Sign in
Sign in
Recover your password.
A password will be e-mailed to you.
ಜಿಲ್ಲಾ ಕ್ರೀಡಾ ವಸತಿ ನಿಲಯದ ಪ್ರವೇಶಾತಿ: ಜೂನ್ 06, 07ರಂದು ಆಯ್ಕೆ ಪ್ರಕ್ರಿಯೆ
*
----
ಕೊಪ್ಪಳ ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿಗೆ ಪ್ರಸ್ತುತ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳಿಗೆ ಕೊಪ್ಪಳ ಕ್ರೀಡಾ ವಸತಿ ನಿಲಯಕ್ಕೆ ಪ್ರವೇಶಾವಕಾಶ ಜರುಗಿಸುವ ಸಂಬAಧ ಆಯ್ಕೆ ಪ್ರಕ್ರಿಯೆಯನ್ನು ಜೂನ್ 06ರಂದು ಮತ್ತು ಜೂನ್ 07ರಂದು!-->!-->!-->!-->!-->…
ಚಿತ್ರದುರ್ಗ: ರಂಗಶಿಕ್ಷಣ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಿಂದ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳಿಂದ ರಂಗಶಿಕ್ಷಣ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ!-->!-->!-->…
ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
Kannadanet News
---
ಕೊಪ್ಪಳ : ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಜೂನ್ 3ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.
ವಿವಿಧ ತಾಲೂಕಿನ ತಹಸೀಲ್ದಾರರು,!-->!-->!-->!-->!-->!-->!-->…
ಗವಿಮಠ ನಾಡಿನ ಎರಡನೇ ಸಿದ್ಧಗಂಗಾ ಕ್ಷೇತ್ರ-ಎಂ.ಬಿ ಪಾಟೀಲ್
ಅಭಿನವ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳ ಆಶೀರ್ವಾದದ ಪ್ರೇರಣೆ ಪಡೆದ ಸಚಿವರಾದ ಎಂ.ಬಿ ಪಾಟೀಲ್*
Kannadanet
ಕೊಪ್ಪಳ ಜೂನ್ 03 : ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾದ ಬಳಿಕ ಪ್ರಪ್ರಥಮ ಬಾರಿಗೆ ಜೂನ್ 3ರಂದು ವಿಜಯಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ!-->!-->!-->!-->!-->!-->!-->…
ಚಾರಣ ಬಳಗ- ಇಟಗಿ ಮಹಾದೇವಾ ದೇವಾಲಯ ವೀಕ್ಷಣೆ ಮತ್ತು ಚರಿತ್ರೆ ಮನನ ಕಾರ್ಯಕ್ರಮ
ಕೊಪ್ಪಳ ಚಾರಣ ಬಳಗ ಮತ್ತು ಗಂಗಾವತಿ ಚಾರಣ ಬಳಗದಿಂದ ದೇವಾಲಯಗಳ ಚಕ್ರವರ್ತಿ ಇಟಗಿ ಮಹಾದೇವಾ ದೇವಾಲಯ ವೀಕ್ಷಣೆ ಮತ್ತು ಚರಿತ್ರೆ ಮನನ ಕಾರ್ಯಕ್ರಮ ಜೂ.೪ರ ಭಾನುವಾರ ಬೆಳಿಗ್ಗೆ ೦೯-೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಗಂಗಾವತಿ ಮತ್ತು ಕೊಪ್ಪಳದ ಉಪನ್ಯಾಸಕರು, ಸಂಶೋಧಕರು, ವೈದ್ಯರು, ಪತ್ರಕರ್ತರು,!-->…
ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ
ಖಚಿತವಾಗಿ ಜಾರಿಯಾದ ಉಚಿತಗಳು
ಕಿಕ್ಕಿರಿದು ತುಂಬಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಚಾರಿತ್ರಿಕ ಘೋಷಣೆ
13 ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಂದ ಸಿದ್ದಗೊಂಡ 5 ಗ್ಯಾರಂಟಿ ಸ್ಕೀಂಗಳ ಎದೆಗಾರಿಕೆಯ ನೀಲನಕ್ಷೆ
ಬೆಂಗಳೂರು, ಜೂನ್ 2- ಕಾಂಗ್ರೆಸ್!-->!-->!-->!-->!-->!-->!-->!-->!-->…
ಜಿ.ಪಂ ಸಿಇಓ ರಾಹುಲ್ ರತ್ನಂ ಪಾಂಡೆ ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ಪರಿಶೀಲನೆ
ಕುಷ್ಟಗಿ 01; ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಭೇಟಿ ನೀಡಿ ಪರಿಶೀಲಿಸಿದರು.ಹನುಮಸಾಗರ ಗ್ರಾಮದ ತಂಗ್ಯಮ್ಮನ ಕಲ್ಯಾಣಿ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು!-->…
ರಾಜ್ಯಪಾಲರಿಂದ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನ ಅನಾವರಣ
ಕೊಪ್ಪಳ : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ರಾಜಭವನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಅನಾವರಣಗೊಳಿಸಿದರು.ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ, ಕೊಡಗು ವಿವಿ ಕುಲಪತಿ ಡಾ.ಅಶೋಕ್ ಆಲೂರ್,!-->!-->!-->…
Aiawu-citu-ಜಂಟಿ ಸಮಿತಿಗಳ ಪ್ರತಿಭಟನೆ
. ಕೊಪ್ಪಳ ತಾಲೂಕಿನ ಗುಳದಳ್ಳಿ. ಗ್ರಾಮ ಪಂಚಾಯತ್. ಗಬ್ಬೂರು ಗ್ರಾಮ ಕೂಲಿಕಾರರ. ಮೇಲೆ ಗಲಾಟೆ ಮಾಡಿ ದೌರ್ಜನ್ಯ ಮಾಡಿ ಕೂಲಿಕಾರರಿಗೆ ಬೆದರಿಕೆ ಹಾಕಿರುವ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಪಂಚಾಯತ್ ಸಿಬ್ಬಂದಿ ಬಿಎಫ್ ಟಿ. ಗಾಳೆಪ್ಪ. ಇವರನ್ನು. ತಕ್ಷಣವೇ ಸೇವೆಯಿಂದ. ಅಮಾನತು.!-->…
ಕೈಮಗ್ಗ, ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ: ಅರ್ಜಿ ಆಹ್ವಾನ
** ಕೊಪ್ಪಳ ): 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02ನೇ ವರ್ಷದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ!-->…