ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಬೇಕು: ಕೆ.ವಿ.ಪ್ರಭಾಕರ್

ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಬೆಂಗಳೂರು ಫೆ 3: ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು…

ಭೀಮವ್ವ ಶಿಳ್ಳಿಕ್ಯಾತರಗೆ ಪದ್ಮಶ್ರೀ ಪ್ರಶಸ್ತಿ : ನಾಗಭೂಷಣ್ ಸಾಲಿಮಠ ಸನ್ಮಾನ

ಕೊಪ್ಪಳ:  2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಶತಾಯುಷಿ ಭೀಮವ್ವ ದೊಡ್ಡ ಬಾಳಪ್ಪ ಶಿಳ್ಳಿಕ್ಯಾತರ ಅವರನ್ನು ಕೊಪ್ಪಳ ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ನಾಗಭೂಷಣ ಸಾಲಿಮಠ ಸನ್ಮಾನಿಸಿ ಗೌರವಿಸಿದರು.      ನಂತರ ಮಾತನಾಡಿ ಶತಾಯುಷಿ ಭೀಮವ್ವ ಅಜ್ಜಿಗೆ ಪದ್ಮಶ್ರೀ…

ಮೈಕ್ರೋ ಫೈನಾನ್ಸಗಳಿಂದ ಬಡವರಿಗೆ ತೊಂದರೆಯಾಗಬಾರದು – ಸಚಿವ ಶಿವರಾಜ ತಂಗಡಗಿ

Micro Finance Koppal ಕೊಪ್ಪಳ ಫೆಬ್ರವರಿ 01 : ಮೈಕ್ರೋ ಫೈನಾನ್ಸಗಳು ನಿಯಮ ಉಲ್ಲಂಘನೆ ಮಾಡಿ ಬಡವರಿಗೆ ಅನಾವಶ್ಯಕವಾಗಿ ತೊಂದರೆ ನೀಡಿ ಹಣ ವಸೂಲಿಮಾಡುವ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದರೆ ಅಧಿಕಾರಿಗಳು ತಕ್ಷಣ ಅಂತವರ ಮೇಲೆ ಕ್ರಮ ಜರುಗಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ…

ಈ ಆಯವ್ಯಯ ಮಧ್ಯಮ ವರ್ಗಕ್ಕೆ ಬೂಸ್ಟ್-  ವೈದ್ಯ ಬಸವರಾಜ ಕ್ಯಾವಟರ್ ಪ್ರಶಂಸೆ

ಈ ಆಯವ್ಯಯ - ಮಧ್ಯಮ ವರ್ಗಕ್ಕೆ ಬೂಸ್ಟ್-  ಆರ್ಥಿಕತೆಗೆ ಚೈತನ್ಯ ನೀಡಿದ ಬಜೆಟ್- ಕೃಷಿ, ಕೈಗಾರಿಕೆಗಳಿಗೆ ಉತ್ತೇಜನ ಕೊಪ್ಪಳ: ಕೇಂದ್ರ ಸರಕಾರದಿಂದ ಶನಿವಾರ ಮಂಡಿಸಲಾದ ಬಜೆಟ್ ನಿಂದ ಮಧ್ಯಮ ವರ್ಗಕ್ಕೆ ಬೂಸ್ಟ್ ಸಿಕ್ಕಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿರುವ ವೈದ್ಯ…

ಚುನಾವಣಾ ಪ್ರಣಾಳಿಕೆ‌ ಈಡೇರಿಸಲು ಒತ್ತಾಯ

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಕನಕಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಅವರಿಗೆ‌ ಮನವಿ ಸಲ್ಲಿಸಿದರು ಚುನಾವಣಾ ಪ್ರಣಾಳಿಕೆ‌ ಈಡೇರಿಸಲು ಒತ್ತಾಯ ಕನಕಗಿರಿ: 2023ರ‌ ವಿಧಾನಸಭಾ ಚುನಾವಣೆಯಲ್ಲಿ ಭರವಸೆ‌…

ಆರ್ಥಿಕತೆಗೆ ಪೂರಕವಾದ ಬಜೆಟ್: ಸಿವಿಸಿ ಪ್ರಶಂಸೆ

ಕೊಪ್ಪಳ: ತೀವ್ರ ಆರ್ಥಿಕ ಬೆಳವಣಿಗೆ ದಾಖಲಿಸುತ್ತಿರುವ ಭಾರತವನ್ನು ಬೃಹತ್ ಆರ್ಥಿಕ ಶಕ್ತಿಯನ್ನಾಗಿ ಮಾಡುವ ಸಾಧ್ಯತೆಯನ್ನು ಕೇಂದ್ರ ಬಜೆಟ್ ಹೊಂದಿದೆ ಎಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ಮಧ್ಯಮ ವರ್ಗದವರ ಮೇಲಿನ ಗಮನ…

ಬಜೆಟ್ ದೇಶದ ಜನರಿಗೆ ಬಂಪರ್ ಕೊಡುಗೆಯನ್ನು ನೀಡಿದೆ- ನವೀನ್

ಈ ಸಾಲಿನ ಬಜೆಟ್ ದೇಶದ ಜನರಿಗೆ ಬಂಪರ್ ಕೊಡುಗೆಯನ್ನು ನೀಡಿದೆ. 12 ಲಕ್ಷದ ವರೆಗೂ ತೆರಿಗೆ ಮುಕ್ತ ಮಾಡಿರೋದು ಮಧ್ಯಮ ವರ್ಗದವರಿಗೆ ಉಳಿತಾಯ ಮತ್ತು ಹೂಡಿಕೆಗೆ ಒಳ್ಳೆಯ ಅವಕಾಶ ದೊರಕಿದೆ. ಮೂಲ ಸೌಕರ್ಯ ಅಭಿವೃದ್ಧಿ, ಮೆಟ್ರೊ, ರೈಲ್ವೆ ನೆಟ್‌ವರ್ಕ್‌, ಮಲ್ಟಿ ಮಾಡೆಲ್‌ ಕಾರಿಡಾರ್‌ಗಳು ಮತ್ತು ನಗರ…

ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ- ತಂಗಡಗಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2025-26ನೇ ಸಾಲಿನ ಬಜೆಟ್ ನಿರಾಶದಾಯಕವಾದ ಬಜೆಟ್ ಆಗಿದ್ದು, ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು…

ಕಾಂತರಾಜು ವರದಿಯಲ್ಲಿ ಲೋಪಗಳಿದ್ದರೆ ಸರಿಪಡಿಸೋಣ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಫೆ.1 ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್.ಕಾಂತರಾಜು ಅವರ ವರದಿಯಲ್ಲಿ ಯಾವುದೇ ಲೋಪಗಳಿದ್ದರೆ ಸರಿಪಡಿಸೋಣ, ವರದಿ ನೋಡುವ ಮೊದಲ್ಲೇ ಅದಕ್ಕೆ ವಿರೋಧಪಡಿಸುವುದು ಸರಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ…

ಬಹದ್ದೂರುಬಂಡಿ ಏತ ನೀರಾವರಿಯಿಂದ  ನಮ್ಮ ಭಾಗದ ರೈತರಿಗೆ ಅನುಕೂಲವಾಗಲಿದೆ – ಶಿವರಾಜ ತಂಗಡಗಿ

ಕೊಪ್ಪಳ ಜನವರಿ 31 : ಬಹದ್ದೂರುಬಂಡಿ ಏತ ನೀರಾವರಿಯಿಂದ ನಮ್ಮ ಭಾಗದ ರೈತರಿಗೆ ಅನುಕೂಲವಾಗಲಿದೆ. ಈ ಭಾಗದಲ್ಲಿ ಮಣ್ಣು ಫಲವತ್ತಾಗಿರುವುದರಿಂದ ಇಂಥಹ ಮಣ್ಣಿಗೆ ನೀರು ಬಂದು ಬಿಟ್ಟರೆ ರೈತನ ಬದುಕು ಬಂಗಾರವಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
error: Content is protected !!