ಆಂಜನಾದ್ರಿ ವಿವಿಧ ಅಭಿವೃದ್ಧಿ ಯೋಜನೆಗೆ ಅನುಮೋದನೆ ಶೀಘ್ರದಲ್ಲಿಯೇ ಚಾಲನೆ- ಗಾಲಿ ಜನಾರ್ದನ ರೆಡ್ಡಿ

ಇಂದು ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಅವರು ಗಂಗಾವತಿಯ ಆನೆಗೊಂದಿ ಭಾಗದ ಗ್ರಾಮಗಳ ಅಂದಾಜು 51.01ಲಕ್ಷ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿ 250 ಕೋಟಿ ರೂಗಳ ವೆಚ್ಚದಲ್ಲಿ ಆಂಜನಾದ್ರಿ ದೇವಾಲಯದ ಸುತ್ತ…

ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಕಾಮಗಾರಿಗೆ ಅಡಿಗಲ್ಲು

ಇಂದು ಕೊಪ್ಪಳದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂದಾಜು ಮೊತ್ತ 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣದ ಕಾಮಗಾರಿಗೆ ಶಾಸಕ ರಾಘವೇಂದ್ರ ಹಿಟ್ನಾಳ್ ಅಡಿಗಲ್ಲು ನೆರವೇರಿಸಿದರು. ಮಾಜಿ ಸಂಸದರಾದ ಸಂಗಣ್ಣ ಕರಡಿ, ಮಾಜಿ ಜಿ. ಪಂ ಅಧ್ಯಕ್ಷರಾದ ಎಸ್ ಬಿ ನಾಗರಳ್ಳಿ, ಮಲ್ಲಣ್ಣ…

ಎಜ್ಯುಕೇರ್ ಸ್ಕೂಲ್ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭ

ಕೊಪ್ಪಳ: ನಗರದ ಕಿನ್ನಾಳ ರಸ್ತೆಯಲ್ಲಿರುವ ಚನ್ನಬಸವ ನಗರದಲ್ಲಿರುವ ಎಜ್ಯುಕೇರ್ ಸ್ಕೂಲ್ ನ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.೧೦ ರಂದು ಬೆಳಗ್ಗೆ ೧೧ಗಂಟೆಗೆ ನಡೆಯಲಿದೆ. ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಕಾನೂನು ಮತ್ತು ಸಂಸದೀಯ…

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅಳವಂಡಿಯ ಸಿದ್ದೇಶ್ವರ ಮಹಾರಥೋತ್ಸವ

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅಳವಂಡಿಯ ಸಿದ್ದೇಶ್ವರ ಮಹಾರಥೋತ್ಸವ ಅಳವಂಡಿ :  ಕೊಪ್ಪಳ ಜಿಲ್ಲೆಯ ಅಳವಂಡಿ ಗ್ರಾಮದ ಆರಾಧ್ಯ ದೈವ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಸಾಯಂಕಾಲ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ಭಕ್ತಿ, ಸಂಭ್ರಮ ಸಡಗರದಿಂದ  ಅದ್ಧೂರಿಯಾಗಿ…

ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಗಳಲ್ಲಿ ಧೂಳಿಪಟವಾಗುವುದು ನಿಶ್ಚಿತ- CVC

ದಿಲ್ಲಿಯಂತೆ ಇಲ್ಲೂ ಕಾಂಗ್ರೆಸ್ ಪತನ ನಿಶ್ಚಿತ: ಸಿವಿಸಿ ಕೊಪ್ಪಳ: ಕಾಂಗ್ರೆಸ್ ಮತ್ತು ಅದರ ಮೈತ್ರಿ ಪಕ್ಷವನ್ನು ಸೋಲಿಸುವ ಮೂಲಕ ದಿಲ್ಲಿ ಮತದಾರರು ಎನ್ ಡಿ ಎ ಒಕ್ಕೂಟದ ಪರವಾದ‌ ಒಲವನ್ನು ವ್ಯಕ್ತಪಡಿಸಿರುವುದು ಮುಂದಿನ ರಾಜಕೀಯದ ದಿಕ್ಸೂಚಿ ಎಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ…

ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗಾಗಿ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು…

ಪ್ರಾಥಮಿಕ ಹಂತದ ಶಿಕ್ಷಣದಲ್ಲಿಯೇ ಸಹಕಾರಿ ಆಂದೋಲನದ ಮಾಹಿತಿ ತಿಳಿಸಬೇಕು – ಸಹಕಾರ ಸಚಿವ ಕೆ.ಎನ್.ರಾಜಣ್ಣ

ಕೊಪ್ಪಳ   ಸಹಕಾರಿ ಕ್ಷೇತ್ರದಲ್ಲಿ ಯುವ ಸಮುದಾಯದ ಮುಂದೆ ಬರುತ್ತಿಲ್ಲ. ಪ್ರಾಥಮಿಕ ಹಂತದ ಶಿಕ್ಷಣ ವ್ಯವಸ್ಥೆಯಲ್ಲಿಯೇ ಸಹಕಾರಿ ಆಂದೋಲನಗಳ ಮಾಹಿತಿ ತಿಳಿಸುವಂತಾಗಬೇಕು ಎಂದು ಕರ್ನಾಟಕ ಸರ್ಕಾರದ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಹೇಳಿದರು. ಅವರು ಶನಿವಾರ ಕುಕನೂರಿನ ಎ.ಪಿ.ಎಂ.ಸಿ ಆವರಣದಲ್ಲಿ…

ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೋಬಳಿ ಮಟ್ಟದ ಜನ ಸಂಪರ್ಕ ಸಭೆ

ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇರ್ಕಲ್ಗಡದ ಶಾಸಕರ ಕಾರ್ಯಾಲದಲ್ಲಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹೋಬಳಿ ಮಟ್ಟದ ಜನ ಸಂಪರ್ಕ ಸಭೆ ನಡೆಸಿ ಜನರಿಂದ ಅಹವಾಲು ಸ್ವೀಕರಿಸಿದರು. ಸಭೆಯಲ್ಲಿ ಹೋಬಳಿಯ ಗ್ರಾಮವಾರು ಜನರ ಕುಂದುಕೊರತೆ ಆಲಿಸಿ, ಕೆಲ…

ಫೆ. 17 ರಿಂದ ಜಿಲ್ಲೆಯಲ್ಲಿ ರಸ್ತೆ ಸಂಚಾರ ಸಮೀಕ್ಷೆ

ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯು 2025 ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಫೆಬ್ರವರಿ 17 ರಿಂದ ಫೆ.24ರ ವರೆಗೆ ರಸ್ತೆ ಸಂಚಾರದ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯಿಂದ ಪ್ರತಿ ವರ್ಷಕೂಮ್ಮೆ ಎರಡು ದಿನ ಮತ್ತು ಐದು ವರ್ಷಗಳಿಗೊಮ್ಮೆ ಏಳು ದಿನಗಳ ರಾಜ್ಯ…

ಭಾರತೀಯ ಜನತಾ ಪಾರ್ಟಿ ಕೊಪ್ಪಳದಲ್ಲಿ ವಿಜಯೋತ್ಸವ

Koppal ಅಶೋಕ ವೃತ್ತದಲ್ಲಿ, ದಿಲ್ಲಿ  ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬಹುಮತದೊಂದಿಗೆ ಆಯ್ಕೆ ಆಗಿರುವದರಿಂದ ಭಾರತೀಯ ಜನತಾ ಪಾರ್ಟಿ ಕೊಪ್ಪಳದಲ್ಲಿ ವಿಜಯೋತ್ಸವ ಆಚರಿಸಲಾಯಿತು ಈ ಒಂದು ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಬಸವರಾಜ್ ದಡೇಸಗೂರು ,ನಿಕಟಪೋರ್ವ ಲೋಕಸಭೆ ಅಭ್ಯರ್ಥಿ…
error: Content is protected !!