Sign in
Sign in
Recover your password.
A password will be e-mailed to you.
BAMS ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ
ಕೊಪ್ಪಳದ ಪ್ರತಿಷ್ಠಿತ ಶ್ರೀಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ 2024-25ನೇಸಾಲಿನ ಪ್ರಥಮ ಬಿ.ಎ.ಎಮ್.ಎಸ್ತ ರಗತಿಗಳಪ್ರಾರಂಭೋತ್ಸವ ಕಾರ್ಯಕ್ರಮವುದಿನಾಂಕ 14-11-2024 ರಿಂದ 15 ದಿನಗಳಕಾಲನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರ್ಮನ್ಶ್ರೀ ಸಂಜಯ…
ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿನಿ ಮುಶಿರ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಗಂಗಾವತಿ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮಹಾತ್ಮ ಗಾಂಧೀಜಿಯವರ ೧೫೫ನೇ ಜನ್ಮ ದಿನಾಚರಣೆ ನಿಮಿತ್ತ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿತ್ತು.
ಮಹಾನ್ ಶಾಲೆಯ ವಿದ್ಯಾರ್ಥಿನಿಯಾದ ಮುಶಿರ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಎಸ್ಸೆ…
ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಬಾಬಾಖಾನ ಕೊಪ್ಪಳ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೊ)ವು ಆರೋಪಿಗೆ ಶಿಕ್ಷೆ ವಿಧಿಸಿದೆ.
2016ರ ಮೇ 08 ರಂದು ಕೊಪ್ಪಳ ನಗರ ಪೊಲೀಸ್…
ದೇಶ ನಿರ್ಮಿಸುವಲ್ಲಿ ಯುವ ಮತದಾರರ ಪಾತ್ರ ಬಹು ಮುಖ್ಯ: ಇಒ ದುಂಡಪ್ಪ ತುರಾದಿ
ಸುಭದ್ರ ದೇಶವನ್ನು ನಿರ್ಮಿಸುವಲ್ಲಿ ಯುವ ಮತದಾರರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮತದಾರರ ವಿಶೇಷ ಸಹಾಯಕ ನೊಂದಣಾಧಿಕಾರಿ ಹಾಗೂ ಕೊಪ್ಪಳ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಅವರು ಹೇಳಿದರು.
ತಾಲ್ಲೂಕಿನ ಅಳವಂಡಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…
ವಿಶ್ವ ಮಧುಮೇಹ ದಿನ (ನವೆಂಬರ್-೧೪)
ಮಧುಮೇಹ ಹಾಗೂ ಅದಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ವಿಶ್ವಾದ್ಯಂತ ಜಾಗೃತಿ ಮೂಡಿಸುವ ಸಲುವಾಗಿ ನವೆಂಬರ್-೧೪ ನ್ನು ವಿಶ್ವ ಮಧುಮೇಹ ದಿನವನ್ನು ಆಚರಿಸಲಾಗುತ್ತಿದೆ.
ಅಂತರಾಷ್ಟ್ರೀಯ ಮಧುಮೇಹ ಒಕ್ಕೂಟ(IDF-International Diabetes Federation) ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ…
ಬಾಲ್ಯ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾದ: ಶ್ರೀಮತಿ ಶಿವಲೀಲಾ ವನ್ನೂರು
ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ವನ ಬಳ್ಳಾರಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಅರಸನಕೇರಿ ಮತ್ತು ಅರಸನಕೇರಿ ತಾಂಡದಲ್ಲಿ ಮಕ್ಕಳ ಬಾಲ್ಯ ವಿವಾಹ ನಿಶ್ಚಿತಾರ್ಥ ವಾಗಿರುವ ಕುರಿತು ಮಾಹಿತಿಯನ್ನು ಮಕ್ಕಳ ಸಹಾಯವಾಣಿ 1098 ಕ್ಕೆ ಹಾಗೂ ಸ್ಪಂದನ ಸಂಸ್ಥೆಗೆ ಮಾಹಿತಿ ಬಂದಿತ್ತು ಹಾಗಾಗಿ…
ಮಕ್ಕಳು ಪ್ರಶ್ನಿಸುವುದನ್ನು ಪ್ರೋತ್ಸಾಹಿಸಿ ಕಲಿಕೆಗೆ ನೆರವಾಗಿ-ದೇವೇಂದ್ರ ಜಿರ್ಲಿ
ಬಾಲ್ಯದಲ್ಲಿ ಮಕ್ಕಳು ಸದಾಕಾಲವೂ ಕುತೂಹಲಕಾರಿ ಪ್ರವೃತ್ತಿಯವರಾಗಿರುತ್ತಾರೆ.ಕಂಡದ್ದನ್ನು ತೋಚಿದ್ದನ್ನು ಪ್ರಶ್ನೆ ಕೇಳುತ್ತಲೇ ಕಲಿಯುತ್ತಿರುತ್ತಾರೆ.ಅವರ ಪ್ರಶ್ನೆಗಳಿಗೆ ಪಾಲಕರು ಮತ್ತು ಶಿಕ್ಷಕರು ನಗುತ್ತಲೇ ಶಾಂತಚಿತ್ತರಾಗಿ ಉತ್ತರಿಸಬೇಕು.ಪ್ರಶ್ನೆಗಳೇ ಕಲಿಕೆಯ ಕೀಲಿಕೈ.ವಿಜ್ಞಾನ ಕಲಿಕೆಗೆ…
ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಕೊಪ್ಪಳ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…
ವೆಂಕಟಗಿರಿಯಲ್ಲಿ ಜನಸ್ಪಂದನ ಕಾರ್ಯಕ್ರಮ
: ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ತಾಲ್ಲೂಕು ಮಟ್ಟದ ``ಜನ ಸ್ಪಂದನಾ'' ಕಾರ್ಯಕ್ರಮವು ನವೆಂಬರ್ 12ರಂದು ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿನ ಸಾರ್ವಜನಿಕರ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ…
ವೀರರಾಣಿ ಓನಕೆ ಓಬವ್ವ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ವೀರರಾಣಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ…