06 ದೇವರು ದೇಹಕ್ಕೆ ಜೀವ ತುಂಬಿದರೆ, ಆ ಜೀವವನ್ನು ಕಾಪಾಡುವ ದೇವರುಗಳು ಅಂದರೆ ವೈದ್ಯರು. ಅದಕ್ಕೆ ವೈದ್ಯೋ ನಾರಾಯಣೋ ಹರಿ ಯಂದು ಕರೆಯುತ್ತಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಹೇಳಿದರು.
ಗಂಗಾವತಿ ನಗರದ ಉಪ ವಿಭಾಗ ಆಸ್ಪತ್ರೆ ಸಭಾ ಭವನದಲ್ಲಿ ನಡೆದ ರಾಷ್ಟ್ರೀಯ…
ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
ಕೊಪ್ಪ: ನಗರದ ಬಸವೇಶ್ವರ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಕಾಂಗ್ರೆಸ್ ಸರ್ಕಾರದ ಬೋಗಸ್ ಗ್ಯಾರಂಟಿಗಳು, ವಿದ್ಯುತ್ ಬಳಕೆಯ ಶುಲ್ಕ ಏರಿಕೆ, ಗೋಹತ್ಯಾ ಕಾನೂನು ರದ್ದತಿ, ಹೈನುಗಾರಿಕಾ ಪ್ರೋತ್ಸಾಹ ಧನ ಕಡಿತ ಎಲ್ಲವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ…
ಜುಲೈ ಏಳರಂದು ಆಯವ್ಯಯ ಮಂಡನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ದಾವಣಗೆರೆ, ಜೂನ್ 05: ಜುಲೈ ಮೂರರಂದು ಆಯವ್ಯಯ ಅಧಿವೇಶನ ಬಹುತೇಕ ಪ್ರಾರಂಭವಾಗಲಿದ್ದು, ಏಳರಂದು ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ…
ಅಶೋಕ ವೀರ ಸ್ತಂಭ ಕಾಮಗಾರಿ ಆರಂಭ
ಕೊಪ್ಪಳ : ಅಶೋಕ್ ಸರ್ಕಲ್ ನ ಅಶೋಕ ವೀರ ಸ್ತಂಭವನ್ನು ಎತ್ತರಿಸುವ ಕಾಮಗಾರಿಗೆ ಕೊನೆಗೂ ಚಾಲನೆ ನೀಡಲಾಗಿದೆ. ಚುನಾವಣೆ ಆರಂಭವಾಗುವ ಮುನ್ನ ಕಾಮಗಾರಿ ಆರಂಭಿಸಲಾಗಿತ್ತು. ಚುನಾವಣೆಯಿಂದಾಗಿ ಕೆಲಸ ನಿಂತಿತ್ತು. ಇಂದು ಮತ್ತೆ ಕಾಮಗಾರಿ ಆರಂಭಿಸಲಾಗಿದ್ದು ಅಶೋಕ ವೀರ ಸ್ಥಂಭವನ್ನು ಅಲ್ಲಿಂದ ಭಾಗ…