Sign in
Sign in
Recover your password.
A password will be e-mailed to you.
ಬಿರುಸಿನ ಮಳೆಯ ನಡುವೆಯೂ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಕೆ
ಕೊಪ್ಪಳ: ಇಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮ ದಿನದ ಕಾರ್ಯಕ್ರಮದಲ್ಲಿ ಬಿರುಸಿನ ಮಳೆಯ ನಡುವೆಯೂ ಹುತಾತ್ಮ ಪೊಲೀರಿಗೆ ಗೌರವ ಸಲ್ಲಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್. ಅರಸಿದ್ದಿ ಅವರು…
ಜನಸಾಮಾನ್ಯರಿಗೆ ನಿವೇಶನ ಒದಗಿಸುವುದಕ್ಕೆ ಮೊದಲ ಆದ್ಯತೆ –ಶ್ರೀನಿವಾಸ್ ಗುಪ್ತ
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ, ಸದಸ್ಯರು ಅಧಿಕಾರ ಸ್ವೀಕಾರ
ಕೊಪ್ಪಳ : ಕೊಪ್ಪಳ ನಗರವು ಸಾಕಷ್ಟು ವೇಗವಾಗಿ ಬೆಳೆಯುತ್ತಿದೆ. ಬೆಳೆಯುತ್ತಿರುವ ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ನಗರಕ್ಕೆ ಅವಶ್ಯಕವಾಗಿ ಬೇಕಾಗಿರುವಂತಹ ಉದ್ಯಾನವನ , ನೀರಿನ…
ರಾಷ್ಟ್ರ ಮಟ್ಟದಲ್ಲಿ ಬೆಳ್ಳಿಪದಕ ಪಡೆದ ಅವಿನಾಶ್
ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ
ಬಿ ಎ ತೃತೀಯ ಸೆಮಿಸ್ಟರ್ ನಲ್ಲಿ ಓದುತ್ತಿರುವ ಅವಿನಾಶ್ ಇವರು ದಿನಾಂಕ 17.10.2024 ರಂದು ಆಚಾರ್ಯ ನಾಗಾರ್ಜುನ ಯೂನಿವರ್ಸಿಟಿ ಗುಂಟೂರು ಆಂಧ್ರಪ್ರದೇಶ ದಲ್ಲಿ ನಡೆದ 35ನೇ ದಕ್ಷಿಣ ವಲಯ ರಾಷ್ಟ್ರ ಮಟ್ಟದ ಜೂನಿಯರ್ ಅಥಲೇಟಿಕ್ಸ್ ಚಾಂಪಿಯನ್ ಶಿಪ್…
ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಜಿ ಅಧಿಕಾರ ಸ್ವೀಕಾರ
: ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಜಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗವಿಸಿದ್ದಪ್ಪ ಹೊಸಮನಿ ಅವರು ರಾಯಚೂರು ಜಿಲ್ಲೆಗೆ ವರ್ಗಾವಣೆಯಾದ…
ಎಸ್ಎಸ್ಕೆ ಸಮಾಜದ ನಿಗಮ ಸ್ಥಾಪನೆ: ಎಲ್ಲರಲ್ಲೂ ಹೋರಾಟ ಮನೋಭಾವನೆ ಅಗತ್ಯ-ಹನುಮಂತಸಾ ನಿರಂಜನ್
ಕೊಪ್ಪಳ: ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ(ಎಸ್ ಎಸ್ ಕೆ) ಸಮಾಜದ ನಿಗಮ ಸ್ಥಾಪನೆಯಾಗಲೂ ಎಲ್ಲರಲ್ಲೂ ಹೋರಾಟ ಮನೋಭಾವನೆ ಅಗತ್ಯ ಎಂದು ಚಿಂತನ- ಮಂಥನ ಸಂಸ್ಥಾಪಕ, ರಾಜ್ಯ ಎಸ್ ಎಸ್ ಕೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯ ಸಂಚಾಲಕ ಹನುಮಂತಸಾ ನಿರಂಜನ್ ಹೇಳಿದರು.
ಭಾಗ್ಯನಗರದ ಭಾಗ್ಯನಗರದ ಗಂಗಮ್ಮ…
ನಿವೇಶನ, ವಸತಿ ರಹಿತರ ಸಮಗ್ರ ಸಮೀಕ್ಷೆ ನಡೆಸಿ ಮನೆಗಳನ್ನು ಒದಗಿಸಲು ಸಂಸದರಿಗೆ ಮನವಿ.
ಕೊಪ್ಪಳ ವಿಧಾನ ಸಭಾ ಕ್ಷೇತ್ರ
ಕೊಪ್ಪಳ : ವಿಧಾನಸಭಾ ಕ್ಷೇತ್ರದಲ್ಲಿ ನಿವೇಶನ ಮತ್ತು ವಸತಿ ರಹಿತರ ಸಮಗ್ರ ಸಮೀಕ್ಷೆ ನಡೆಸಿ ಅರ್ಹರಿಗೆ ನಿವೇಶನ ಮತ್ತು ಮನೆಗಳನ್ನು ಒದಗಿಸಲು ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ಎ.ಗಫಾರ್.ಕಾರ್ಯದರ್ಶಿ ತುಕಾರಾಮ್ ಬಿ. ಪಾತ್ರೋಟಿ.…
ಇಂದು ಕೊಪ್ಪಳದಲ್ಲಿ ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆ ಕಾರ್ಯಕ್ರಮ
ಕರ್ನಾಟಕ ಅರಣ್ಯ ಇಲಾಖೆಯ 70ನೇ ವನ್ಯಜೀವಿ ಸಪ್ತಾಹ-2024ರ ಅಂಗವಾಗಿ ಕೊಪ್ಪಳ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆ ಕಾರ್ಯಕ್ರಮವನ್ನು ಅಕ್ಟೋಬರ್ 22ರಂದು ಬೆಳೆಗ್ಗೆ 9 ಗಂಟೆಗೆ ನಗರದ ಶ್ರೀ ಗವಿಮಠದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಹಮ್ಮಿಕೊಳ್ಳಲಾಗಿದೆ.…
ಅ. 24ನೇ ತಾರಿಖೀನ ಅಧಿವೇಶನದಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ
ಕೊಪ್ಪಳ. ಅ. 21. ಕರ್ನಾಟಕ ರಾಜ್ಯದಲ್ಲಿ ತಕ್ಷಣವೇ ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿಯನ್ನು ಅಕ್ಟೋಬರ 24ನೇ ತಾರಿಖೀನ ಅಧಿವೇಶನದಲ್ಲಿ ಜಾರಿ ಮಾಡಬೇಕೆಂದು ಘನ ಸರಕಾರಕ್ಕೆ ವೈ ಜಯರಾಜ್ ವಕೀಲರು ನಗರದಲ್ಲಿ ಸೋಮುವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
"ಮಾನ್ಯ ಗೌರವಾನ್ವಿತ ಸರ್ವೋಚ್ಚ…
ನ.11ರಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ : ಕೆ ಸುಭಾಸ್ ಕನಕಗಿರಿ
ಕೊಪ್ಪಳ:ಮಾದಿಗ ದಂಡೋರ ಹೋರಾಟ ಸಮಿತಿ ವತಿಯಿಂದ ನ. 11 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಾದಿಗ ದಂಡೋರ ಹೋರಾಟ ಸಮಿತಿಯ ಕೊಪ್ಪಳ ಜಿಲ್ಲಾ ಅಧ್ಯಕ್ಷ ಸುಭಾಸ್ ಕನಕಗಿರಿ ತಿಳಿಸಿದರು.
ಅವರು ನಗರದ ಪತ್ರಿಕಾ ಭವನದಲ್ಲಿ…
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕ ಮತ್ತು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಲು ಶ್ರಮವಹಿಸಿ: ರೆಡ್ಡಿ ಶ್ರೀನಿವಾಸ್
ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಪ್ರಗತಿ ಪರಿಶೀಲನಾ ಸಭೆ
ಜನ ಸಾಮಾನ್ಯರ ಏಳಿಗೆಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ಪ್ರತಿ ತಿಂಗಳು ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ…