Sign in
Sign in
Recover your password.
A password will be e-mailed to you.
ಸಂತೋಷ್ ಲಾಡ್ ಅವರದ್ದು ಕಷ್ಟಕ್ಕೆ-ಬಡತನಕ್ಕೆ ಮಿಡಿಯುವ ಹೃದಯ: ಸಿಎಂ ಬಣ್ಣನೆ
ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಧಾರವಾಡ ಡಿ 16: ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ ಎಂದು ಮುಖ್ಯಮಂತ್ರಿ…
ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡುವುದರಲ್ಲಿ ವಿಳಂಬ ಧೋರಣೆ. ಅರ್ಜಿಗಳ ತಿರಸ್ಕಾರ ಖಂಡಿಸಿ ಪ್ರತಿಭಟನಾ ಧರಣಿ
ಕೊಪ್ಪಳ : ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡುವುದರಲ್ಲಿ ವಿಳಂಬ ಧೋರಣೆ. ಅರ್ಜಿಗಳ ತಿರಸ್ಕಾರ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನಾ ಧರಣಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ವಿಭಾಗದ…
38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್ ಬಿಡುಗಡೆ ಮಾಡಿದ ಸಿಎಂ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ)ದಾವಣಗೆರೆಯಲ್ಲಿ 2024 ಪೆಬ್ರವರಿ 3 ಮತ್ತು 4 ರಂದು ಆಯೋಜಿಸಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಡುಗಡೆ ಮಾಡಿದರು.
ಸಮ್ಮೇಳನದ ಉದ್ಘಾಟನೆ ಪೆ.3ರಂದು ಬೆಳಿಗ್ಗೆ…
ಬಾಲ್ಯ ವಿವಾಹ ಮುಕ್ತ ತಾಲ್ಲೂಕಾಗಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ : ಶೇಖರಗೌಡ ಜಿ. ರಾಮತ್ನಾಳ
ಬಾಲ್ಯವಿವಾಹ ಮುಕ್ತ ತಾಲೂಕನ್ನಾಗಿಸಲು ತಾಲೂಕಿನ ಎಲ್ಲಾ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರು ಹೇಳಿದರು.
ಶುಕ್ರವಾರದಂದು ಯಲಬುರ್ಗಾ ತಾಲ್ಲೂಕು ಪಂಚಾಯತ್…
ಕೂಲಿ ಕೆಲಸ ಮಾಡುವ ಮೂಲಕ ಮುಂದುವರಿದ ಅತಿಥಿ ಉಪನ್ಯಾಸಕರ ಹೋರಾಟ
ಮುಂದುವರಿದ ಅತಿಥಿ ಉಪನ್ಯಾಸಕರ ಹೋರಾಟ
ಕೊಪ್ಪಳ. ರಾಜ್ಯಾದ್ಯಂತ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿ ಕಳೆದ 23 ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ಹತ್ತು ಹಲವು ರೀತಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಸರ್ಕಾರದಿಂದ…
ಮುಟ್ಟಿನ ನೋವು ತೀರಾ ವಯಕ್ತಿಕ ಸಂಗತಿ -ಜ್ಯೋತಿ ಗೊಂಡಬಾಳ
ಕೊಪ್ಪಳ: ಋತುಮತಿ ಆದ ಪ್ರತಿಯೊಬ್ಬ ಹೆಣ್ಣುಮಗಳಿಗೆ ಪ್ರಕೃತಿದತ್ತವಾಗಿ ಬರುವ ಮುಟ್ಟು ಮತ್ತು ಅದರ ಜೊತೆಗೇ ಇರುವ ನೋವು ತೀರಾ ಖಾಸಗಿ ಸಂಗತಿಯಾಗಿದ್ದು ಕೇಂದ್ರ ಸಚಿವೆಯ ಉಢಾಫೆ ಹೇಳಿಕೆಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಬೇಸರ ವ್ಯಕ್ತಪಡಿಸಿದ್ದಾರೆ.…
ಕೊಪ್ಪಳ ಕ್ರಿಕೆಟ್ ಕ್ಲಬ್ ತಂಡಕ್ಕೆ ಭರ್ಜರಿ ಜಯ
ಕೊಪ್ಪಳ
ಹುಬ್ಬಳ್ಳಿ ದುರ್ಗಾ ಕ್ರಿಕೆಟ್ ಕ್ಲಬ್ ವತಿಯಿಂದ ಹುಬ್ಬಳಿಯ ಬಿಡಿಕೆ ಮೈದಾನದಲ್ಲಿ ಐದು ದಿನಗಳ ಕಾಲ 12ವರ್ಷದೊಳಗಿನವರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಪ್ಪಳ ಕ್ರಿಕೆಟ್ ಕ್ಲಬ್ ಜಯಬೇರಿ ಸಾಧಿಸಿದೆ.
ಹೌದು ಡಿ.12ರಿಂದ15ರವರೆಗೆ ನಾಲ್ಕು ದಿನಗಳ ಕಾಲ, ಹುಬ್ಬಳ್ಳಿಯ ದುರ್ಗಾ ಕ್ರಿಕೆಟ್…
ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ
ಕೊಪ್ಪಳ : ಭಾಗ್ಯನಗರದ ಶ್ರೀ ಗಂಗಾಪರಮೇಶ್ವರಿ ದೇವಸ್ಥಾನಕ್ಕೆ ಪರಮಪೂಜ್ಯ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಆಗಮಿಸಿ ಜನವರಿ 14/15 2024 ರಂದು ನಡೆಯುವ904ನೇ ಜಯಂತಿ ಶಾಂತ ಭೀಷ್ಮ ಚೌಡಯ್ಯ ಸ್ವಾಮಿಗಳ 8ನೇ ಪೀಠಾರೋಣ ಸಾಮೂಹಿಕ ವಿವಾಹ ಜಾತ್ರಾ ಮಹೋತ್ಸವಕ್ಕೆ ಸರ್ವ ಸಮಾಜದವರು ಹೆಚ್ಚಿನ…
ಮಾದಿಗ/ಚಲುವಾದಿ ಸಮಾಜಗಳಿಗೆ ರುದ್ರಭೂಮಿ ಮಂಜೂರಾತಿಗಾಗಿ ಒತ್ತಾಯ
ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ
- ಯಲ್ಲಪ್ಪ ಕಟ್ಟಿಮನಿ.
* * * * *
ಗಂಗಾವತಿ: ತಾಲೂಕಿನ ಮರಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ನಾಗರಹಳ್ಳಿ, ವಿನೋಬನಗರ, ಚಿಕ್ಕಜಂತಕಲ್ ಗ್ರಾಮಗಳ ಮಾದಿಗ ಹಾಗೂ ಚಲುವಾದಿ ಸಮಾಜಗಳಿಗೆ ರುದ್ರಭೂಮಿಯನ್ನು ಮಂಜೂರು ಮಾಡಲು ಕಲ್ಯಾಣ ಕರ್ನಾಟಕ ದಲಿತ…
ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್‌ಗಳು ಕಡ್ಡಾಯ ನೋಂದಣಿ ಹಾಗೂ ನವೀಕರಣಕ್ಕೆ ಕ್ರಮ ವಹಿಸಬೇಕು: ಡಿಎಚ್‌ಒ ಡಾ.ಲಿಂಗರಾಜು ಟಿ
ಕೊಪ್ಪಳ : ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಅಡಿಯಲ್ಲಿ ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣವನ್ನು ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಲಿಂಗರಾಜ ಟಿ ಅವರು ಹೇಳಿದರು.
ಶುಕ್ರವಾರದಂದು ಜಿಲ್ಲಾ…