ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು – ನ್ಯಾ. ಮಹಾಂತೇಶ ಎಸ್. ದರಗದ

ತಂಬಾಕು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಹೇಳಿದರು. ಅವರು ಶನಿವಾರ ಕೊಪ್ಪಳದ ಚುಕ್ಕನಕಲ್ಲ ರಸ್ತೆಯ ಶ್ರೀ ಚೈತನ್ಯ…

ಸೇವಾ ನಿವೃತ್ತ ಪೋಲಿಸರಿಗೆ ಆತ್ಮೀಯ ಬೀಳ್ಕೋಡುಗೆ

ಕೊಪ್ಪಳ : ಪೊಲೀಸ್ ಇಲಾಖೆಯಲ್ಲಿ ೧೮ ರಿಂದ ೩೭ ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪೊಲೀಸ್ ಇಲಾಖೆಯ ಕೆಲ ಸಿಬ್ಬಂದಿಗಳನ್ನು ಆತ್ಮೀಯ ವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಇಲಾಖೆ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಪ್ಪಳ ಪಿಎಸ್‌ಐ ಸಂಚಾರಿ…

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂ ಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

ಕನ್ನಡ ಭಾಷೆಗೆ ಅವಮಾನ ಮಾಡಿದ ನಟ ಕಮಲ್ ಹಾಸನ್‌ರವರು ನಟಿಸಿರುವ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡುವಂತೆ ಜಯ ಕರ್ನಾಟಕ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷರಾದ ಬಳ್ಳಾರಿ ರಾಮಣ್ಣ ನಾಯಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಮಲ್ ಹಾಸನ್ ಕೇವಲ ಒಬ್ಬ ನಟ ಮಾತ್ರ. ಅವರು ಯಾವುದೇ…

ಶ್ರೀ ಮತಿ ಬೀಬಿಜಾನ್ ಕಿಲ್ಲೆದಾರ್ ನಿಧನ

ಕೊಪ್ಪಳ: ನಗರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಜಾಕೀರ್ ಹುಸೇನ್ ಕಿಲ್ಲೆದಾರ್ ಅವರ ಮಾತೋಶ್ರೀ  ಶ್ರೀ ಮತಿ ಬೀಬಿಜಾನ್ ಕಿಲ್ಲೆದಾರ್(90) ಅವರು ಶನಿವಾರದಂದು ನಿಧನ ಹೊಂದಿದ್ದಾರೆ. ಮೃತ ರಿಗೆ ಒಬ್ಬ ಪುತ್ರಿ, ಆರು ಜನ ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ…

ಬೋಧಕ ಕಾರ್ಯಕ್ಕೆ ನಿವೃತ್ತಿ ಇಲ್ಲ: ಅಂಗಡಿ

ಸೇವಾ ವಯೋ ನಿವೃತ್ತಿ ನಿಮಿತ್ತ ಬೀಳ್ಕೊಡುಗೆ ಸಮಾರಂಭ ಕೊಪ್ಪಳ: ಸರಕಾರಿ ಸೇವೆಯಲ್ಲಿ ವಯಸ್ಸಿಗೆ ನಿವೃತ್ತಿ ಇರುವುದು ಸಹಜ. ಜಗತ್ತಿನ ಶ್ರೇಷ್ಠ ಕೆಲಸಗಳಲ್ಲಿ ಬೋಧನಾ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು. ವಯಸ್ಸಿನಿಂದ ನಿವೃತ್ತರಾದರೂ ಬೋಧನಾ ಕಾರ್ಯದಿಂದ ನಿವೃತ್ತಿ ಇರುವುದಿಲ್ಲ.…

ಕಾಂಗ್ರೆಸ್ ಪಕ್ಷದ ಮುಖಂಡ, ಉದ್ಯಮಿ ಕೆ.ಎಂ.ಸೈಯದ್ ಗೆ ಡಾಕ್ಟರೇಟ್ ಪದವಿ ಪ್ರಧಾನ

ಕೊಪ್ಪಳ : ಕೆಪಿಸಿಸಿ ಸಂಯೋಜಕ,ಉದ್ಯಮಿ ಕೆ.ಎಂ.ಸೈಯದ್ ಗೆ ಸಮಾಜ ಸೇವೆಯನ್ನು ಪರಿಗಣಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಅವರು ತಮಿಳುನಾಡಿನ ಹೊಸೂರಿನ ಫಾರ್ಚುನ್ ಹೋಟೆಲ್ ನಲ್ಲಿ ‌ ಡಾಕ್ಟರೇಟ್ ಪದವಿಯನ್ನು ಶನಿವಾರದಂದು ಕಾರ್ಯಕ್ರಮದಲ್ಲಿ ಪ್ರಧಾನ ಮಾಡಿದರು. ಅಮೆರಿಕದ…

ಶಿಕ್ಷಣದ ಪ್ರಾಮುಖ್ಯತೆ ಒತ್ತಿ ಹೇಳುವ ದುರ್ಗತಿ ಯಾವ ದೇಶಕ್ಕೂ ಬರಬಾರದು: ಯಾಳಗಿ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಸಮಾರೋಪ ಸಮಾರಂಭ ಕೊಪ್ಪಳ: ಶಿಕ್ಷಣದ ಪ್ರಾಮುಖ್ಯತೆಯನ್ನು ಒತ್ತಿ ಹೇಳುವ ದುರ್ಗತಿ ಯಾವ ದೇಶಕ್ಕೂ ಬರಬಾರದು. ಪ್ರತಿಯೊಬ್ಬರು ಅದನ್ನು ಅರಿತುಕೊಂಡು ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಉಪನ್ಯಾಸಕ, ಸಾಹಿತಿ ರಮೇಶಬಾಬು ಯಾಳಗಿ ಹೇಳಿದರು. ನಗರದ…

ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ…

  ತಕ್ಷಣ ದೂರು ದಾಖಲಿಸಿ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು.  ನಾವು ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುತ್ತೇವೆ…

ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ ತಡಿಬೇಕು ಅನ್ಸಲ್ವಾ ನಿಮಗೆ: ಕ್ರಿಮಿನಲ್ ಕೇಸು ಹಾಕಿ: ಸಿಎಂ ತಾಕೀತು

ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಅಧಿಕಾರಿಗಳಿಗೆ ಪ್ರಶ್ನಿಸಿದರು. ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ…

‘ಸುಮಾ ದಿ ಫ್ಲವರ್’ ಚಿತ್ರಕ್ಕೆ ಫಾಲ್ಕೆ ಪ್ರಶಸ್ತಿಯ ಗರಿ

ಬೆಂಗಳೂರು : ರಶ್ಮಿ ಎಸ್ (ಸಾಯಿ ರಶ್ಮಿ) ನಿರ್ದೇಶನದ ‘ಸುಮಾ ದಿ ಫ್ಲವರ್’ ಚಿತ್ರಕ್ಕೆ ಮುಂಬೈನಲ್ಲಿ ನಡೆದ ಪ್ರತಿಷ್ಠಿತ "ದಾದಾ ಸಾಹೇಬ್ ಫಾಲ್ಕೆ ಫಿಲಂ ಪುರಸ್ಕಾರ್ ಆಫ್ ಇಂಡಿಯಾ" ದಲ್ಲಿ ಪ್ರಶಸ್ತಿ ಲಭಿಸಿದೆ. ಮಹಿಳಾ ಕಥಾಹಂದರ ಹೊಂದಿದ್ದು ನಮ್ಮ ನಡುವೆ ಇರುವ ಹುಡುಗಿಯೊಬ್ಬಳ ಅಂತರAಗದ…
error: Content is protected !!