ಮಣ್ಣಿನ ಕಳ್ಳ‌ ರೆಡ್ಡಿ ರಾಜ್ಯದ ಜನತೆಯ ಕ್ಷಮೆಯಾಚಿಸಲಿ: ಸಚಿವ‌ ತಂಗಡಗಿ ವಾಗ್ದಾಳಿ

ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ರೆಡ್ಡಿ ವಿರುದ್ಧ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ* ಕೊಪ್ಪಳ: ಜೂ.19 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಜನಾರ್ಧನ್ ರೆಡ್ಡಿ ಓರ್ವ ಮಣ್ಣಿನ‌ ಕಳ್ಳ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ

ಟೀಚರ್ಸ್ ಕಾಲೋನಿಯಲ್ಲಿ ವಾಕಿಂಗ್ ಹೊರಟಿದ್ದ ಮಹಿಳೆಯ  ಸರಗಳ್ಳತನ

ಕೊಪ್ಪಳ :  ಬೆಳ್ಳಂ ಬೆಳಿಗ್ಗೆ ವಾಕಿಂಗ್ ಹೊರಟಿದ್ದ ಮಹಿಳೆಯ ಸರಗಳ ತನ ಮಾಡಿದ ಘಟನೆ ಕೊಪ್ಪಳದ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಘಟನೆ ನಡೆದಿದ್ದು ಮಂಜುಳಾ ಹಿರೇಮಠ ಎನ್ನುವವರ ಸರವನ್ನು ಬೈಕ್ ನಲ್ಲಿ ಬಂದಿದ್ದ ಕಳ್ಳರು ಕದ್ದೋಯ್ದಿದ್ದಾರೆ. ಬೈಕ್ ಮೇಲೆ ಬಂದಂತಹ ಕಳ್ಳರು

ಜುಲೈ 13 ರಂದು ರಾಷ್ಟಿçÃಯ ಲೋಕ ಅದಾಲತ್: ನ್ಯಾ. ಎಂ.ಆರ್.ಒಡೆಯರ್

  ಜುಲೈ 13 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹಾಗೂ ಕಕ್ಷಿದಾರರು ಈ ಲೋಕ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್…

ಪಂಪಣ್ಣ ಹಂಪಣ್ಣ ಕೆಂಚಗುಂಡಿ ನಿಧನ -ಸಂತಾಪ

ಭಾಗ್ಯನಗರದ  ಪಂಪಣ್ಣ ಹಂಪಣ್ಣ ಕೆಂಚಗುಂಡಿ ಇವರು ದಿನಾಂಕ 18/06/2024 ಸಾಯಂಕಾಲ 5:15 ನಿಮಿಷಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ  ಅಂತ್ಯ ಕ್ರಿಯೆಯನ್ನು ಭಾಗ್ಯನಗರದ ರುದ್ರಭೂಮಿಯಲ್ಲಿ ನಾಳೆ ಬೆಳ್ಳಿಗೆ 11:30 ಕ್ಕೆ ನೆರವೇರಿಸಲಾಗುವದು, ಇವರಿಗೆ 2 ಗಂಡು ಮಕ್ಕಳು, ಅಪಾರ ಬಂಧು…

ಹಾಸ್ಟೇಲಗಳಲ್ಲಿ ಸಮಸ್ಯೆ ತಲೆದೋರಿದರೆ ಮುಲಾಜಿಲ್ಲದೇ ಕ್ರಮ: ಶಾಸಕ ರಾಘವೇಂದ್ರ ಹಿಟ್ನಾಳ ಎಚ್ಚರಿಕೆ

) : ಕೊಪ್ಪಳ ತಾಲ್ಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆ ಅಡಿ ಬರುವ ವಿದ್ಯಾಥಿಗಳ ವಸತಿ ನಿಲಯಗಳಲ್ಲಿ ಶುದ್ಧ ಕುಡಿಯುವ ನೀರು, ಸ್ನಾನಕ್ಕೆ ಬಿಸಿ ನೀರು, ಸೂಕ್ತ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು…

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅಧ್ಯಕ್ಷತೆಯಲ್ಲಿ ಸಭೆ

 ): ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಮತ್ತು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಜೂನ್ 18ರಂದು ಕೆಕೆಆರ್‌ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ…

ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ 2024 : ಫಲಿತಾಂಶ ಘೋಷಣೆ :

ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ 2024 : ಫಲಿತಾಂಶ ಘೋಷಣೆ ಮಾ. 2024 ನೇ ಸಾಲಿನ 'ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ'ಗೆ ಧಾರವಾಡದ ಚನ್ನಪ್ಪ ಅಂಗಡಿ ಅವರ ಇನ್ನು ಕೊಟ್ಟೆನಾದೊಡೆ ಮತ್ತು ರಾಯಚೂರಿನ ರವಿಕುಮಾರ ಹಂಪಿ ಅವರ ಪಿರಿಯಡ್ ಮಿಸ್ಸಾದಾಗ

ಜಂಗಮ ಸಮಾಜದಿಂದಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕೊಪ್ಪಳ,: ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದಿಂದ ಜಂಗಮ ಸಮಾಜದ ಪ್ರತಿಭಾನ್ವಿತ 2023- 24ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಶ್ರೀವೀರಮಹೇಶ್ವರ

ನಾಡಿನ ಜನತೆಯ ಒಳಿತಿಗಾಗಿ ಈದ್ ಉಲ್ ಅಝ್ಹಾ ನಮಾಝ್ ನಲ್ಲಿ ಪ್ರಾರ್ಥನೆ

ಸಂಸದ ಕೆ. ರಾಜಶೇಖರ ಹಿಟ್ನಾಳ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸೇರಿ ಹಲವರು ಭಾಗಿ ಕೊಪ್ಪಳ : ನಾಡಿನ ಜನತೆಯ ಒಳಿತಿಗಾಗಿ ಈದ್ ಉಲ್ ಅಝ್ಹಾ ನಮಾಝ್ ನಲ್ಲಿ ಪ್ರಾರ್ಥಿಸಲಾಯಿತು. ನಗರದ ಹಳೆ ಜಿಲ್ಲಾ ಆಸ್ಪತ್ರೆ ಪಕ್ಕದ ಈದ್ಗಾ ಮೈದಾನದಲ್ಲಿ ಸೋಮವಾರ ಬೆಳಿಗ್ಗೆ ನಡೆದ ಈದ್ ಉಲ್ ಅಝ್ಹಾ…

ಕಿನ್ನಾಳ ಬಾಲಕಿಯ ಕೊಲೆ ಪ್ರಕರ ಭೇದಿಸಿದ ಪೊಲೀಸರು : ಆರೋಪಿ ಬಂಧನ

ಗುಟ್ಕಾ ತರಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕೊಂದ ಕ್ರೂರಿ ಕೊಪ್ಪಳ  :   ಕೊಪ್ಪಳ ಗ್ರಾಮೀಣ ರಾಣಾ ವ್ಯಾಪ್ತಿಯ  ಕಿನ್ನಾಳ ಗ್ರಾಮದ ಕು.ಅನುಶ್ರೀ ಎನ್ನುವ ಬಾಲಕಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ ಎಂದು ಕೊಪ್ಪಳ
error: Content is protected !!