ಮುನಿರಾಬಾದ್ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲು ಜ್ಯೋತಿ ಸಲಹೆ

ಕೊಪ್ಪಳ: ಕಾಂಗ್ರೆಸ್ ಬೆಂಬಲಿತ ಸದಸ್ಯರು ಮುನಿರಾಬಾದ್ ಗ್ರಾಮ ಪಂಚಾಯತಿಗೆ ಎರಡನೆ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಿಮಿತ್ಯ ನೂತನ ಅಧ್ಯಕ್ಷ ಉಪಾಧ್ಯಕ್ಷರು ಮತ್ತು ಮಾಜಿ ತಾ. ಪಂ. ಅಧ್ಯಕ್ಷರನ್ನು ಮುನಿರಾಬಾದಿನ ಸರಳ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಜಿಲ್ಲಾ ಮಟ್ಟದ ಸದಸ್ಯರ ನೇಮಕಕ್ಕೆ ಪ್ರಸ್ತಾವನೆ ಆಹ್ವಾನ

 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನ ಸಮಿತಿಗೆ ಜಿಲ್ಲಾ ಮಟ್ಟದ ಸದಸ್ಯರನ್ನ ನೇಮಕ ಮಾಡಬೇಕಗಾಗಿದ್ದು, ಅರ್ಹರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಪಂಚಾಯತ್ ರಾಜ್/ಪುರಸಭೆಯಿಂದ ಚುನಾಯಿತರಾದ ಅಲ್ಪಸಂಖ್ಯಾತರ ಸಮುದಾಯದ…

ವಿದ್ಯಾರ್ಥಿ ವಸತಿ ನಿಲಯಗಳಿಗೆ ನಿಯಮಿತವಾಗಿ ಭೇಟಿ ನೀಡಲು ಅಧಿಕಾರಿಗಳಿಗೆ ಜಿಪಂ ಸಿಇಓ ಸೂಚನೆ

 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 25ರಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳಡಿ…

ಕುವೈತ್ ನಲ್ಲಿ ನಡೆಯಲಿರುವ ಮಾಧ್ಯಮ ಶಿಕ್ಷಕರ ಸಮ್ಮೇಳನಕ್ಕೆ ಡಾ. ಬಿ.ಕೆ. ರವಿ

ಕುವೈತ್ ನಲ್ಲಿ ಅಕ್ಟೋಬರ್ 28 ರಿಂದ 30ರವರೆಗೆ ಅರಬ್-ಅಮೇರಿಕ ಮಾಧ್ಯಮ ಶಿಕ್ಷಕರ ಸಂಘದ 27ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ “ಬದಲಾಗುತ್ತಿರುವ ಮಾಧ್ಯಮದ ಆಯಾಮಗಳು : ಮಾಧ್ಯಮ ಸಂಗಮ ಮತ್ತು ವಿಭಜನೆ” ಕುರಿತಾದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.…

ಸರ್ದಾರ್ ಗಲ್ಲಿ ಪಂಚ್ ಕಮಿಟಿ ಪದಾಧಿಕಾರಿಗಳ ಅವಿರೋಧ ಆಯ್ಕೆ

ಕೊಪ್ಪಳ:  ನಗರದ ಸರ್ದಾರಗಲ್ಲಿ ಮುಸ್ಲಿಮ್ ಪಂಚ್ ಕಮಿಟಿಯ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.      ಗೌರವ ಅಧ್ಯಕ್ಷರಾಗಿ ಪುರಸಭೆ ಮಾಜಿ ಸದಸ್ಯ ಶಾಬುದ್ದೀನ್ ಸಾಬ್ ನೂರ್ ಬಾಷಾ ಕುಕನೂರು. ಅಧ್ಯಕ್ಷರಾಗಿ ಹಿರಿಯ ಮುಖಂಡ ಖಾದರ್ ಸಾಬ್ ಕುದರಿಮೋತಿ.…

ದಸರಾ ಕವಿಗೋಷ್ಠಿ : ರಸವತ್ತಾಗಿ ಹೇಳುವುದೇ ಕಾವ್ಯ : ಮೆಣಸಗಿ

ಗಂಗಾವತಿ : ರಸವತ್ತಾಗಿ ಹೇಳುವುದೇ ಕಾವ್ಯ ಎಂದು ಹಿರಿಯ ಸಾಹಿತಿ ನಿಜಲಿಂಗಪ್ಪ ಮೆಣಸಗಿ ಹೇಳಿದರು. ನಗರದ ಲಯನ್ಸ್ ಕ್ಲಬ್‌ನಲ್ಲಿ ಕಾವ್ಯಲೋಕ ಸಂಘಟನೆ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಸಂಯುಕ್ತವಾಗಿ ಆಯೋಜಿಸಿದ್ದ ೧೦೨ನೇ ದಸರಾ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.…

ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರರಾಗಿ ಪರಶುರಾಮ್ ಕೆರೆಹಳ್ಳಿ ನೇಮಕ

ಕೊಪ್ಪಳ : ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಧರ್ಮಸೇನ್ ರವರು ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ  ಶಿವರಾಜ್ ಎಸ್ ತಂಗಡಗಿ ರವರ ಆದೇಶ ಮೇರೆಗೆ ಮತ್ತು ಶಾಸಕರಾದ ರಾಘವೇಂದ್ರ ಹಿಟ್ನಾಳ ರವರ ಸಹಕಾರದೊಂದಿಗೆ , Sc…

ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಸಚಿವರ ಸಂಚಾರ: ನಾನಾ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ

 ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಅಕ್ಟೋಬರ್ 21ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಯಲಬುರ್ಗಾ ಮತ್ತು ಕುಕನೂರ ತಾಲೂಕುಗಳಲ್ಲಿ ಸಂಚಾರ ನಡೆಸಿದರು. ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರೊಂದಿಗೆ ಯಲಬುರ್ಗಾ…

“ಕ್ಷೀರ ಕಲ್ಪ” ಆಯುರ್ವೇದ ‘ಪಂಚಗವ್ಯ’ ಉಚಿತ ಶಿಬಿರ

ಕೊಪ್ಪಳ : ಆರೋಗ್ಯದ ಮಹತ್ವ ತಿಳಿಸುವ ಮತ್ತು ಅನಾರೋಗ್ಯ ಪೀಡಿತರನ್ನು ಗುಣಪಡಿಸುವ ಸದುದ್ದೇಶದಿಂದ ಬೆಂಗಳೂರಿನ ಖ್ಯಾತ ಆಯುರ್ವೇದ ತಜ್ಞ ಡಾ.ಡಿ.ಪಿ ರಮೇಶ ಅವರಿಂದ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದ ಆಸ್ಪತ್ರೆ ಮತ್ತು ಪ್ರಗತಿ ಮಹಿಳಾ ಮಂಡಳಿ ಕೊಪ್ಪಳ ಇವರ…

ಕೆಡಿಪಿ ಸದಸ್ಯರಾಗಿ ಕುರಗೋಡ ರವಿ ಯಾದವ ನೇಮಕ

ಕೊಪ್ಪಳ : ಕಾಂಗ್ರೆಸ್ ಯುವ ಮುಖಂಡ ಹಾಗೂ ಜಿಲ್ಲಾ ವಕ್ತಾರ ಕುರಗೋಡ ರವಿ ಯಾದವರನ್ನು ಕೆಡಿಪಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ರಾಜ್ಯಪಾಲರು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ ಪರಿಣಾಮಕಾರಿ ಅನುಷ್ಠಾನದ…
error: Content is protected !!