Sign in
Sign in
Recover your password.
A password will be e-mailed to you.
ಕಲಾ ಆರಾಧಕ ಬಸ್ ಕಂಡಕ್ಟರ್ : ಸಿದ್ದರಾಮ ಕೊಪ್ಪರ್
ಸಾಹಿತ್ಯ ಮತ್ತು ಕಲೆ ಜನರನ್ನು ಜಾಗೃತಿಗೊಳಿಸುವುದು ಮತ್ತು ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲಗೊಳಿಸುವುದಾಗಿದೆ. ಕಲೆ ಕಲೆಗಾಗಿ ಅಲ್ಲ- ಕಲೆ ಪ್ರಜೆಗಳಿಗಾಗಿ ಎಂಬ ಮಾತಿನಂತೆ ಸಮಾಜದಲ್ಲಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಿ ಅವುಗಳನ್ನು ನಾಟಕಗಳ ಮೂಲಕ ನಿರ್ದೇಶನ ಮತ್ತು ಪ್ರದರ್ಶನ…
ನ್ಯಾಯಮೂರ್ತಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕ್ಕೆ ಮನವಿ
ಕೊಪ್ಪಳ 09.: ನಗರದ ಜಿಲ್ಲಾಡಳಿತ ಭವನದಲ್ಲಿ ಕೊಪ್ಪಳ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದಿಂದ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರಿಗೆ
ಭಾರತದ ಸುಪ್ರಿಮ್ ಕೋರ್ಟ್ ಮುಖ್ಯ ಮ್ಯಾಯಮೂರ್ತಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿರುದ್ಧ ಕಠಿಣ…
ಸರ್ಕಾರದ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರೀಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು- ಎನ್.ಎಚ್. ಕೋನರಡ್ಡಿ
ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸಭೆ
ಕೊಪ್ಪಳ ಅಕ್ಟೋಬರ್ 09 ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರೀಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು. ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷೀಣ್ಯವಾಗಿ ಕ್ರಮ…
ಪ್ರವಾಹ ಪೀಡಿತ ಪ್ರದೇಶಕ್ಕೆ ಜೆಡಿಎಸ್ ನಾಯಕರ ಭೇಟಿ
ಕೊಪ್ಪಳ: ರಾಜ್ಯ ಜೆಡಿಎಸ್ ಪಕ್ಷದ ನಿಯೋಗವು ಕಲಬುರಗಿ ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಉಂಟಾದ ಹಾನಿಯ ಸಮೀಕ್ಷೆ ನಡೆಸಿತು.
ಶಾಸಕಾಂಗ ಪಕ್ಷದ ನಾಯಕರಾದ
ಸಿ ಬಿ ಸುರೇಶ ಬಾಬು ನೇತೃತ್ವದ ಹಾಗೂ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್, ಕಲಬುರಗಿ ಜಿಲ್ಲಾ…
ಇಂದಿರಾ ಗಾಂಧಿ ಅವರು ದೇಶ ಕಂಡ ಅದ್ಭುತ ಶಕ್ತಿ : ಜ್ಯೋತಿ ಗೊಂಡಬಾಳ
ಕೊಪ್ಪಳ: ದೇಶದ ಇತಿಹಾಸದಲ್ಲಿ ಇಂದಿರಾ ಗಾಂಧಿ ಅವರು ಅತ್ಯಂತ ಪ್ರಭಾವಿ ಮತ್ತು ಶಕ್ತಿಶಾಲಿ ಮಹಿಳೆ, ಆಕೆಯನ್ನು ಸ್ವತಃ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಇಂದಿರಾ ಸಿಂಹಿಣಿ ಎಂದು ಲೋಕಸಭೆಯಲ್ಲಿಯೇ ಹೊಗಳಿದ್ದು ಅದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ನಾಯಕಿ, ಗ್ಯಾರಂಟಿ ಯೋಜನೆ ಸದಸ್ಯೆ…
ಕೊಪ್ಪಳಕ್ಕೆ ಮುಖ್ಯ ಸಚೇತಕ ಸಲೀಂ ಅಹಮದ್
ಕೊಪ್ಪಳ: ರಾಜ್ಯ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಅವರು ಇಂದು ದಿನಾಂಕ 10 ರಂದು ಶುಕ್ರವಾರದಂದು ಕೊಪ್ಪಳದ ಭಾಗ್ಯನಗರ ರಸ್ತೆಯ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಅಕ್ಟೋಬರ್ 18ರಂದು ಜರಗುವ ಪೈಗಂಬರ್ ಮುಹಮ್ಮದ್ ರವರ 1500ನೇ ಜನ್ಮದಿನೋತ್ಸವದ ವಿಶ್ವ ಶಾಂತಿಯ ಸಂದೇಶ ಹಾಗೂ…
ನಮ್ಮ ಸರ್ಕಾರ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡುತ್ತಿದೆ: ಸಿ.ಎಂ
ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ
ಬೆಂಗಳೂರು ಅ 9:
ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.
ಸಣ್ಣ…
ಪೆಂಕಾಕ್ ಸಿಲತ್ ರಾಷ್ಟಿçÃಯ ಕ್ರೀಡಾಕೂಟ ರಾಷ್ಟಿçÃಯ ಬೆಳ್ಳಿ – ಕಂಚು ಪಡೆದ ಗೊಂಡಬಾಳ ಸಹೋದರಿಯರು
ಕೊಪ್ಪಳ: ನಗರದಲ್ಲಿ ಇದೇ ಸೆಪ್ಟೆಂಬರ್ ೨೬ ರಿಂದ ಮೂರು ದಿನಗಳ ಕಾಲ ನಡೆದ ೧೩ನೇ ರಾಷ್ಟಿçÃಯ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ಇಲ್ಲಿನ ಪತ್ರಕರ್ತ ಮಂಜುನಾಥ ಗೊಂಡಬಾಳ ಮತ್ತು ಕಾಂಗ್ರೆಸ್ ನಾಯಕಿ ಜ್ಯೋತಿ ಗೊಂಡಬಾಳ ಅವರ ಸುಪುತ್ರಿಯರು ರಾಷ್ಟಿçÃಯ ಪದಕ ಪಡೆದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.…
ಅಂಚೆ ಕಾರ್ಡಲ್ಲಿ ಬಾಪೂಜಿ ಚಿತ್ರ ಫಲಿತಾಂಶ ಪ್ರಕಟ
ಮಹಾತ್ಮಾ ಗಾಂಧಿ ಜಯಂತಿ ನಿಮಿತ್ಯ ಕಲಾರತ್ನ ಅಕಾಡೆಮಿ ಕೊಪ್ಪಳ ಮತ್ತು ಗಾಂಧಿ ಬಳಗ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ "ಅಂಚೆ ಕಾರ್ಡಲ್ಲಿ ಬಾಪೂಜಿ ಚಿತ್ರ" ರಚನೆ ಸ್ಪರ್ಧೆ ಯನ್ನು ಆಯೋಜಿಸಲಾಗಿತ್ತು. ಜಿಲ್ಲೆ ಮತ್ತು ರಾಜ್ಯದ ವಿವಿಧ ಭಾಗದಿಂದ ಹಲವಾರು ಪತ್ರಗಳು ಬಂದಿದ್ದು,
ಪ್ರಾಥಮಿಕ…
ಕೊಪ್ಪಳ ಜಿಲ್ಲೆಯನ್ನು ರೇಬಿಸ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಿ: ಡಾ. ಸುರೇಶ ಬಿ.ಇಟ್ನಾಳ
ರೇಬಿಸ್ ರೋಗದ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ತಾಂತ್ರಿಕ ಕಾರ್ಯಾಗಾರ
ಕೊಪ್ಪಳ ಸೆಪ್ಟೆಂಬರ್ 30 ): ನೀನು, ನಾನು ಮತ್ತು ನಮ್ಮ ಸಮಾಜ ಎನ್ನುವ ಮಾತಿನಂತೆ ನಮ್ಮ ಕೊಪ್ಪಳ ಜಿಲ್ಲೆಯನ್ನು ರೇಬಿಸ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ…