ಆನೆಗೊಂದಿ ಉತ್ಸವ: ಗಮನ ಸೆಳೆದ ವಿವಿಧ ವಸ್ತು ಪ್ರದರ್ಶನ ಮಳಿಗೆಗಳು

: ಆನೆಗೊಂದಿ ಉತ್ಸವ-2024ರ ಪ್ರಯುಕ್ತ ಶ್ರೀ ರಂಗದೇವರಾಯಲು ವೇದಿಕೆ ಮುಂಭಾಗದಲ್ಲಿ ಆಯೋಜಿಸಿದ್ದ ವಿವಿಧ ವಸ್ತುಗಳ ಪ್ರದರ್ಶನ ಮಳಿಗೆಗಳು ಸಾರ್ವಜನಿಕರ ಗಮನ ಸೆಳೆದವು. ಈ ವಸ್ತು ಪ್ರದರ್ಶನ ಮಳಿಗೆಗಳಲ್ಲಿ ದಿ ಕಿಷ್ಕಿಂದ ಟ್ರಸ್ಟ್ ವತಿಯಿಂದ ಮೆಕ್ಕೆಜೋಳ, ಬಾಳೆ ಮತ್ತು ಇತರೆ ಒಣಗಿದ ಎಲೆಗಳಿಂದ ಮಾಡಿದ…

ಆನೆಗೊಂದಿ ಇತಿಹಾಸದ ಮಹತ್ವವನ್ನು ಯುವ ಪೀಳಿಗೆಗೆ ತಿಳಿಸಿ: ಶಾಸಕರಾದ ಜಿ.ಜನಾರ್ಧನ ರೆಡ್ಡಿ

---- : ಮಹತ್ವದ ಆನೆಗೊಂದಿ ಇತಿಹಾಸದ ಬಗ್ಗೆ ಇಂದಿನ ಯುವ ಸಮುದಾಯ ಮತ್ತು ಹೊಸ ಪೀಳಿಗೆಗೆ ವಿಚಾರಗೋಷ್ಠಿಗಳ ಮೂಲಕ  ತಿಳಿಸುವ ಕೆಲಸವಾಗಬೇಕು ಎಂದು ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಹೇಳಿದರು. ಆನೆಗೊಂದಿ ಉತ್ಸವ-2024ರ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ,…

ಆನೆಗೊಂದಿ ಉತ್ಸವ: ಫಲ-ಪುಷ್ಪ ಪ್ರದರ್ಶನಕ್ಕೆ ಜಿ.ಜನಾರ್ಧನ ರೆಡ್ಡಿ ಅವರಿಂದ ಚಾಲನೆ

ಆನೆಗೊಂದಿ ಉತ್ಸವ-2024ರ ಪ್ರಯುಕ್ತ ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಉತ್ಸವದ ಮುಖ್ಯ ವೇದಿಕೆ ಆವರಣದಲ್ಲಿ ಮಾರ್ಚ್ 11 ಮತ್ತು 12ರಂದು ಏರ್ಪಡಿಸಲಾದ ಫಲ-ಪುಷ್ಪ ಪ್ರದರ್ಶನಕ್ಕೆ ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಸೋಮವಾರ ಚಾಲನೆ ನೀಡಿದರು. ಈ…

ಆನೆಗೊಂದಿ ಉತ್ಸವ: ಗಗನ್ ಮಹಲ್ ವಿದ್ಯುತ್  ದೀಪಾಲಂಕಾರಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವ-2024ರ ಅಂಗವಾಗಿ ಆನೆಗೊಂದಿಯ ಐತಿಹಾಸಿಕ ಗಗನ್ ಮಹಲ್ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ದೀಪಾಲಂಕಾರಕ್ಕೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಸೋಮವಾರ ಚಾಲನೆ ನೀಡಿದರು. ಗಗನ್ ಮಹಲ್ ತನ್ನ…

ಆನೆಗೊಂದಿಯ ಗತ ವೈಭವಕ್ಕೆ ಸಾಕ್ಷಿಯಾದ ಭವ್ಯ ಮೆರವಣಿಗೆ

ಆನೆಗೊಂದಿ ಉತ್ಸವದಲ್ಲಿ ಗತಕಾಲದ ಸಂಸ್ಕೃತಿ, ಪರಂಪರೆಯ ಮೆಲುಕು*ಮೆರವಣಿಗೆಯ ಮೆರಗು ಹೆಚ್ಚಿಸಿದ ಅಂಬಾರಿ * ವಿಜ್ರಂಭಣೆಯ ಮೆರವಣಿಗೆಗೆ ಗಂಗಾವತಿ ಶಾಸಕರಿಂದ ಚಾಲನೆ ಐತಿಹಾಸಿಕ ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವ-2024ರ ಅಂಗವಾಗಿ…

ಕಾಸಿಮಬಿ ನೂರಭಾಷ ನಿಧನ

ಕೊಪ್ಪಳದ ಮುಸ್ಲಿಂ ಸಮುದಾಯದ ಹಿರಿಯರಾದ ಶಹಾಬುದ್ದೀನ್ ಸಾಬ್ ನೂರಭಾಷ, ಕೊಪ್ಪಳ ನಗರ ಸಭೆ ಮಾಜಿ ಸದಸ್ಯರು ಹಾಗೂ ನದಾಫ್ ಪಿಂಜಾರ್ ಸಂಘದ ರಾಜ್ಯ ಸಹಕಾರ್ಯದರ್ಶಿ ಯವರ ತಾಯಿಯವರು ಕಾಸಿಮಬಿ ನೂರಭಾಷ ಸಾ|| ಕುಕನೂರು () ಇವರು ಇಂದು ಮುಂಜಾನೆ ದಿನಾಂಕ 11-03-2024 ಸೋಮವಾರ ರಂದು ನಿಧನ…

ಗ್ಯಾರಂಟಿ ಯೋಜನೆ ಮನೆ‌ ಮನೆ ಸರ್ವೆ, ಮಾಹಿತಿ ಹಂಚಿಕೆ

ಕೊಪ್ಪಳ: ಕೊಪ್ಪಳ ನಗರದ ನಾಲ್ಕನೇ ವಾರ್ಡಿನಲ್ಲಿ ಇಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೊಡುತ್ತಿರುವ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಜ್ಯೋತಿ ಗೊಂಡಬಾಳ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮಾಹಿತಿಯನ್ನು ಕಲೆ ಹಾಕಿದರು. ಸರಿ ಯೋಚನೆಗಳಲ್ಲಿ 2000 ಗೃಹಲಕ್ಷ್ಮಿ…

ಕವಿರಾಜಮಾರ್ಗ ಆ ಕಾಲದ ಕನ್ನಡ ಜಗತ್ತನ್ನು ಪರಿಚಯಿಸುತ್ತದೆ; ಎಚ್.ಎಸ್.ಪಾಟೀಲ

ಕೊಪ್ಪಳ; ಮಾ,೧೧,- ಕವಿರಾಜಮಾರ್ಗ ಕನ್ನಡ ನಾಡಿನ ಆ ಕಾಲದ ಜಗತ್ತನ್ನು ಪರಿಚಯಿಸುತ್ತದೆ. ಈ ಕೃತಿಯ ಬಗ್ಗೆ ನಡೆದಷ್ಟು ಚರ್ಚೆಗಳು ಯಾವ ಕೃತಿಯ ಬಗ್ಗೆಯೂ ನಡೆದಿಲ್ಲ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತರಾದ ಎಚ್.ಎಸ್.ಪಾಟೀಲರವರು ನಡಿದರು. ಅವರು ಶಕ್ತಿಶಾರದೆಯ ಮೇಳ ಹಾಗೂ ಬೆರಗು ಪ್ರಕಾಶನ,…

ಸರಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿಯ ಯೋಜನೆಯ ಭಾಗ್ಯ:ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ: ಸರಕಾರಿ ನೌಕರರಿಗೆ ಹಾಗೂ ಅವರ ಅವಲಂಭಿತ ಕುಟುಂಬದವರಿಗೆ ಜ್ಯೋತಿ ಸಂಜೀವಿನಿ ಯೋಜನೆಯ ಭಾಗ್ಯ ಎಲ್ಲರಿಗೂ ಲಭ್ಯವಾಗುವಂತಾಗಲಿ ಎಂದು ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು. ಅವರು ನಗರದ ಎಂ.ಪಿ.ಪ್ಯಾಲೆಸ್ ನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಘಟಕದ ವತಿಯಿಂದ…

 ಆನೆಗೊಂದಿ ಉತ್ಸವ: ಆಕರ್ಷಕ ಮ್ಯಾರಥಾನ್ ಸ್ಪರ್ಧೆ

 ಸಚಿನ್, ಮಣಿಕಂಠ, ರಾಜು ನಾಯಕ್, ಮಂಜುನಾಥ, ಮಹಮದ್ ಸಮೀರ್, ಆಫಿಯಾ, ಹೀನಾಕೌಸರ್, ವಿಜಯಲಕ್ಷ್ಮಿ, ಸುನೀತಾ, ಸಿಂಧು ಮ್ಯಾರಥಾನ್ ವಿಜೇತರು   ಆನೆಗೊಂದಿ ಉತ್ಸವ-2024ರ ಅಂಗವಾಗಿ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…
error: Content is protected !!