Browsing Tag

koppal news

ಕೌಟುಂಬಿಕ ಆಸಕ್ತಿ ಬದಿಗೊತ್ತಿ ಸಾಹಿತ್ಯ ಕೃಷಿಗೆ ಒತ್ತು ನೀಡಿ: ಲೇಖಕಿ ಡಾ.ಮುಮ್ತಾಜ್ ಬೇಗಂ

ಕೊಪ್ಪಳ, ಸಾಹಿತ್ಯ ಕೃಷಿಯ ಆಸಕ್ತಿಗೆ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ್ದಾರೆ. 15 ವರ್ಷಗಳ ನಂತರ ಲೇಖಕಿಯರು ಸಂಘಟಿತರಾಗಿದ್ದು ಉತ್ತಮ ಬೆಳವಣಿಗೆ ಎಂದು ಕೊಪ್ಪಳ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಮುಮ್ತಾಜ್ ಬೇಗಂ ಹೇಳಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷ…

ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರಿಗೆ ಶಕ್ತಿ ತುಂಬಿದ ಸಚಿವ ಶಿವರಾಜ ತಂಗಡಗಿ

*ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರಿಗೆ ಶಕ್ತಿ ತುಂಬಿದ ಸಚಿವ ಶಿವರಾಜ ತಂಗಡಗ* --- ಕೊಪ್ಪಳ .): ನಿತ್ಯ ಜನ ಜುಂಗುಳಿಯಿಂದಿರುತ್ತಿದ್ದ ಬಸ್ ನಿಲ್ದಾಣದಲ್ಲಿ ಹಬ್ಬದ ಸಂಭ್ರಮ.. ತಳಿರು ತೋರಣಗಳಿಂದ ಶೃಂಗಾರಗೊಂಡಿದ್ದ ಬಸ್ ಗಳು, ಉಚಿತ ಪ್ರಯಾಣದ ಬಸ್ ಏರಲು ಸಂಭ್ರಮದಲ್ಲಿದ್ದ ಮಹಿಳೆಯರು..!…

ಜೂ. 12ರಿಂದ 16ರವರೆಗೆ ಭಾಗ್ಯನಗರದಲ್ಲಿ ವಿದ್ಯುತ್ ವ್ಯತ್ಯಯ

  ಕೊಪ್ಪಳ  : ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ವ್ಯಾಪ್ತಿಯ ಭಾಗ್ಯನಗರ ಫೀಡರ್‌ನಲ್ಲಿ ನಿರ್ವಹಣೆ ಕೆಲಸ, ತಾಂಬ್ರದ ತಂತಿಗಳನ್ನು ಕಳಚಿ ಹೊಸ ತಂತಿಗಳನನು ಬದಲಾಯಿಸುವ ಹಾಗೂ ಲೈನ್ಸ್ ನಿರ್ವಹಣೆ ಕೆಲಸ ನಡೆಯುವ ಪ್ರಯುಕ್ತ ಭಾಗ್ಯನಗರದ ವಿವಿಧೆಡೆ ಜೂನ್ 12ರಿಂದ ಜೂ.16ರವರೆಗೆ…

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಜೂ. 12ರಿಂದ 16ರವರೆಗೆ ಮೂಲ ದಾಖಲೆಗಳ ಪರಿಶೀಲನೆ

* ---- ಕೊಪ್ಪಳ  : 2022ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಮೂಲ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳ ಮೂಲ…

ಉಸ್ತುವಾರಿ ಸಚಿವರ ನೇಮಕ – ಕೊಪ್ಪಳಕ್ಕೆ ಶಿವರಾಜ್ ತಂಗಡಗಿ

ಉಸ್ತುವಾರಿ ಸಚಿವರ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. – ಕೊಪ್ಪಳ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ  ಶಿವರಾಜ್ ತಂಗಡಗಿಯವರನ್ನು ನೇಮಿಸಲಾಗಿದೆ.

ಮೊಬೈಲ್, ಇಂಟರ್ನೆಟ್, ಇಲ್ಲದೆ ಈ-ಸಮೀಕ್ಷೆ ಕೆಲಸ ಮಾಡಲು ಆಶಾ ಕಾರ್ಯಕರ್ತೆಯರಿಂದ ವಿರೋಧ

. ಕೊಪ್ಪಳ ನಗರ ವೈದ್ಯಧಿಕಾರಿಗಳಾದ ಮಹೇಶ್ ಹಾಗೂ ಆಶಾ ಮೇಲ್ವಿಚಾರಕಾರದ ಸಂದ್ಯಾ ಅವರಿಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಕೊಪ್ಪಳ ನಗರ ಘಟಕದಿಂದ ಮನವಿ ಸಲ್ಲಿಸಲಾಯಿತು. ಆಶಾ ಕಾರ್ಯಕರ್ತೆಯರಿಗೆ ಈಗ ಕಳೆದ ಕೆಲ ದಿನಗಳಿಂದ ಮೊಬೈಲ್‌ನಲ್ಲಿ ಆರೋಗ್ಯ ಮತ್ತು

ಕಟ್ಟಡ ಕಾರ್ಮಿಕರ ಸಮಸ್ಯೆಗಳು ದಾಖಲೆಗಳ ಸಮೇತ ಗಮನಕ್ಕೆ ತಂದರೆ ಪರಿಹರಿಸುತ್ತೇವೆ – ಸುಧಾ ಗರಗ

.     ಕೊಪ್ಪಳ : . ಜಿಲ್ಲೆಯ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ದಾಖಲೆ ಸಮೇತ ಗಮನಕ್ಕೆ ತಂದರೆ ಪರಿಹರಿಸುವುದಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಹೇಳಿದರು. ನಗರದ ಜಿಲ್ಲಾಡಳಿತ ಭವನದಲ್ಲಿಯ ಜಿಲ್ಲಾ ಕಾರ್ಮಿಕ ಕಚೇರಿಯಲ್ಲಿ ಕರ್ನಾಟಕ

ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ: ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿಗಳ ಸೂಚನೆ

-- - ಕೊಪ್ಪಳ : 2023ರ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳ ಕುರಿತಂತೆ ಜೂನ್ 06ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಮಾತನಾಡಿ, ಪರೀಕ್ಷಾ ನಿಯಮ

ವಾಂತಿ ಬೇಧಿ, ಕಾಲರಾ, ಆಮಶಂಕೆ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ: ರಾಹುಲ್ ಪಾಂಡೆಯ

* ---- ಕೊಪ್ಪಳ ): ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ-ಭೇದಿ, ಕಾಲರಾ, ಆಮಶಂಕೆ ಹಾಗೂ ಇತ್ಯಾದಿ ರೋಗಗಳು ಹರಡದಂತೆ ಮುಂಜಾಗೃತ ಕ್ರಮಗಳನ್ನು ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ

ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

ಕೊಪ್ಪ: ನಗರದ ಬಸವೇಶ್ವರ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಕಾಂಗ್ರೆಸ್ ಸರ್ಕಾರದ ಬೋಗಸ್ ಗ್ಯಾರಂಟಿಗಳು, ವಿದ್ಯುತ್ ಬಳಕೆಯ ಶುಲ್ಕ ಏರಿಕೆ, ಗೋಹತ್ಯಾ ಕಾನೂನು ರದ್ದತಿ, ಹೈನುಗಾರಿಕಾ ಪ್ರೋತ್ಸಾಹ ಧನ ಕಡಿತ ಎಲ್ಲವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
error: Content is protected !!