Sign in
Sign in
Recover your password.
A password will be e-mailed to you.
ದೀಪಾವಳಿ ಹಬ್ಬದ ಶುಭಾಶಯಗಳು- Kirloskar Ferrous
Kirloskar
Ferrous
ನಾಡಿನ ಸಮಸ್ತ ಜನತೆಗೆ
ದೀಪಾವಳಿ ಹಬ್ಬದ ಹಾರ್ಧಿಕ ಶುಭಾಷಯಗಳು
Happy Deepavali
Kirloskar Ferrous Industries Limited
A Kirloskar Group Company
Bevinahalli-583234, Tq. & Dist. Koppal
ದೀಪಾವಳಿ ಹಬ್ಬದ ಶುಭಾಶಯಗಳು- BALDOTA GROUP
ನಾಡಿನ ಸಮಸ್ತ ಜನತೆಗೆ ದೀಪದ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು ಶುಭ ಕೋರುವವರು
Happy Diwali.
ದೀಪಾವಳಿ ಸಂತೋಷದ ಹಬ್ಬ ವಾಗಿದ್ದು ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಹೆಚ್ಚು ಸಂತೋಷದಾಯಕ ವಾಗಲಿ ಹಾಗು ನಿಮ್ಮ ಎಲ್ಲಾ ಹೊಸ ಉದ್ಯಮಗಳು ಮತ್ತು ಯೋಜನೆಗಳು ಪ್ರಗತಿ ಹೊಂದಲಿ
ಹಬ್ಬದ…
ಉಪ್ಪಾರ ಓಣಿ ಶ್ರೀ ಗಜಾನನ ಗೆಳೆಯರ ಬಳಗದಿಂದ ಅಪ್ಪು ಸಂಸ್ಮರಣೆ: ನುಡಿನಮನ
ಗಂಗಾವತಿ: ನಗರದ ಶ್ರೀ ಭಗೀರಥ ಸರ್ಕಲ್ ಬಳಿ ಇರುವ ಉಪ್ಪಾರ ಓಣಿಯಲ್ಲಿ ಶ್ರೀ ಗಜಾನನ ಗೆಳೆಯರ ಬಳಗದಿಂದ ಅಭಿಮಾನಿಗಳ ಪ್ರೀತಿಯ ದೇವರು ಅಪ್ಪು ಅವರ ಮೂರನೇ ಸಂಸ್ಮರಣೆ, ನುಡಿನಮನ ಕಾರ್ಯಕ್ರಮವು ಗೀತಾಗಾಯನ, ನೃತ್ಯ, ಪೌರಾಣಿಕ ನಾಟಕಗಳ ಸಂಭಾಷಣೆಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಡಾ. ಪುನೀತ್…
ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ಸಮಾರಂಭ
ಕೊಪ್ಪಳ, ೧: ನಗರದ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲಯನ್ ಪರಮೇಶ್ವರಪ್ಪ ಕೊಪ್ಪಳರವರು ಭುವನೇಶ್ವರಿದೇವಿ…
ಕನ್ನಡದ ನಂದಾದೀಪ ಬೆಳಗಲಿ-ಪ್ರೊ. ಕೆ.ವಿ.ಪ್ರಸಾದ್
ಕೊಪ್ಪಳ : ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್ ತಿಳಿಸಿದರು.
ಕೊಪ್ಪಳ…
ಭಾಗ್ಯನಗರದಲ್ಲಿ ಸರಕಾರಿ ಪದವಿ ಕಾಲೇಜು ಪ್ರಾರಂಭಿಸಲು ಮನವಿ
ಕೊಪ್ಪಳ, ನವೆಂಬರ್ 01: ಭಾಗ್ಯನಗರದಲ್ಲಿರುವ ನಾಲ್ಕು ಪಿಯುಸಿ ಕಾಲೇಜುಗಳಿಂದ ಪ್ರತಿ ವರ್ಷ ಅಂದಾಜು 700 ವಿದ್ಯಾರ್ಥಿಗಳು ಉತ್ತೀರ್ಣವಾಗುತ್ತಿದ್ದಾರೆ. ಆದರೆ, ಇವರು ಮುಂದಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಊರುಗಳಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ…
ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕರ್ನಾಟಕ ಸಂಭ್ರಮ-50ರ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವ
69ನೇ ಕನ್ನಡ ರಾಜ್ಯೋತ್ಸವ ಮತ್ತು ಸುವರ್ಣ ಸಂಭ್ರಮದ ಸಮಾರೋಪದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್…
ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧರಾಗಿದ್ದೇವೆ- ಸಚಿವ ಶಿವರಾಜ ತಂಗಡಗಿ
69ನೇ ಕರ್ನಾಟಕ ರಾಜ್ಯೋತ್ಸವ: ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ
ನಮ್ಮ ಸರ್ಕಾರವು ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ…
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ಹಲ್ಮಿಡಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆ ಅನಾವರಣ
ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಕನ್ನಡದ ಮೊದಲ ಶಾಸನ ಪ್ರತಿಕೃತಿ ಪ್ರತಿಷ್ಠಾಪನೆ
ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಪ್ರತಿಷ್ಠಾಪಿಸಿದ ಕನ್ನಡದ ಮೊದಲ ಶಾಸನ ``ಹಲ್ಮಿಡಿ ಶಾಸನ''ದ ಪ್ರತಿಕೃತಿ ಪ್ರತಿಷ್ಠಾಪನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ…
ಒಳ ಮೀಸಲಾತಿ ಜಾರಿ ಮಾಡಿ ಇಲ್ಲ ರಾಜೀನಾಮೆ ಕೊಡಿ : ಗಣೇಶ್ ಹೊರತಟ್ನಾಳ
ಕೊಪ್ಪಳ : ಸದಾಶಿವ ಆಯೋಗ ವರದಿಯ ಮಾದಿಗರ ಒಳ ಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ, ರಾಜ್ಯ ಸಿಎಂ ಸಿದ್ದರಾಮಯ್ಯ ಸರ್ಕಾರ ವಿಳಂಬ ಮಾಡುತ್ತಿದೆ.
ಮೂರು ದಶಕಗಳ ನಿರಂತರ ಹೋರಾಟದ ಫಲವಾಗಿ ನ್ಯಾಯಾಲಯದಲ್ಲಿ ಮಾದಿಗರಿಗೆ ನ್ಯಾಯಸಿಕ್ಕರೂ ರಾಜ್ಯ ಸಿಎಂ ಸಿದ್ದರಾಮಯ್ಯ ಅವರು ಮಾತ್ರ…