ಬಣ್ಣ ಬಳಿದು, ಸಸಿ ನೆಟ್ಟು  ಪರಿಸರ ದಿನ ಆಚರಿಸಿದ ಶಿಕ್ಷಕರು.

ಬಣ್ಣ ಬಳಿದು, ಸಸಿ ನೆಟ್ಟು  ಪರಿಸರ ದಿನ ಆಚರಿಸಿದ ಶಿಕ್ಷಕರು.ಕೊಪ್ಪಳ ತಾಲೂಕಿನ ಹಾಲಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಿಕ್ಷಕರ ಕಲಾಸಂಘ (ರಿ) ಕೊಪ್ಪಳ ಹಾಗೂ ಕಲರವ ಶಿಕ್ಷಕರ ಸೇವಾ ಬಳಗದವರ ಸಂಯುಕ್ತಾಶ್ರಯದಲ್ಲಿ ಪರಿಸರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು. ಶಿಕ್ಷಕರ…

ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯೂಮೆಂಟ್: ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

*ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯೂಮೆಂಟ್: ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಜೂ.24ಕ್ಕೆ* --- ಕೊಪ್ಪಳ, : ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯೂಮೆಂಟ್ ಅಡಿಯಲ್ಲಿ ಬರುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 24ರಂದು ಮಧ್ಯಾಹ್ನ…

ಹಳೆ ಬಂಡಿ ಹರ್ಲಾ ಪುರದಲ್ಲಿ ಸರ್ಫರಾಜ್ ಖಾನ್ ಗೆ ಸನ್ಮಾನ

ಹಳೆ ಬಂಡಿ ಹರ್ಲಾ ಪುರದಲ್ಲಿ ಸರ್ಫರಾಜ್ ಖಾನ್ ಗೆ ಸನ್ಮಾ ಕೊಪ್ಪಳ : ವಸತಿ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಸಚಿವ ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಬಿಜ ಝಡ್ ಜಮೀರ್ ಅಹ್ಮದ್ ಖಾನ್ ಇವರ ಆಪ್ತ ಕಾರ್ಯದರ್ಶಿಯವರನ್ನು ಹಳೆ ಬಂಡೆ ಹರ್ಲಾಪುರ ಗ್ರಾಮದ ಗ್ರಾಮಸ್ಥರು…

ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರವಾಗದಿರಲಿ: ರೆಡ್ಡಿ ಶ್ರೀನಿವಾಸ್

ಕನ್ನಡನೆಟ್ ಸುದ್ದಿ ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸಭೆ ಕೊಪ್ಪಳ,  :  ರಾಜ್ಯ ಸರ್ಕಾರ ಮಹತ್ವವದ ಕಾರ್ಯಕ್ರಮವಾದ ಗ್ಯಾರಂಟಿ ಯೋಜನೆಗಳು ಜನಪರ ಯೋಜನೆಗಳಾಗಿದ್ದು ಇವುಗಳ ಬಗ್ಗೆ ಯಾವುದೇ ರೀತಿಯ ಅಪಪ್ರಚಾರವಾಗದಂತೆ ನೋಡಿಕೊಳ್ಳಿ ಎಂದು ಕೊಪ್ಪಳ…

ಕೊಪ್ಪಳದ ಕವಿಯತ್ರಿ ಅರುಣಾ ನರೇಂದ್ರ ಅವರಿಗೆ ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ

ಉಮಾಶಂಕರ ಪ್ರತಿಷ್ಠಾನ ಹುಬ್ಬಳ್ಳಿಯವರು ಪ್ರತಿ ವರ್ಷ ಪುಸ್ತಕ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. 2023 ನೇ ಸಾಲಿನ ಪುಸ್ತಕ ಪ್ರಶಸ್ತಿಗಾಗಿ ಅರುಣಾ ನರೇಂದ್ರ ಅವರ "ಗದ್ದಲದೊಳಗ್ಯಾಕ ನಿಂತಿ" ಕೃತಿ ಆಯ್ಕೆಯಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ರಾಜೇಂದ್ರ ಪಾಟೀಲ ತಿಳಿಸಿದ್ದಾರೆ.…

ಆಡಳಿತಾಧಿಕಾರಿಗಳ ಅಧ್ಯಕ್ಷತೆ : ಕೊಪ್ಪಳ ತಾ.ಪಂ ಸಾಮಾನ್ಯ ಸಭೆ

ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಕೊಪ್ಪಳ ತಾ.ಪಂ ಸಾಮಾನ್ಯ ಸಭ ಕೊಪ್ಪಳ:-2024-25ನೇ ಸಾಲಿನ ಕೊಪ್ಪಳ ತಾಲೂಕ ಪಂಚಾಯತಿ ಸಾಮಾನ್ಯಸಭೆಯು ತಾಲೂಕ ಪಂಚಾಯತಿಯ ಆಡಳಿತಾಧಿಕಾರಿಗಳು ಮತ್ತು ಉಪಕಾರ್ಯದರ್ಶಿಗಳಾದ .ಮಲ್ಲಿಕಾರ್ಜುನ ತೊದಲಬಾಗಿ ರವರ ಅಧ್ಯಕ್ಷತೆಯಲ್ಲಿ ಜರುಗಿತು. ವಿವಿಧ ಇಲಾಖಾ…

ಮಹಿಳೆಯರಿಗೆ ಯೋಗಾಭ್ಯಾಸ ಅಗತ್ಯ: ದತ್ತಾತ್ರೇಯ

//ಮಹಿಳಾ ಸಬಲೀಕರಣಕ್ಕಾಗಿ ಯೋಗ// *ಮಹಿಳೆಯರಿಗೆ ಯೋಗಾಭ್ಯಾಸ ಅಗತ್ಯ: ದತ್ತಾತ್ರೇ* ಕೊಪ್ಪಳ: ಇಂದು ಎಲ್ಲರೂ ಒತ್ತಡದಲ್ಲಿ ಬದುಕು ಸಾಗಿಸುತ್ತಿದ್ದೇವೆ. ಅದರಲ್ಲೂ ಮಹಿಳೆಯರು ಸಾಕಷ್ಟು ಒತ್ತಡದಲ್ಲೇ ಹಲವು ಕೆಲಸಗಳನ್ನು ನಿಭಾಯಿಸುತ್ತಾರೆ. ಒತ್ತಡಮುಕ್ತ ಬದುಕಿಗಾಗಿ ಮಹಿಳೆಯರಿಗೆ ಯೋಗಾಭ್ಯಾಸ…

ಅಭಿನಂದನಾ ಗ್ರಂಥ ಲೇಖನಗಳ ಆಹ್ವಾನ

ಲೇಖನಗಳ ಆಹ್ವಾ ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ತಿಮ್ಮಾರಡ್ಡಿ ಮೇಟಿಯವರು ಜುಲೈ 31ರಂದು ಸರ್ಕಾರಿ ಸೇವಾ ನಿವೃತ್ತಿ ಹೊಂದಲಿದ್ದು, ಅವರ ಬದುಕಿನ, ವೃತ್ತಿ ಜೀವನದ ವಿವಿಧ ಹಂತ, ಬೆಳವಣಿಗೆಗಳ ಕುರಿತಂತೆ ಅಭಿನಂದನಾ ಗ್ರಂಥ ಹೊರತರಲಾಗುತ್ತಿದೆ ಎಂದು ಗ್ರಂಥ…

ಖ್ಯಾತ ಸಾಹಿತಿ ನಾಡೋಜಕಮಲ ಹಂಪನಾ ನಿಧನ ಬೆಂಗಳೂರು:ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದ ನಾಡೋಜ ಕಮಲ ಹಂಪನಾ (89) ಅವರು ಇಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ.ಪತಿ ಖ್ಯಾತ ಸಾಹಿತಿ ಹಂಪ‌ ನಾಗರಾಜಯ್ಯ, ದೂರದರ್ಶನ ನಿರ್ದೇಶಕರಾದ ಎಚ್.ಎನ್.ಆರತಿ

ಗೊಂಬೆ (ಕಥೆ)

ಅಯ್ಯೋ! ಆರು ಗಂಟೆ ಆಯ್ತು ಅಲರಾಂ ಹೊಡಿದಿದ್ದು ಗೊತ್ತೇ ಆಗ್ಲಿಲ್ಲಾ. ಐದು ಗಂಟೆಗೆ ಅಲರಾಂ ಇಟ್ಟಿದ್ದೆ. ಬಹುಶಃ ಹೊಡೆದು ಹೊಡೆದೂ ಬಂದಾಗಿರಬೇಕು. ನಂಗೆ ಗೊತ್ತೇ ಆಗಿಲ್ಲಾ. ನಿನ್ನೆ ಆಫೀಸ್‌ದಲ್ಲಿ ಬಹಳ ಕೆಲಸ ಇದ್ವು, ಮೈ-ಕೈ ಎಲ್ಲಾ ಬ್ಯಾನ್ಯಾಗ್ಯಾವಾ. ಅದ್ಕ ಎಚ್ಚರ ಆಗಿಲ್ಲ. ನೀನಾರ…
error: Content is protected !!