ವಕ್ಫ್ ತಿದ್ದುಪಡಿ ಮಸೂದೆ : ೨೦೨೪ ರದ್ದು ಮಾಡಲು ಒತ್ತಾಯಿಸಿ ವಿವಿಧ ಸಂಘಟನೆಗಳ ಮನವಿ

   ಕೊಪ್ಪಳ : ವಕ್ಫ್ ಆಸ್ತಿಗಳನ್ನು ಕಬಳಿಸುವ ಪಿತೂರಿ ಯಾಗಿರುವ ವಕ್ಫ್ ತಿದ್ದುಪಡಿ ಮಸೂದೆ : ೨೦೨೪ ರದ್ದು ಮಾಡಬೇಕು ಎಂದು  ಒತ್ತಾಯಿಸಿ ಕರ್ನಾಟಕ ಮುಸ್ಲಿಮ್ ಜಮಾಅತ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ತಮ್ಮ ತಮ್ಮ ಕೈಗಳಿಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿರೋಧ ವ್ಯಕ್ತಪಡಿಸಿ…

ಭಾಗ್ಯನಗರ: ಉದ್ದಿಮೆದಾರರು ಹಾಗೂ ಆಸ್ತಿಗಳ ಮಾಲೀಕರು ತೆರಿಗೆ ಭರಿಸಿ-ಮುಖ್ಯಾಧಿಕಾರಿ

ನಾಲ್ಕುದಿಕ್ಕು ಸುದ್ದಿ ಕೊಪ್ಪಳ ಮಾರ್ಚ್ ೨೮ : ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ಹಾಗೂ ಆಸ್ತಿಗಳ ಮಾಲೀಕರು ತೆರಿಗೆ ಭರಿಸುವಂತೆ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಪ್ರತಿಯೊಬ್ಬ ಉದ್ದಿಮೆದಾರರು ಪುರಸಭೆ ಅಧಿನಿಯಮ ೧೯೬೪ ರ ಕಲಂ ೨೫೬ ರಡಿ ಉದ್ದಿಮೆ…

ವಕ್ಫ್ ತಿದ್ದುಪಡಿ ಮಸೂದೆ ೨೦೨೪ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿರೋಧ

ಕೊಪ್ಪಳ : ನಗರದ ದಿಡ್ಡಿಕೇರಿ ಮಸೀದಿಯಲ್ಲಿ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆ ೨೦೨೪ ವಿರೋಧಿಸಿ ತಮ್ಮ ತಮ್ಮ ಕೈಗಳಿಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿರೋಧ ವ್ಯಕ್ತಪಡಿಸಿ ಪೇಶ್ ಇಮಾಮ್ ಮೌಲಾನಾ ಹಾಫಿಝ್ ಮೊಹಮ್ಮದ್ ಮೊಯೀದ್ದೀನ್ ಬಡೆಘರ ಅವರ ನೇತೃತ್ವದಲ್ಲಿ ಶುಕ್ರವಾರದ ನಮಾಝ್…

ಬೀದಿ ನಾಟಕಗಳು ಚಳುವಳಿಯ ದೊಡ್ಡ ಶಕ್ತಿ: ಶಿಕ್ಷಕ ಕೊಟ್ರೇಶ್. ಬಿ

 ಬೀದಿ ನಾಟಕಗಳು ಚಳುವಳಿಯ ದೊಡ್ಡ ಶಕ್ತಿಯಾಗಿ ಕರ್ನಾಟಕದಲ್ಲಿ ಮಾತ್ರವಲ್ಲ, ದೇಶದಾದ್ಯಂತ ಹೆಸರುವಾಸಿಯಾಗಿದೆ ಎಂದು ರಂಗಭೂಮಿ ಕಲಾವಿದ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೊಟ್ರೇಶ್ ಪಿ ಅಭಿಪ್ರಾಯಪಟ್ಟರು. ಅವರು ಶ್ರೀಮತಿ ಲಕ್ಷ್ಮಿ. ಎಸ್ ನಾನವಟೆ ಬಿ.ಈಡಿ ಕಾಲೇಜಿನಲ್ಲಿ ಕರ್ನಾಟಕ…

ವಿವಿಧ ಕಾಮಗಾರಿಗಳಿಗೆ ಸಚಿವ ಶಿವರಾಜ್ ತಂಗಡಗಿ ಚಾಲನೆ

ಕನಕಗಿರಿ : ಕನಕಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗುಡೂರು ಗ್ರಾಮದ ಎಸ್.ಟಿ. ಕಾಲೋನಿಯಲ್ಲಿ ಸಿಸಿ ರಸ್ತೆ, ಸೋಮನಾಳ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ…

ವೀಲಿಂಗ್ ಹುಚ್ಚಾಟ: ಪ್ರಕರಣ ದಾಖಲು, ಯುವಕನ ಬಂಧನ

ಕೊಪ್ಪಳ  : ವೀಲಿಂಗ್  ಹುಚ್ಚಾಟ  ಕೊಪ್ಪಳಕ್ಕೂ ಕಾಲಿಟ್ಟಿದೆ . ಈ ಹಿಂದೆ ಬೇರೆ ಬೇರೆ ನಗರಗಳಲ್ಲಿ ಕಂಡು ಬರುತ್ತಿದ್ದ ಇಂತಹ ಪ್ರಕರಣಗಳು ಈಗ ಕೊಪ್ಪಳ ಜಿಲ್ಲೆಯಲ್ಲಿಯೂ ಕಂಡು ಬರುತ್ತಿವೆ. ನಿನ್ನೆ ಸಂಜೆ ನಗರದ ಬೈಪಾಸ್ ಹೈವೇಯಲ್ಲಿ ಯುವಕರಿಬ್ಬರು ವೀಲಿಂಗ್ ಉಚ್ಚಾಟದಲ್ಲಿ ತೊಡಗಿಕೊಂಡಿದ್ದು…

ಪ್ರವಾಸೋದ್ಯಮ ಇಲಾಖೆಯಿಂದ ಕೌಶಲ್ಯಾಭಿವೃದ್ಧಿ ತರಬೇತಿ: ಮರು ಅರ್ಜಿ ಆಹ್ವಾನ

): ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ, ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಮರು ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಭಿವೃದ್ಧಿ…

ಚಿಕ್ಕವಂಕಲಕುಂಟದಲ್ಲಿ ಒಣ ಗಾಂಜಾ ಜಪ್ತಿ

ಚಿಕ್ಕವಂಕಲಕುಂಟದಲ್ಲಿ ಒಣ ಗಾಂಜಾ ಜಪ್ತಿ: ಪ್ರಕರಣ ದಾಖಲು - ಕೊಪ್ಪಳ ಮಾರ್ಚ್  :  ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ ಒಣ ಗಾಂಜಾವನ್ನು ಗುರುವಾರ ಅಬಕಾರಿ ಇಲಾಖೆಯ ತಂಡವು ಜಪ್ತಿ ಮಾಡಿ, ಪ್ರಕರಣ ದಾಖಲಿಸಿಕೊಂಡಿದೆ. ಅಬಕಾರಿ ಇಲಾಖೆಯ ಬೆಳಗಾವಿ…

ಭಾಗ್ಯನಗರ: ಏಪ್ರಿಲ್ ಮಾಹೆಯೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5ರ ವಿನಾಯಿತಿ

: ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರು 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ ಮಾಹೆಯೊಳಗೆ ಪಾವತಿಸಿದರೆ ಶೇ.5 ರಷ್ಟು ವಿನಾಯಿತಿ ನೀಡಲಾಗುವುದು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಮೇ ಹಾಗೂ ಜೂನ್ ತಿಂಗಳಲ್ಲಿ ಆಸ್ತಿ ತೆರಿಗೆಯನ್ನು…

ಸವಾಲಿನ ವಿರುದ್ದವೇ ಕೆಲಸ ಮಾಡುವ ಛಾತಿ ಬೆಳೆಸಿಕೊಳ್ಳಬೇಕು: ಡಾ.ವಿಜಯಾ

ಮನೆಯಂಗಳದಲ್ಲಿ ಕಾರ್ಯಕ್ರಮದಲ್ಲಿ ಡಾ.ವಿಜಯಾಗೆ KUWJ ಗೌರವ ಬೆಂಗಳೂರು: ಸಾಧಿಸುವ ಛಲ, ವೃತ್ತಿ ಬದ್ಧತೆ ಇದ್ದರೆ ಪತ್ರಕರ್ತರಿಗೆ ವಯಸ್ಸು ಅಡ್ಡಿಯಾಗುವುದಿಲ್ಲ. ಸವಾಲಿನ ವಿರುದ್ದವೇ ಕೆಲಸ ಮಾಡುವ ವೃತ್ತಿ ಬದ್ಧತೆಯ ಛಾತಿ ರೂಢಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತೆ, ರಂಗಕರ್ಮಿ, ಸಾಹಿತಿ…
error: Content is protected !!