ಜನರಿಗೆ ಸಮಗ್ರ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ದಿನೇಶ್ ಗುಂಡೂರಾವ್

ಕೊಪ್ಪಳ ಅಕ್ಟೋಬರ್ 23  :ರಾಜ್ಯ ಸರ್ಕಾರ ಜನ ಸಾಮಾನ್ಯರ ಬಗ್ಗೆ ಚಿಂತನೆ ಮಾಡುವಂತಹದ್ದಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜನರ ಸಮಗ್ರ ಆರೋಗ್ಯ ಸೇವೆಗಳನ್ನು ನೀಡಲು ರಾಜ್ಯ ಸರ್ಕಾರವು ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು. ಅವರು…

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಮೆರವಣಿಗೆ

ಕೊಪ್ಪಳ : ಕರ್ನಾಟಕ ರಾಜ್ಯದಲ್ಲಿ ತಕ್ಷಣವೇ ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿಯನ್ನು ಅಕ್ಟೋಬರ್ 28ನೇ ತಾರೀಕಿನ ಅಧಿವೇಶನದಲ್ಲಿ ಜಾರಿ ಮಾಡಲು ಒತ್ತಾಯಿಸಿ ಜಿಲ್ಲಾ ಪರಿಶಿಷ್ಟ ಜಾತಿ ವಕೀಲರ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಈ ಕುರಿತು…

ಅ.25 ರಂದು ಮಿನಿ ಜಾಬ್ ಫೇರ್

ಕೊಪ್ಪಳ,  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1.30ಗಂಟೆಯವರೆಗೆ ಮಿನಿ ಜಾಬ್‌ಫೇರ್ ಆಯೋಜಿಸಲಾಗಿದೆ. ಈ ಮಿನಿ ಜಾಬ್ ಫೇರ್‌ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ…

ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ: ಕೆ.ರಾಜಶೇಖರ ಹಿಟ್ನಾಳ

ವನ್ಯಜೀವಿ ಸಂರಕ್ಷಣೆಗಾಗಿ ಜಾಗೃತಿ ನಡಿಗೆ  ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ಹೇಳಿದರು. ಕರ್ನಾಟಕ ಅರಣ್ಯ ಇಲಾಖೆಯ 70ನೇ ವನ್ಯಜೀವಿ ಸಪ್ತಾಹ-2024ರ ಅಂಗವಾಗಿ ಕೊಪ್ಪಳ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ…

ಕೆ.ಆರ್.ಡಿ.ಬಿ. ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಡಾ. ಅಜಯಸಿಂಗ್

ಕೊಪ್ಪಳ. ಅಕ್ಟೋಬರ್.22.):- ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಯಾವುದೇ ನೆಪ ಹೇಳದೆ ಕಾಲಮಿತಿಯಲ್ಲಿ ಮುಗಿಸಬೇಕೆಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಅಜಯ್ ಧರ್ಮಸಿಂಗ್ ಹೇಳಿದರು. ಅವರು ಮಂಗಳವಾರ ಕೊಪ್ಪಳ…

ದುಬೈಯಲ್ಲಿ ಗಡಿನಾಡ ಕನ್ನಡಿಗರ ಉತ್ಸವ… ಕನ್ನಡದ ಅಸ್ಮಿತೆ ಉಳಿಸಿಕೊಳ್ಳಲು ತಗಡೂರು ಕರೆ

ದುಬೈ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ, ಯುಎಇ ದುಬೈ ಘಟಕ ಮತ್ತು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಜಂಟಿ ಆಶ್ರಯದಲ್ಲಿ ದುಬೈನಲ್ಲಿ ಏರ್ಪಡಿಸಿದ್ದ ದುಬೈ ಗಡಿನಾಡ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಆಕ್ಮೇ ಸಮೂಹ ಸಂಸ್ಥೆಗಳ ಅಧ್ಯಕ್ಷ ಹರೀಶ್ ಶೇರಿಗಾರ್ ಅವರು…

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಪರಿಷತ್ ಅಧಿಕಾರೇತರ ಸದಸ್ಯರಾಗಿ ಸಲೀಂ ಅಳವಂಡಿ ನೇಮಕ

ಕೊಪ್ಪಳ : ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಪರಿಷತ್ ಅಧಿಕಾರೇತರ ಸದಸ್ಯರಾಗಿ ಸಮಾಜ ಸೇವಕ ಹಾಗೂ ಆಸ್ಪತ್ರೆಯ ಚಿಕಿತ್ಸೆಗೆ ಸಂಬಂಧ ಪಟ್ಟಂತೆ ಸಾಕಷ್ಟು ಮಾಹಿತಿ ಇರುವ ಹಾಗೂ ಸೇವೆಗೆ ಸದಾ ಸಿದ್ಧವಾಗಿರುವ ಕಾಂಗ್ರೆಸ್ ಯುವ ಮುಖಂಡ ಸಲೀಂ ಅಳವಂಡಿ ಅವರನ್ನು ನಾಮ ನಿರ್ದೇಶನ  ಮಾಡಲಾಗಿದೆ .…

ಬಿರುಸಿನ  ಮಳೆಯ ನಡುವೆಯೂ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಕೆ

ಕೊಪ್ಪಳ: ಇಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮ ದಿನದ ಕಾರ್ಯಕ್ರಮದಲ್ಲಿ ಬಿರುಸಿನ ಮಳೆಯ ನಡುವೆಯೂ ಹುತಾತ್ಮ ಪೊಲೀರಿಗೆ ಗೌರವ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್. ಅರಸಿದ್ದಿ ಅವರು…

ಜನಸಾಮಾನ್ಯರಿಗೆ ನಿವೇಶನ ಒದಗಿಸುವುದಕ್ಕೆ ಮೊದಲ ಆದ್ಯತೆ –ಶ್ರೀನಿವಾಸ್ ಗುಪ್ತ

ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ, ಸದಸ್ಯರು ಅಧಿಕಾರ ಸ್ವೀಕಾರ ಕೊಪ್ಪಳ : ಕೊಪ್ಪಳ ನಗರವು ಸಾಕಷ್ಟು ವೇಗವಾಗಿ ಬೆಳೆಯುತ್ತಿದೆ. ಬೆಳೆಯುತ್ತಿರುವ ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ನಗರಕ್ಕೆ ಅವಶ್ಯಕವಾಗಿ ಬೇಕಾಗಿರುವಂತಹ ಉದ್ಯಾನವನ , ನೀರಿನ…

  ರಾಷ್ಟ್ರ ಮಟ್ಟದಲ್ಲಿ ಬೆಳ್ಳಿಪದಕ ಪಡೆದ ಅವಿನಾಶ್

ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ ಎ ತೃತೀಯ ಸೆಮಿಸ್ಟರ್ ನಲ್ಲಿ  ಓದುತ್ತಿರುವ ಅವಿನಾಶ್ ಇವರು ದಿನಾಂಕ 17.10.2024 ರಂದು ಆಚಾರ್ಯ ನಾಗಾರ್ಜುನ ಯೂನಿವರ್ಸಿಟಿ ಗುಂಟೂರು ಆಂಧ್ರಪ್ರದೇಶ ದಲ್ಲಿ ನಡೆದ 35ನೇ ದಕ್ಷಿಣ ವಲಯ ರಾಷ್ಟ್ರ ಮಟ್ಟದ ಜೂನಿಯರ್ ಅಥಲೇಟಿಕ್ಸ್ ಚಾಂಪಿಯನ್ ಶಿಪ್…
error: Content is protected !!