ಮತದಾರರ ಪಟ್ಟಿ ವೀಕ್ಷಕರಾದ ಕೆ.ಪಿ.ಮೋಹನರಾಜ್ ಡಿಸೆಂಬರ್ 2ರಂದು ಕೊಪ್ಪಳ ಜಿಲ್ಲೆಗೆ ಭೇಟಿ

ಸರ್ಕಾರದ ಕಾರ್ಯದರ್ಶಿಗಳು ಹಾಗೂ ಮತದಾರರ ಪಟ್ಟಿ ವೀಕ್ಷಕರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ್ ಅವರು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಅಂಗವಾಗಿ ಡಿಸೆಂಬರ್ 02ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 02 ಮತ್ತು ಡಿಸೆಂಬರ್ 03ರಂದು ಭಾರತ…

ಲೋಕ ಅದಾಲತ್‌ ಬಗ್ಗೆ ಕಕ್ಷಿದಾರರಲ್ಲಿ ತಿಳುವಳಿಕೆ ಅಗತ್ಯ : ಹಿರಿಯ ಸಿವಿಲ್‌ ನ್ಯಾಯಾಧೀಶರು ರಮೇಶ್‌ ಗಾಣಿಗೇರ್‌

ನ್ಯಾಯಾಲಯಗಳಲ್ಲಿ ನಡೆಯುವ ಲೋಕ ಅದಾಲತ್‌ ಗಳ ಬಗ್ಗೆ ಕಕ್ಷಿದಾರರಲ್ಲಿ ತಿಳುವಳಿಕೆ ಅಗತ್ಯವಾಗಿದೆ. ಲೋಕ ಅದಾಲತ್‌ ಮೂಲಕ ವ್ಯಾಜ್ಯಗಳನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳುವುದರಿಂದ ಕಕ್ಷಿದಾರರಲ್ಲಿ ಸಾಮರಸ್ಯ ಉಂಟಾಗುತ್ತದೆ ಎಂದು ತಿಳಿಸಿದರು. ದಿನಾಂಕ 29-11-23 ರಂದು ಗ್ರಾಮೀಣ…

ಸಂತ ಶ್ರೇಷ್ಠ ಕನಕದಾಸರ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತ

: ನುಡಿದಂತೆ ನಡೆದು ಬಾಳಿದ ಸಂತ ಕವಿ, ಭಕ್ತ ಕನಕದಾಸರ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ ಅವರು ಹೇಳಿದರು. ಜಿಲ್ಲಾಡಳಿತದಿಂದ ನವೆಂಬರ್ 30 ರಂದು ನಗರದ ಸಾಹಿತ್ಯ ಭವನದಲ್ಲಿ ನಡೆದ ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿಯನ್ನು…

ಅರುಣಕುಮಾರ ಎ.ಜಿಯವರಿಗೆ ವಿ.ಎಸ್.ಕೆ ವಿವಿಯಿಂದ ಪಿಎಚ್.ಡಿ ಪದವಿ

ಕೊಪ್ಪಳ;- ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕಳೆದ ಹತ್ತು ವರ್ಷಗಳಿಂದ ಇಂಗ್ಲೀಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅರುಣಕುಮಾರ ಎ.ಜಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ದೊರಕಿದೆ. ‘ಎ ಸ್ಟಡಿ ಆಫ್…

ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರಿಗೆ ಕೆಯುಡಬ್ಲಯೂಜೆ ಅಭಿನಂದನೆ ಡಿ.1ಕ್ಕೆ

ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರಿಗೆ ಕೆಯುಡಬ್ಲಯೂಜೆ ಅಭಿನಂದನೆ ಡಿ.1ಕ್ಕೆ ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ)ದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಡಿ.1ರಂದು ಬೆಳಿಗ್ಗೆ 11.15ಕ್ಕೆ ಕಂದಾಯ ಭವನದ…

ಬಡವರ ಪಾಲಿನ ಸಂಜೀವಿನಿ ವಜೀರ್ ಅಲಿ ಗೋನಾಳ ; ಕರಿಬಸವ ಶಿವಾಚಾರ್ಯರು ಮಹಾಸ್ವಾಮಿ

31 ಜೋಡಿ ಮದುವೆ ಮಾಡುವ ಮೂಲಕ ಬಡವರ ಪಾಲಿನ ಸಂಜೀವಿನಿಯಾಗಿದ್ದಾರೆ ವಜೀರ್ ಅಲಿ ಗೋನಾಳ ಅವರು ; ಕರಿಬಸವ ಶಿವಾಚಾರ್ಯರು ಮಹಾಸ್ವಾಮಿಗಳು ಹೇಳಿಕೆ ಕುಷ್ಟಗಿ.ನ.29; ಸರ್ವಧರ್ಮ ಉಚಿತ ಸಾಮೂಹಿಕ ವಿವಾಹದಲ್ಲಿ ಬಡವರ ಮದುವೆ ನಡೆಯುತ್ತಿಲ್ಲ, ಭಾಗ್ಯವಂತರ ಮದುವೆ ನಡೆಯುತ್ತಿದೆ ನೀವು ಎಲ್ಲರೂ…

ಕೊಪ್ಪಳದ ಖ್ಯಾತ ವೈದ್ಯ ಡಾ.ಎಂ.ಬಿ.ರಾಂಪೂರ ಇನ್ನಿಲ್ಲ

ಕೊಪ್ಪಳ : ನಗರದ ಖ್ಯಾತ ಹಿರಿಯ ವೈದ್ಯ ಡಾ.ಎಂ.ಬಿ.ರಾಂಪೂರ ನಿಧನರಾಗಿದ್ದಾರೆ. ಅಲ್ಪಕಾಲದ ಅಸ್ವಸ್ಥತೆ ಯಿಂದ ಚಿಕಿತ್ಸೆಗೆ ದಾಖಲಾಗಿದ್ದವರು  ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕೊಪ್ಪಳ ಭಾಗದಲ್ಲಿ ರಾಂಪೂರಿ ಡಾಕ್ಟರ್ ಎಂದೇ ಜನಪ್ರಿಯರಾಗಿದ್ದ ಡಾ.ರಾಂಪೂರ್ ಸಮಾಜಸೇವೆಯಿಂದಲೂ…

ಪತ್ರಕರ್ತ ರಾ.ಪ್ರವೀಣ್ ನಿಧನ : KUWJ ಸಂತಾಪ

ಬೆಂಗಳೂರು : ಕ್ರೈಮ್ ಡೈರಿ ಖ್ಯಾತಿಯ ಪತ್ರಕರ್ತ ರಾ.ಪ್ರವೀಣ್(55) ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾದರು. ನ.16ರಂದು ಶ್ವಾಸಕೋಶ ಸೋಂಕಿಗೆ ಒಳಗಾದ ಅವರು ಮತ್ತೆ ಚೇತರಿಸಿಕೊಳ್ಳಲೇ ಇಲ್ಲ. ಪತ್ನಿ ಕೋಮಲ, ಪುತ್ರ ತನುಷ ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ. ಮೃತರ…

ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮತ್ತು ಸಂಗೀತ ರಸ ಮಂಜರಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಿಗೆ ಗೌರವ ಸನ್ಮಾನ…

ಇಂದು ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮತ್ತು ಸಂಗೀತ ರಸ ಮಂಜರಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ; ಭಗತ್ ಸಿಂಗ್ ಸಂಸ್ಥೆ ಅಧ್ಯಕ್ಷ ವಜೀರ್ ಅಲಿ .ಬಿ. ಗೋನಾಳ ಹೇಳಿಕೆ ಕುಷ್ಟಗಿ.ನ.28; ಶ್ರೀಬನ್ನಿ ಮಹಾಂಕಾಳಿದೇವಿಯ ಮಹಾಭಿಷೇಕದ ಪ್ರಯುಕ್ತ ಭಗತ್…

ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸ ಯೋಜನೆ ಜಾರಿ: ಸಚಿವ ಸಂತೋಷ್ ಲಾಡ್

ಬೆಂಗಳೂರು: ಪತ್ರಿಕಾ ವಿತರಕರು ಶ್ರಮಜೀವಿಗಳಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸದಾಗಿ ಯೋಜನೆ ರೂಪಿಸಿ, ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್…
error: Content is protected !!