ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ‌ ತಂಗಡಗಿ

* ಸರ್ಕಾರಕ್ಕೆ ವರದಿ ಸಲ್ಲಿಕೆಯಾಗದೆ, ಅಪಸ್ವರ ತೆಗೆಯುವುದು ಸರಿಯಲ್ಲ * ಕಾಂತರಾಜು ಅವರದ್ದು ಜಾತಿಗಣತಿ ಸಮೀಕ್ಷೆ ಅಲ್ಲವೇ ಅಲ್ಲ, ಬದಲಿಗೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಸಮೀಕ್ಷೆ ಬೆಂಗಳೂರು: ನ.09 ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌.ಕಾಂತರಾಜು ನೇತೃತ್ವದ…

ಹಳೆ ವಿದ್ಯಾರ್ಥಿಗಳಿಂದ ಗುರುವಂದನೆ: ಗುರು ಕೃಪೆಯೊಂದಿದ್ದರೆ ಜಗತ್ತನ್ನೇ ಗೆಲ್ಲಬಹುದು

. ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಪ್ರೌಢ ಶಾಲೆಯಲ್ಲಿ ಪ್ರಪ್ರಥಮ ಬಾರಿಗೆ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.  ಗುರು ಕೃಪೆಯೊಂದಿದ್ದರೆ ಜಗತ್ತನ್ನೇ ಗೆಲ್ಲಬಹುದು, ಪುರುಷರು ಉದ್ಯೋಗ ಹಾಗೂ ಇನ್ನಿತರ ಕಾರಣಗಳಿಂದಾಗಿ ಹುಟ್ಟಿದ ಊರು ಬಿಟ್ಟು ಇನ್ನೆಲ್ಲೋ…

ಅಳವಂಡಿ ಕಸಾಪ ಹೋಬಳಿ ಘಟಕದ ಅಧ್ಯಕ್ಷರಾಗಿ ಸುರೇಶ ಸಂಗರಡ್ಡಿ ಆಯ್ಕೆ

ಇತ್ತೀಚೆಗೆ ಕೊಪ್ಪಳದಲ್ಲಿ ಜರುಗಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ನಿರ್ಣಯಿಸಿದಂತೆ ಅಳವಂಡಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪರ್ತಕರ್ತ ಸುರೇಶ ಸಂಗರಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರಾಮಚಂದ್ರಗೌಡ…

“ ಅಂತರಾಷ್ಟ್ರೀಯ ರೋಗನಿದಾನಶಾಸ್ತ್ರ ದಿನಾಚರಣೆ

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕೊಪ್ಪಳ, ರೋಗನಿದಾನಶಾಸ್ತ್ರ ವಿಭಾಗ,ಕಿಮ್ಸ್‌ ಕೊಪ್ಪಳ, ಕರ್ನಾಟಕ ರಾಜ್ಯ ರೋಗನಿದಾನಶಾಸ್ತ್ರ (ಕೆ.ಸಿ.ಐ.ಎ.ಪಿ.ಎಂ.)ಪರಿಷತ್ತುಮತ್ತು ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಕೊಪ್ಪಳ ವತಿಯಿಂದ “ ಅಂತರಾಷ್ಟ್ರೀಯ ರೋಗನಿದಾನಶಾಸ್ತ್ರ ದಿನಾಚರಣೆ “ ಯನ್ನು…

ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಗೌರವಧನ, ಪ್ರೋತ್ಸಾಹ ಧನ ಕನಿಷ್ಠ ೧೫ ಸಾವಿರ ನಿಗಧಿ ಮಾಡಲು…

. ಕರ್ನಾಟಕ ರಾಜ್ಯ ಸಯುಂಕ್ತಾ ಆಶಾ ಕಾರ್ಯಕರ್ತೆಯರ ಸಂಘ  ಕೊಪ್ಪಳ ಜಿಲ್ಲಾ ಸಮಿತಿಯಿಂದ ನಗರದ ಈಶ್ವರ ಪಾರ್ಕನಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಮೆರವಣಿಗೆ ಮಾಡಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಿಯವರಿಗೆ ಮನವಿ ಸಲ್ಲಿಸಿದರು. ಆಶಾ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾ ಆರೋಗ್ಯ…

ಪರೋಪಕಾರಿ ಗುಣದಿಂದ ಮಾತ್ರ ಮನುಷ್ಯನ ದೇಹಕ್ಕೆ ಸಾರ್ಥಕತೆ ಬರುತ್ತದೆ : ಅಂಡಗಿ

ಕೊಪ್ಪಳ : ಮನುಷ್ಯನ ದೇಹಕ್ಕೆ ಸಾರ್ಥಕತೆ ಬರಬೇಕಾದರೆ ಆತನು ಮಾಡುವ ಪರೋಪಕಾರಿ ಗುಣದಿಂದ ಮಾತ್ರ ಸಾಧ್ಯ. ಮೈತುಂಬ ಬಂಗಾರ, ಕೈ ತುಂಬಾ ಹಣ ಇದ್ದರೆ ಮಾತ್ರ ಬದುಕು ಹಸನಾಗುವುದಿಲ್ಲ. ಮನುಷ್ಯನಲ್ಲಿ ಹೃದಯ ಶ್ರೀಮಂತಿಕೆ ಇರಬೇಕು. ದಾನ, ಧರ್ಮ ಮಾಡುತ್ತಿರಬೇಕು. ಮನುಷ್ಯ ಯಾವಾಗಲೂ ಸತ್ಸಂಗದಲ್ಲಿ…

ಡಾ. ಮುಮ್ತಾಜ ಬೇಗಂ ಕೃತಿಗೆ ಶಿವಮೊಗ್ಗ ಕರ್ನಾಟಕ ಸಂಘ ಪ್ರಶಸ್ತಿ

. ಗಂಗಾವತಿ,ನ 03- ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಕರ್ನಾಟಕ ಸಂಘ 2022 ನೇ ಸಾಲಿನ ಪುಸ್ತಕ ಬಹುಮಾನ ಘೋಷಿಸಿದೆ. ಗಂಗಾವತಿಯ ಹಿರಿಯ ಸಾಹಿತಿ, ಲೇಖಕಿ ಸಹಾಯಕ ಪ್ರಾಧ್ಯಾಪಕಿ ಡಾ. ಮುಮ್ತಾಜ್ ಬೇಗಂ ಅವರ ಲೋಕವೇ ತಾನಾದ ಬಳಿಕ ಕೃತಿಗೆ ಮಹಿಳಾ ಸಾಹಿತ್ಯ ವಿಭಾಗದಲ್ಲಿ ಪ್ರಶಸ್ತಿ…

ಕಿಷ್ಕಿಂಧಾ ಜಿಲ್ಲೆ ರಚನೆ ಒತ್ತಾಯಿಸಿ ಸಮಿತಿಯಿಂದ ಮನವಿ

ಸಕರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ ಕಿಷ್ಕಿಂಧಾ ಜಿಲ್ಲೆ ರಚನೆಗೊತ್ತಾಯಿಸಿ ಸಮಿತಿಯಿಂದ ಮನವಿ ಗಂಗಾವತಿ: ವಾಣಿಜ್ಯ ನಗರಿ ಗಂಗಾವತಿಯನ್ನು ಕೇಂದ್ರವನ್ನಾಗಿರಿಸಿಕೊಂಡು ನೂತನ ಕಿಷ್ಕಿಂಧಾ ಜಿಲ್ಲೆ ರಚಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿಷ್ಕಿಂಧಾ ಜಿಲ್ಲಾ…

ಕೆಡಿಪಿಗೆ ನಾಮನಿರ್ದೇಶನ : ರವಿ ಕುರುಗೋಡಗೆ ಸನ್ಮಾನ

ಕೆಡಿಪಿಗೆ ನಾಮನಿರ್ದೇಶನ : ರವಿ ಕುರುಗೋಡಗೆ ಸನ್ಮಾನ ಕೊಪ್ಪಳ: ನಗರದ ಯಾದವ ಸಮಾಜದ ಮುಖಂಡ, ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ಜಿಲ್ಲಾ ಪಂಚಾಯತಿ ಕೆಡಿಪಿಗೆ ನಾಮನಿರ್ದೇಶನಗೊಂಡ ನಿಮಿತ್ಯ ರವಿ ಕುರುಗೋಡ ಯಾದವ ಅವರಿಗೆ ಕಾಂಗ್ರೆಸ್ ಮುಖಂಡರು ಸನ್ಮಾನ ಮಾಡಿದರು. ಜಿಲ್ಲಾ ಪಂಚಾಯತಿಯ ಕೆಡಿಪಿ…

ಕೆಯುಡಬ್ಲ್ಯೂಜೆಗೆ 1 ಲಕ್ಷ ರೂ ದತ್ತಿನಿಧಿ ಪ್ರತಿಷ್ಟಾಪಿಸಿದ ಕೆಪಿಎಸ್ ಪ್ರಮೋದ್

ಬೆಂಗಳೂರು : ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಅಮೋಘ ನ್ಯೂಸ್ ನ ಕೆಪಿಎಸ್ ಪ್ರಮೋದ್ ಅವರು ತಮ್ಮ ತಂದೆಯ ಹೆಸರಿನಲ್ಲಿ ಒಂದು ಲಕ್ಷ ರೂ ದೇಣಿಗೆ ಚೆಕ್ ಅನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ವಿವಿ ಕುಲಪತಿ…
error: Content is protected !!