ವೈದ್ಯ ಸಮಾವೇಶ ಹಾಗೂ ಉಚಿತ ಚಿಕಿತ್ಸಾ ಶಿಬಿರ

ಶ್ರೀ ಪ.ಪೂ ಲಿಂ. ಶರಣ ಬಸವಾರ್ಯ ತಾತನವರ ೧೫ನೇ ವರ್ಷದ ಪುಣ್ಯ ಸ್ಮರಣೋತ್ಸವದ ನಿಮಿತ್ಯ ಅಕ್ಟೋಬರ್-೨೪ ಗುರುವಾರ ಯಶಸ್ವಿಯಾಗಿ ಜರುಗಿದ ಗಂಗಾವತಿ: ಅಕ್ಟೋಬರ್-೨೪ ಗುರುವಾರದಂದು ನಗರದ ಹೊಸಳ್ಳಿ ರಸ್ತೆಯಲ್ಲಿರುವ ಕನ್ನಡ ಜಾಗೃತಿ ಭವನದಲ್ಲಿ ಶ್ರೀ ಪ.ಪೂ ಲಿಂ. ಶರಣ ಬಸವಾರ್ಯ ತಾತನವರ ೧೫ನೇ ವರ್ಷದ…

ತುಮಕೂರಿನಲ್ಲಿ ನವೆಂಬರ್ 24ಕ್ಕೆ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ

ಗೃಹ ಸಚಿವ ಜಿ.ಪರಮೇಶ್ವರ್ ಜೊತೆಯಲ್ಲಿ ಪೂರ್ವಭಾವಿ ಸಭೆ ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟವನ್ನು ತುಮಕೂರಿನಲ್ಲಿ ನವೆಂಬರ್ 24ರಂದು ನಡೆಸಲು ನಿರ್ಧರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಗೃಹ ಸಚಿವರೂ ಆದ ಜಿ.ಪರಮೇಶ್ವರ ಅವರನ್ನು…

ನಾಟಕ ಸ್ಪರ್ಧೆಯಲ್ಲಿ ಡಾವಣಗೇರಿಗೆ ಪ್ರಥಮ

ಕೊಪ್ಪಳ  :  ತಾಲೂಕಿನ ಮುನಿರಾಬಾದ್ ಡಯಟ್ ನಲ್ಲಿ ನಡೆದ ವಿಭಾಗಮಟ್ಟದ ನಾಟಕ ಸ್ಪರ್ಧೆಯಲ್ಲಿ  ಡಾವಣಗೇರಿ ಜಿಲ್ಲೆಯ ಮಾವಿನಕಟ್ಟಿ ಸರ್ಕಾರಿ ಪ್ರೌಢ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದಿದೆ. ದ್ವಿತೀಯ ಸ್ಥಾನವನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸರ್ಕಾರಿ ಪ್ರೌಢ ಶಾಲೆಯ ತಂಡ ಪಡೆದಿದೆ. ಯಲಬುರ್ಗಾ…

ಬೆಳೆ ಹಾನಿ ರೈತರ ಖಾತೆಗಳಿಗೆ ಶೀಘ್ರ ಪರಿಹಾರ -ರೈತರು ಎದೆಗುಂದುವುದು ಬೇಡ: ತಂಗಡಗಿ

ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಭೇಟಿ…

KUWJ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2023ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಆ ವರ್ಷದ ವರದಿ/ಲೇಖನ/ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ…

ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ನೀಡಿದ ಆರೋಪಿಗೆ ಶಿಕ್ಷೆ

ಕೊಪ್ಪಳ : ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ನೀಡಿದ ಆರೋಪಿಗೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಾಳಿತಧಿಕಾರಿಗಳು, ಮುಖ್ಯ ನ್ಯಾಯಿಕ ದಂಡಧಿಕಾರಿಗಳ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಸಿ.ಸಿ ಸಂಖ್ಯೆ: 70/2018 ಮುಖ್ಯ ಆಡಾಳಿತ   ಅಧಿಕಾರಿಗಳು ಜಿಲ್ಲಾ ಮತ್ತು ಸತ್ರ ನ್ಯಾಯಲಯ…

ಮಾಹಿತಿ ಹಕ್ಕು ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಿ: ನಲಿನ್ ಅತುಲ್

ಕೊಪ್ಪಳ  :  ಮಾಹಿತಿ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಾಹಿತಿ ಹಕ್ಕು ಕಾಯ್ದೆ ಕುರಿತು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಾಗೂ ವಿಷಯ…

ಅ.28 & ಅ.29ರಂದು ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ದೈಹಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ (ಮೇಲಾಟಗಳು) ಕ್ರೀಡಾಕೂಟ ಅಕ್ಟೋಬರ್ 28 ಮತ್ತು ಅ.29ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ…

ಉಪಚುನಾವಣೆಗಳ ಪ್ರಚಾರದಲ್ಲಿ ಭಾಗವಹಿಸಲಿರುವ ಕೊಪ್ಪಳದ ಜೆಡಿ (ಎಸ್) ನಾಯಕರು 

JDS ಕೊಪ್ಪಳ: ಉಪ ಚುನಾವಣೆ ನಡೆಯಲಿರುವ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಮತಕ್ಷೇತ್ರಗಳಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ  ಸಿವಿ ಚಂದ್ರಶೇಖರ್…

ಹಜರತ್ ರಾಜಾಬಾಗ್ ಸವಾರ್ ದರ್ಗಾದ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡಕ್ಕೆ 10 ಲಕ್ಷ ಅನುದಾನ-ಸಂಸದ ರಾಜಶೇಖರ್…

ಕೊಪ್ಪಳ ,ಅ 25, ನಗರದ ಹಜರತ್ ರಾಜಾಬಾಗ್ ಸವಾರ್ ದರ್ಗಾದ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಸಂಸದರ ನಿಧಿಯಿಂದ 10 ಲಕ್ಷ ರೂ ಅನುದಾನ ನೀಡುವದಾಗಿ ಸಂಸದ ಕೆ ರಾಜಶೇಖರ್ ಹಿಟ್ನಾಳ್ ಭರವಸೆ ನೀಡಿದರು, ಅವರು ಶುಕ್ರವಾರ ಬೆಳಗ್ಗೆ ನಗರದ ಹಜರತ್ ರಾಜಾಬಾಗ್ ಸವಾರ್ ದರ್ಗಾ…
error: Content is protected !!