ಮಧ್ಯಂತರ ವರದಿಯಾಧರಿಸಿ ಕರೋನಾ ಅವ್ಯವಹಾರದ ತನಿಖೆಗೆ ಎಸ್.ಐ.ಟಿ ರಚನೆಗೆ ತೀರ್ಮಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 14-11-2024 ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಮಧ್ಯಂತರ ವರದಿಯಾಧರಿಸಿ ಕರೋನಾ ಅವ್ಯವಹಾರದ ತನಿಖೆಗೆ ಎಸ್.ಐ.ಟಿ ರಚನೆಗೆ ತೀರ್ಮಾನ ಬೆಂಗಳೂರು, ನವೆಂಬರ್ 14: ಕರೋನಾ ಸಂದರ್ಭದಲ್ಲಿ ನಡೆದ ಅವ್ಯವಹಾರದ ಬಗ್ಗೆ…

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಮನೆ ಖರೀದಿಸಿ ಸಂರಕ್ಷಿಸಲು ಸಭೆ

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಮನೆ ಖರೀದಿಸಿ ಸಂರಕ್ಷಿಸಲು ಹಾಗೂ ಅಭಿವೃದ್ಧಿಗೊಳಿಸುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ರಾದ   ಶಿವರಾಜ್ ಎಸ್ ತಂಗಡಗಿ ಅವರು ವಿಕಾಸಸೌಧ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದರು. ಈ…

ತುಮಕೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ-2024 – ಲಾಂಛನ ಅನಾವರಣ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಸಂಘ ಮತ್ತು ಜಿಲ್ಲಾಡಳಿತ ತುಮಕೂರು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯ ಮಟ್ಟದ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕಾವೇರಿಯಲ್ಲಿ ಅನಾವರಣಗೊಳಿಸಿ ಕ್ರೀಡಾಕೂಟಕ್ಕೆ ಶುಭ…

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಸಾಮಾನ್ಯ…

ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

2024-25ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ…

ತಂಬಾಕು ಮುಕ್ತ ಯುವ ಅಭಿಯಾನ 2.0 -ಎಲ್‌ಇಡಿ ವಾಹನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮದಡಿ ಜಿಲ್ಲೆಯ ಆರೋಗ್ಯ ಕೇಂದ್ರಗಳ…

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು : ಜಿ.ಎಸ್.ಗೋನಾಳ್

ಕೊಪ್ಪಳ,: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಸದೃಢ, ಸಶಕ್ತ, ಸಮೃದ್ಧ ಭಾರತಕ್ಕಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ನಮ್ಮೆಲ್ಲರ ಮಹತ್ತರವಾದ ಜವಾಬ್ದಾರಿವಿದೆ ಎಂದು ಹಿರಿಯ ಪತ್ರಕರ್ತರು ಹಾಗೂ ಸಿರಿಗ್ನನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಜಿ.ಎಸ್. ಗೋನಾಳ್ ಹೇಳಿದರು. ಗುರುವಾರ ನಗರದ…

ಸೇನಾ ನೇಮಕಾತಿ ರ‍್ಯಾಲಿಗೆ ಕೊಪ್ಪಳ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

ಭಾರತೀಯ ಸೇನೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ನವೆಂಬರ್ 26 ರಿಂದ ಡಿಸೆಂಬರ್ 8ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ‍್ಯಾಲಿಗೆ ಜಿಲ್ಲಾಡಳಿ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಗುರುವಾರ…

ಪತ್ರಿಕೋದ್ಯಮ ವಿಭಾಗದಿಂದ ರಸಪ್ರಶ್ನೆ ಕಾರ್ಯಕ್ರಮ

ಕೊಪ್ಪಳ : ಕೊಪ್ಪಳ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ರಸ ಪ್ರಶ್ನೆ ಕಾರ್ಯಕ್ರಮವನ್ನು ಗುರುವಾರ ಆಯೋಜನೆ ಮಾಡಲಾಯಿತು. ಪತ್ರಿಕೋದ್ಯಮ, ಸಮಾಜ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ರಾಜ್ಯಶಾಸ್ತ್ರ,…

ಅರ್ಹರಿಗೆ ನಿವೇಶನ ಮತ್ತು ಮನೆಗಳನ್ನು ಒದಗಿಸಿಕೊಡಲು ಶಾಸಕ ಕೆ.ರಾಘವೇಂದ್ರ ಬಿ.ಹಿಟ್ನಾಳರಿಗೆ ಮನವಿ

.    ಕೊಪ್ಪಳ : ವಿಧಾನಸಭಾ ಕ್ಷೇತ್ರದಲ್ಲಿ ನಿವೇಶನ ಮತ್ತು ವಸತಿ ರಹಿತರ ಸಮಗ್ರ ಸಮೀಕ್ಷೆ ನಡೆಸಿ ಅರ್ಹರಿಗೆ ನಿವೇಶನ ಮತ್ತು ಮನೆಗಳನ್ನು ಒದಗಿಸಲು ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ಎ.ಗಫಾರ್, ಉಪಾಧ್ಯಕ್ಷ ಮೌಲಾ ಹುಸೇನ್ ಹಣಗಿ ಹಾಗೂ ಕಾರ್ಯದರ್ಶಿ ತುಕಾರಾಮ್ ಬಿ,…
error: Content is protected !!