ಸರ್ವರಿಗೂ ಸಮಪಾಲಿನ ಬಜೆಟ್: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 14 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು, ನಡೆದಂತೆ ನುಡಿದಿರುವ 'ಅನ್ನರಾಮಯ್ಯ'ರಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಬಣ್ಣಿಸಿದ್ದಾರೆ.…