ಹನುಮಮಾಲಾ ವಿಸರ್ಜನೆ: ಶಾಂತಿ ಕಾಪಾಡಲು ಜಿಲ್ಲಾ ಉಸ್ತುವಾರಿ ಸಚಿವರ ಮನವಿ

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸೇರಿದಂತೆ ನಾನಾ ಇಲಾಖೆಗಳ ಸಹಯೋಗದಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮವು ಈ ಬಾರಿ ವಿಶಿಷ್ಟವಾಗಿ ನಡೆಯುತ್ತಿದೆ. ಸ್ಥಳೀಯರು ಮತ್ತು ಬೇರೆ ಬೇರೆ ಭಾಗಗಳಿಂದ ಬರುವ ಶ್ರೀ ಆಂಜನೇಯ ಸ್ವಾಮಿ ಭಕ್ತರು ಹನುಮಮಾಲಾ ವಿಸರ್ಜನೆ ವೇಳೆಯಲ್ಲಿ ಶಾಂತಿ ಕಾಪಾಡಿ ನಾವು…

ಐತಿಹಾಸಿಕ ಹನುಮಮಾಲಾ ವಿಸರ್ಜನೆಗೆ ಕ್ಷಣಗಣನೆ: ಅಂಜನಾದ್ರಿಯಲ್ಲಿ ಹಬ್ಬದ ಸಂಭ್ರಮ

: ಹನುಮಮಾಲಾ ವಿಸರ್ಜನೆಗೆ ಕ್ಷಣಗಣನೆ ಶುರುವಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಎಲ್ಲಾ ವ್ಯವಸ್ಥೆಯು ಅಚ್ಚುಕಟ್ಟಾಗಿ ಸಿದ್ಧಗೊಂಡಿದ್ದರಿಂದ ಆನೇಗೊಂದಿಯ ಚಿಕ್ಕರಾಂಪುರ ಹತ್ತಿರದ ಅಂಜನಾದ್ರಿ ಬೆಟ್ಟ ಹನುಮ ಜನ್ಮಭೂಮಿಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.…

ಕೃಷಿ ಭಾಗ್ಯ ಯೋಜನೆ: ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

2023-24ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಗೆ ರೈತ ಭಾಂದವರು ಡಿಸೆಂಬರ್ 31ರೊಳಗೆ ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ರೈತರು ಕನಿಷ್ಟ 1 ಎಕರೆ ಜಮೀನನ್ನು…

ಕೊಪ್ಪಳ ವಿವಿಗೆ ಪ್ರವೇಶಾತಿ: ದಾಖಲೆ ಪರಿಶೀಲನೆ ಪೂರ್ಣ

2023-24ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಸಂಬAಧಿಸಿದAತೆ ಡಿಸೆಂಬರ್ 21 ಮತ್ತು ಡಿಸೆಂಬರ್ 22 ರಂದು ಮೂಲದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದೆ. ಆಯ್ಕೆಯಾದ ವಿದ್ಯಾರ್ಥಿಗಳ ಮೆರಿಟ್ ಪಟ್ಟಿಯನ್ನು ವಿಶ್ವವಿದ್ಯಾಲಯದ ಜಾಲತಾಣ…

 ವಿಜ್ಞಾನ ಕೇಂದ್ರದಲ್ಲಿ ಗಣಿತ ದಿನಾಚರಣೆ     

               ಕೊಪ್ಪಳ: ನಗರದ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಯಿತು. ಮೊದಲಿಗೆ ಭಾರತದ ಪ್ರಖ್ಯಾತ ಗಣಿತಜ್ಞರಾದ ಶ್ರೀನಿವಾಸ್ ರಾಮಾನುಜನ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ವಿಜ್ಞಾನ ಕೇಂದ್ರದ ಪ್ರಭಾರಿ ಮುಖ್ಯಸ್ಥರಾದ…

ಕನ್ನಡ ಸಾಹಿತ್ಯ ಪರಿಷತ್ತು ಅಳವಂಡಿ ಹೋಬಳಿ ಘಟಕ ಉದ್ಘಾಟನೆ 

  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಹಾಗೂ ಅಪ್ಪು ಪ್ರಕಾಶನ ಭೈರಾಪುರ ಇವರ ಸಂಯುಕ್ತ ಆಶ್ರಯದಲ್ಲಿ     24/12/2023  ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಳವಂಡಿ ಘಟಕದ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಹಾಗೂ ಧ್ಯಾಮರಾಜ್ ವಾಯ್ ಸಿಂದೋಗಿ ಅವರ…

ಕುಕನೂರ, ಕಾರಟಗಿ, ಕನಕಗಿರಿ ಆಸ್ಪತ್ರೆಗಳ  ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಿದ್ಧಪಡಿಸಿ: ಶಿವರಾಜ ತಂಗಡಗಿ

: ಜನಸಂಖ್ಯೆಗೆ ತಕ್ಕಂತೆ ಆಸ್ಪತ್ರೆ ಸೇರಿದಂತೆ ಅಗತ್ಯ ವೈದ್ಯಕೀಯ ಸೌಕರ್ಯಗಳು ಇರಬೇಕು. ಈ ನಿಟ್ಟಿನಲ್ಲಿ ಕನಕಗಿರಿ, ಕಾರಟಗಿ ಮತ್ತು ಕುಕನೂರ ತಾಲೂಕುಗಳಲ್ಲಿ ಸಹ ತಾಲೂಕು ಆಸ್ಪತ್ರೆಗಳು ಕಾರ್ಯಾರಂಭ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು…

ಜಿಲ್ಲಾಸ್ಪತ್ರೆಯ ಅವ್ಯವಸ್ಥೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವ  ತಂಗಡಗಿ

 ಕೊರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಪರಿಶೀಲಿಸಲು ಡಿಸೆಂಬರ್ 23ರಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜಿಲ್ಲಾಸ್ಪತ್ರೆಯಲ್ಲಿನ ಸ್ಥಿತಿಗತಿಯ ಬಗ್ಗೆ ಕೇಳಿ ಅಲ್ಲಿನ ರು. ಇಲ್ಲಿ ಎಲ್ಲರಿಗೂ ಒಂದೇ…

ಕೊರೊನಾ ತಡೆಗೆ ಸನ್ನದ್ಧರಾಗಲು ಅಧಿಕಾರಿಗಳಿಗೆ ಸಚಿವ ತಂಗಡಗಿ ಸೂಚನೆ

: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಡಿಸೆಂಬರ್ 23ರಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯು ತೆಗೆದುಕೊಂಡ ಮುಂಜಾಗ್ರತಾ…

ಗವಿಮಠ ಶ್ರೀಗಳ ಪದವಿ ಗೆಳೆಯರ ರಜತ ಸಂಭ್ರಮ, ಗುರುವಂದನಾ ಕಾರ್ಯಕ್ರಮ

 ಕೊಪ್ಪಳ ಗವಿಮಠದ 18 ನೇ ಪಿಠಾಧಿಪತಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಪದವಿ ಗೆಳೆಯರ ರಜತ ಸಂಭ್ರಮ  ಹಾಗೂ ಗುರವಂದನಾ ಕಾರ್ಯಕ್ರಮ ಡಿ. 25 ರಂದು ಕೊಪ್ಪಳ ನಗರದ  ಗವಿಮಠದ ಮಹಾವಿದ್ಯಾಲಯದ ಆವರಣದಲ್ಲಿ ಬೆಳಗ್ಗೆ  10.30 ಕ್ಕೆ  ಹಮ್ಮಿಕೊಳ್ಳಲಾಗಿದೆ. ಶ್ರೀ ಗವಿಸಿದ್ಧೇಶ್ವರ…
error: Content is protected !!