ಸಂಡೂರು ಪ್ರಚಾರಕ್ಕೆ ಎಂ.ಡಿ ಆಸೀಫ್ ಹುಸೇನ್ ನೇಮಕ ನೇಮಕ

ಗಂಗಾವತಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಡಿ ಆಸೀಫ್ ಹುಸೇನ್ ಇವರನ್ನು ಸಂಡೂರು ಉಪಚುನಾವಣೆಗೆ ಮನೆ ಮನೆಗೆ ತೆರಳಿ ಪ್ರಚಾರ ಕೈಗೊಳ್ಳುವ ಸಲುವಾಗಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನಿಯೋಜನೆಗೊಂಡಿದ್ದಾರೆ. ಇತ್ತೀಚೆಗೆ ರಾಜ್ಯ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ…

ಪಾರದರ್ಶಕ, ಮಾರ್ಗಸೂಚಿ ಪ್ರಕಾರ ಯೋಜನೆಗಳ ಅನುಷ್ಠಾನವಾಗಲಿ: ರಾಹುಲ್ ರತ್ನಂ ಪಾಂಡೆಯ

ಗ್ರಾಪಂ ಪಿಡಿಓಗಳು ಹಾಗೂ ಅಧ್ಯಕ್ಷರಿಗೆ ಕಾರ್ಯಾಗಾರದಲ್ಲಿ ಜಿ.ಪಂ. ಸಿಇಓ ಸೂಚನೆ   ಗ್ರಾಮೀಣಾಭಿವೃದ್ಧಿಯಲ್ಲಿ ಗ್ರಾ.ಪಂ. ಪಿಡಿಓ ಹಾಗೂ ಅಧ್ಯಕ್ಷರ ಪಾತ್ರ ಮಹತ್ವದ್ದಾಗಿದ್ದು, ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ನಿರ್ಧಿಷ್ಟ ಗುರಿಯೊಂದಿಗೆ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಅನುಷ್ಠಾನ…

ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ: ಶಸ್ತ್ರಗಳನ್ನು ಠೇವಣಿ ಮಾಡುವಂತೆ ಸೂಚನೆ

ವಿವಿಧ ಕಾರಣಗಳಿಂದ ತೆರವಾಗಿರುವ ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ನಡೆಯಲಿದ್ದು, ಶಸ್ತ್ರಗಳನ್ನು ಪೊಲೀಸ್ ಇಲಾಖೆಯಲ್ಲಿ ಠೇವಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಆದೇಶಿಸಿದ್ದಾರೆ. ನವೆಂಬರ್ 04 ರಿಂದ ನ.26ರ ವರೆಗೆ ಕೊಪ್ಪಳ ನಗರಸಭೆಯ ವಾರ್ಡ ಸಂಖ್ಯೆ…

ಕೊಪ್ಪಳ ಜಿಲ್ಲೆಯ ಗ್ರಾ.ಪಂ ವಿವಿಧ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

ಕೊಪ್ಪಳ ಜಿಲ್ಲೆಯ ವಿವಿಧ ಕಾರಣಗಳಿಂದ ತೆರವಾದ ಗ್ರಾ.ಪಂ ಸದಸ್ಯ ಸ್ಥಾನಗಳ ತುಂಬಲು ಉಪ ಚುನಾವಣೆಯನ್ನು ನಡೆಸಲು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ವೇಳಾಪಟ್ಟಿಯನ್ನು ನಿಗದಿಪಡಿಸಿದ್ದಾರೆ. 1993ರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ…

ನ.08 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸಂಘಗಳ ಒಕ್ಕೂಟದಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 08ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ…

ರೆಡ್ ಕ್ರಾಸ್ ಕೊಪ್ಪಳ ಶಾಖೆ ಕಾರ್ಯ ಶ್ಲಾಘನೀಯ : ವಿಜಯಕುಮಾರ

ಕೊಪ್ಪಳ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆಯ ಕಾರ್ಯ ಇಡಿ ರಾಜ್ಯಕ್ಕೆ ಮಾದರಿಯಾಗಿದೆ. ಅದರಲ್ಲೂ ಅದರಡಿಯಲ್ಲಿ ನಡೆಯುವ ರಕ್ತ ಭಂಡಾರದ ರಕ್ತ ಶೇಖರಣೆ ರಾಜ್ಯದ ಇತರೆ ಶಾಖೆಗಿಂತಲೂ ಅಧಿಕ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ವಿಜಯಕುಮಾರ ಪಾಟೀಲ್ ಹೇಳಿದರು.…

ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ

ಬೆಂಗಳೂರು, ): ಮಾನ್ಯ ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ…

ಕೊಪ್ಪಳ ನಗರಸಭೆಯ ಎರಡು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನ.23ರಂದು ಮತದಾನ 

  ವಿವಿಧ ಕಾರಣಗಳಿಂದಾಗಿ, ತೆರವಾಗಿರುವ ಕೊಪ್ಪಳ ನಗರಸಭೆಯ ಎರಡು ಸದಸ್ಯ ಸ್ಥಾನಗಳಿಗೆ ಉಪ-ಚುನಾವಣೆ ನಡೆಸುವಂತೆ ಅಧಿಸೂಚನೆ ಮೂಲಕ ರಾಜ್ಯ ಚುನಾವಣಾ ಆಯೋಗವು, ಚುನಾವಣಾ ದಿನಾಂಕಗಳನ್ನು ನಿಗಧಿಪಡಿಸಿ, ಅಧಿಸೂಚನೆಯನ್ನು ಹೊರಡಿಸಿದ್ದು, ಕೊಪ್ಪಳ ನಗರಸಭೆಯ ಈ ಎರಡು ಸದಸ್ಯ ಸ್ಥಾನಗಳಿಗೆ ಚುನಾವಣಾ…

ಶ್ರೀ ಗವಿಸಿದ್ಧೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯದ 24*7 ಡಿಜಿಟಲ್ ಗ್ರಂಥಾಲಯದ 28 ವಿದ್ಯಾರ್ಥಿಗಳು…

ಶ್ರೀ ಗವಿಮಠ ತ್ರಿವಿಧ ದಾಸೋಹದ ನೆಲೆಯಾಗಿದೆ. 2021ರ ಕರೋನಾ ಮಹಾಮಾರಿಯ ಹಾವಳಿಯ ಸಂದರ್ಭದಲ್ಲಿ 24*7 ಡಿಜಿಟಲ್ ಗ್ರಂಥಾಲಯವನ್ನು ಗವಿಸಿದ್ಧೇಶ್ವರ ಮಹಾವಿದ್ಯಾಲಯದಲ್ಲಿ ಜನವರಿ 2021 ರಲ್ಲಿ ಸ್ಥಾಪಿಸುವುದರ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಕೊಡುಗೆಯನ್ನು ಶ್ರೀ ಗವಿಮಠವು ನೀಡಿದೆ. ಈ…

ಒನಕೆ ಓಬವ್ವ ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

 : ನವೆಂಬರ್ 11ರಂದು ನಡೆಯುವ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಮಂಗಳವಾರ ವೀರವನಿತೆ ಒನಕೆ ಓಬವ್ಬ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ…
error: Content is protected !!