ಬಿಜೆಪಿಯಿಂದ ಯುವಕರಿಗೆ ಅನ್ಯಾಯ- ಕೆ. ರಾಘವೇಂದ್ರ ಹಿಟ್ನಾಳ

-- ವಿವಿಧ ಗ್ರಾಮದ ಮುಖಂಡರು ಕಾಂಗ್ರೆಸ್ ಸೇರ್ಪಡೆ-- ಕಾಂಗ್ರೆಸ್ ಗೆ ಶಕ್ತಿ ತುಂಬಿದ ಕಾರ್ಯಕರ್ತರುಕೊಪ್ಪಳ:ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಬಣ್ಣ ಬಣ್ಣದ ಮಾತು ಹಾಡಿ ನಂತರದಲ್ಲಿ ಯುವಕರಿಗೆ ಉದ್ಯೋಗ ನೀಡದೇ ಅನ್ಯಾಯ ಎಸಗಿರುವ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ ಎಂದು

ಬಿಜೆಪಿಯ ಅಭಿವೃದ್ಧಿ ಕೆಲಸಗಳೇ ಶ್ರೀರಕ್ಷೆ- ಭಾಂಡಗೆ

ಕುಷ್ಟಗಿ: ಬಿಜೆಪಿಯ ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.ವಿಧಾನಸಭಾ ಕ್ಷೇತ್ರದ ಹನುಮನಾಳದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ

ಬಿಜೆಪಿ ಟಿಕೆಟ್ ಮಾರಾಟ: ಅಮರೇಶ್ ಕರಡಿ

ಕೊಪ್ಪಳ: ಬಿಜೆಪಿಯವರು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಾರಾಟ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಯುವ ನಾಯಕ ಅಮರೇಶ್ ಕರಡಿ ಆರೋಪಿಸಿದರು.ಲೋಕಸಭಾ ಚುನಾವಣೆಯ ಪ್ರಯುಕ್ತ ಕೊಪ್ಪಳ ನಗರದ 21,22,23, ಮತ್ತು24 ನೇ ವಾರ್ಡ್ ನಲ್ಲಿ ಚುನಾವಣೆ ಪ್ರಚಾರವನ್ನು ಹಮ್ಮಿಕೊಂಡು ನಮ್ಮ

ವಿರೋಧ ಪಕ್ಷಗಳು ಇಲ್ಲದಂತೆ ಮಾಡುವುದೆಂದರೆ, ಪ್ರಜಾಪ್ರಭುತ್ವ ಇಲ್ಲದಂತೆ ಮಾಡುವುದೆಂದು ಅರ್ಥ-ಶಿವಸುಂದರ

ಕೊಪ್ಪಳ : ಮಂಗಳವಾರ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ  ಪ್ರಜಾ ಪ್ರಭತ್ವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕೋಮುವಾದಿ ಬಿಜೆಪಿ  ಸೋಲಿಸಿ ದೇಶ ಉಳಿಸಿ ಘೋಷವಾಕ್ಯದ ಚುನಾವಣೆ ಜಾಗೃತಿ ಸಮಾವೇಶ ನಡೆಯಿತು. ಎಡ ಚಿಂತಕ ಮೈಸೂರಿನ ಡಾಕ್ಟರ್ ಲಕ್ಷ್ಮೀ ನಾರಾಯಣ ಅವರಿಗೆ ಗೌರವ ನಮನ ಸಲ್ಲಿಸಿ…

ಜುಲೈ 13 ರಂದು ಜಿಲ್ಲೆಯಾದ್ಯಂತ ರಾಷ್ಟಿçÃಯ ಲೋಕ್ ಅದಾಲತ್

  ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಜುಲೈ 13 ರಂದು ರಾಷ್ಟಿçÃಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ. ಅಂದು ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯಗಳಲ್ಲಿ…

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಹಾಲಪ್ಪ ಆಚಾರ್

ಕೊಪ್ಪಳ: ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಸಿಂಧೋಗಿಯಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ…

ಕಾಂಗ್ರೆಸ್ ರೈತ ವಿರೋಧಿ ಸರ್ಕಾರ- ಗಾಲಿ ಜನಾರ್ದನ ರೆಡ್ಡಿ

ಕೊಪ್ಪಳ: ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಬಿಜೆಪಿ ರೈತರ ಹಿತ ಕಾಪಾಡಲಾಗಿದೆ. ಆದರೆ, ರಾಜ್ಯ ಸರ್ಕಾರವು ಈ ಯೋಜನೆ ನಿಲ್ಲಿಸಿದ್ದು, ರೈತ ವಿರೋಧಿ ಸರ್ಕಾರವಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದರು. ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ…

ಶರಣಪ್ಪ ಗುಂಗಾಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

ಕೊಪ್ಪಳ ಜಿಲ್ಲೆಯಲ್ಲಿ ಮಾಜಿ ಸಚಿವ  ಜನಾರ್ದನ ರೆಡ್ಡಿ ಮತ್ತು ಜಿಲ್ಲಾ ಅಧ್ಯಕ್ಷರಾದ ನವೀನ್ ಕುಮಾರ್ ಗುಳಗಣ್ಣನವರು ನೇತೃತ್ವದಲ್ಲಿ ಯಲಬುರ್ಗಾ ತಾಲೂಕಿನ ನಿವೃತ್ತ ಕೃಷಿ ಅಧಿಕಾರಿಗಳಾದ ಶರಣಪ್ಪ ಗುಂಗಾಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು ಇವರ ಜೋತೆಗೆ ಸಾಕಷ್ಟು ಬೆಂಬಲಿಗರು ಸೇರ್ಪಡೆಯಾದರು…

ಹಿಟ್ನಾಳ್ ಗೆ 2 ಲಕ್ಷ ಮತಗಳ ಅಂತರದ ಗೆಲುವು ನಿಶ್ಚಿತ: ಅಮರೇಶ್ ಕರಡಿ

ಕೊಪ್ಪಳ: ಕರಡಿ- ಹಿಟ್ನಾಳ್ ಕುಟುಂಬಗಳು ಎದುರಾಳಿಗಳಾಗಿ ಅನೇಕ ಚುನಾವಣೆ ಎದುರಿಸಿದ್ದೇವೆ. ಈ ಬಾರಿ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಯುವ ನಾಯಕ ಅಮರೇಶ್ ಕರಡಿ…

ಬಿಜೆಪಿಯಿಂದ ನಿಷ್ಠಾವಂತ ಮುಖಂಡರ ಕಡೆಗಣನೆ: ಸಂಗಣ್ಣ

ಕೊಪ್ಪಳ: ಪಕ್ಷಕ್ಕೆ ದುಡಿದ ನಿಷ್ಠಾವಂತ ಮುಖಂಡರ ಹಾಗೂ ಕಾರ್ಯಕರ್ತರನ್ನು ಬಿಜೆಪಿ ಕಡೆಗಣಿಸುತ್ತಿದೆ. ಆದರೆ, ಕಾಂಗ್ರೆಸ್ ಮನೆ ಮಕ್ಕಳಂತೆ ಪ್ರೀತಿಸುತ್ತದೆ. ಇದು ಬಿಜೆಪಿ- ಕಾಂಗ್ರೆಸ್ ನ ವ್ಯತ್ಯಾಸ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಅಭಿಪ್ರಾಯ ವ್ಯಕ್ತಪಡಿಸಿದರು.…
error: Content is protected !!