ಮರಕುಂಬಿ ದಲಿತರ ಮೇಲಿನ ದೌರ್ಜನ್ಯದ ವಿರುದ್ದ, ಜಿಲ್ಲಾ ನ್ಯಾಯಾಲಯದ ತೀರ್ಪು ಚರಿತ್ರಾರ್ಹ – ಸಿಪಿಐಎಂ

ಕಳೆದ ಒಂದು ದಶಕದ ಹಿಂದೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಾ ಮರಕುಂಬಿ ಗ್ರಾಮದಲ್ಲಿ ಜಾತಿ ವೈಷಮ್ಯ ಉಲ್ಬಣಗೊಂಡು ದಲಿತರು ಹಾಗು ದಲಿತ ಕೇರಿಯ ಮೇಲೆ ಹಲವು ಪುಂಡರು ಸಾಮೂಹಿಕ ಹಲ್ಲೆ ಹಾಗು ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿ, ಸುದೀರ್ಘ 10 ವರ್ಷಗಳ ಕಾಲ…

ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ

ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ *ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ * - ಸಚಿವ ಎಚ್.ಕೆ. ಪಾಟೀಲ* ಬೆಂಗಳೂರು ): 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ…

ಮರಕುಂಬಿ ಪ್ರಕರಣ : 98 ಜನರಿಗೆ ಜೀವಾವಧಿ, ಮೂವರಿಗೆ ಐದು ವರ್ಷ ಶಿಕ್ಷೆ

ಕೊಪ್ಪಳ : ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವದಿ ಶಿಕ್ಷೆ ಹಾಗೂ ಮೂವರು ಅಪರಾಧಿಗಳಿಗೆ ೫ ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ. ಈ ಕುರಿತು ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಂದ ಆದೇಶ ನೀಡಿದ್ದಾರೆ.…

ರಿಸಲ್ಟ್ ನೋಡ್ತೀನಿ: ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ

ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ: ನಮ್ಮ ಸರ್ಕಾರ ಜನಕಲ್ಯಾಣದಲ್ಲಿ ಸದಾ ಮುಂದೆ: ಸಿಎಂ‌ *ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ* ಚನ್ನಪಟ್ಟಣ ಅ 24: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50…

2012ರ ಪೋಕೋ ಕಾಯ್ದೆ ಅನ್ವಯ ಬೆಂಬಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನ

ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪೋಕೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಟ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ, ಸಮಾಜಶಾಸ್ತ್ರ,…

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ

ಸ್ವಾತಂತ್ರ‍್ಯ ಹೋರಾಟದಲ್ಲಿ ಕಿತ್ತೂರು ಚೆನ್ನಮ್ಮರ ಹೋರಾಟ ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಲಿ: ಹೇಮಲತಾ ನಾಯಕ  ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರö್ಯ ಹೋರಾಟದಲ್ಲಿ ಹೋರಾಟದ ಕಿಚ್ಚು ಹಬ್ಬಿಸಿದಂತ ಮಹಿಳೆಯಾಗಿದ್ದು, ಸ್ವಾತಂತ್ರ‍್ಯಕ್ಕಾಗಿ ಮಾಡಿದಂತಹ ಅವರ ಹೋರಾಟ ಇಂದಿನ…

ಕ.ರಾ.ಮು ವಿಶ್ವವಿದ್ಯಾನಿಲಯದ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರಿನ ಶೈಕ್ಷಣಿಕ ವರ್ಷ 2023-24ನೇ (ಜುಲೈ ಆವೃತ್ತಿಯ) ಸಾಲಿನ ವಿವಿಧ ಕೋರ್ಸಗಳಿಗೆ ಪ್ರವೇಶಾತಿ ಪ್ರಾರಂಭವಾಗಿವೆ ಎಂದು ಕ.ರಾ.ಮು.ವಿ.ವಿ ಕೊಪ್ಪಳ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ. ಪ್ರಥಮ ಬಿಎ, ಬಿಕಾಂ,…

ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಮತ್ತು ಜಾಥಾ ಕಾರ್ಯಕ್ರಮ

): ಬಳ್ಳಾರಿಯ ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ , ಕೊಪ್ಪಳ ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಾಲ್ಯವಿವಾಹ ನಿಷೇಧ, ಲಿಂಗ ತಾರತಮ್ಯ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ…

ಕಲ್ಯಾಣ ಕರ್ನಾಟಕ ಭಾಗದ  ಅಭಿವೃದ್ಧಿಗೆ ಒತ್ತು: ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ್ಮ ಸರಕಾರ ಪ್ರತಿವರ್ಷ 5 ಸಾವಿರ ಕೋಟಿ ರೂ. ಅನುದಾನವನ್ನು ನೀಡುತ್ತಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಅಜಯ್ ಧರ್ಮಸಿಂಗ್ ಹೇಳಿದರು.…
error: Content is protected !!