ಭಾಗ್ಯನಗರಕ್ಕೆ ಬೇಕು ಸರ್ಕಾರಿ ಪದವಿ ಕಾಲೇಜು ಅಭಿಯಾನದ ಪೂರ್ವಭಾವಿ ಸಭೆ

ಪದವಿ ಕಾಲೇಜು ಪಡೆಯಲು ರೂಪರೇಷ ತಯಾರಿಸಿ: ಪಾನಘಂಟಿ ಉದ್ಯೋಗ ಸೃಷ್ಟಿಸುವ ಕೋರ್ಸುಗಳನ್ನು ಮಾಡಬೇಕು-ಶ್ರೀನಿವಾಸ ಗುಪ್ತಾ ಕೊಪ್ಪಳ: ಭಾಗ್ಯನಗರಕ್ಕೆ ಬೇಕು ಸರ್ಕಾರಿ ಪದವಿ ಕಾಲೇಜು ಅಭಿಯಾನ ಆರಂಭವಾಗಿದ್ದು, ಇದಕ್ಕೆ ರೂಪರೇಷಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಹಿರಿಯ ವಕೀಲ…

ಕೆ ಶ್ರೀನಿವಾಸ ಗುಪ್ತಾರಿಗೆ ಆರ್ಯವೈಶ್ಯ ಸಮಾಜ ಗೌರವ,ಸನ್ಮಾನ Srinivas Gupta President kuda koppal

Koppal  ಭಾಗ್ಯನಗರದ ಖ್ಯಾತ ವಾಣಿಜ್ಯೋದ್ಯಮಿಗಳು ಹಾಗೂ ನಿರ್ಯಾತಶ್ರೀ ಪ್ರಶಸ್ತಿ ಪುರಸ್ಕೃತರು ಆದ ಕೊಪ್ಪಳ ಜಿಲ್ಲಾ ಆರ್ಯವೈಶ್ಯ ಒಕ್ಕೂಟಗಳ ಅಧ್ಯಕ್ಷರು ಆದ  ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾದ   ಕೆ ಶ್ರೀನಿವಾಸ ಗುಪ್ತಾ ಅವರಿಗೆ ಆರ್ಯವೈಶ್ಯ ಸಮಾಜ ಭಾಗ್ಯನಗರ…

ಕೊಪ್ಪಳ ಜಿಲ್ಲೆಯಲ್ಲಿ ಸೇನಾ ನೇಮಕಾತಿ ರ‍್ಯಾಲಿ: ವಿವಿಧ ಸಮಿತಿಗಳ ರಚನೆ

 ಕೊಪ್ಪಳ ಜಿಲ್ಲೆಯಲ್ಲಿ ನಡೆಯುವ ಸೇನಾ ನೇಮಕಾತಿ ರ‍್ಯಾಲಿ ಸಂಬಂಧ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 26 ರಿಂದ ಡಿಸೆಂಬರ್ 08ರ ವರೆಗೆ ನಡೆಯುವ ಸೇನಾ ನೇಮಕಾತಿ…

ಕನಕದಾಸ ಮತ್ತು ತತ್ವಪದ ಅಧ್ಯಯನ : ಮುನ್ನೋಟ :

ಕೊಪ್ಪಳದಲ್ಲಿ ಅಕ್ಟೋಬರ್ 19, 2024 ಕನಕದಾಸ ಮತ್ತು ತತ್ವಪದ ಅಧ್ಯಯನ : ಮುನ್ನೋಟ : ಡಾ ಬಿ ಕೆ ರವಿ ಉಪಸ್ಥಿತಿ, ವಿದ್ವಾಂಸರೊಂದಿಗೆ ವಿದ್ವತ್ಪಪೂರ್ಣ ಸಮಾಲೋಚನಾ ಗೋಷ್ಠಿ ------------------------------------------------- ಕೊಪ್ಪಳದ ಸರ್ಕಾರಿ ನೌಕರರ ಭವನ ಎಸ್.ಪಿ. ಆಫೀಸ್…

ಪಂಚಮಸಾಲಿ ಸಮುದಾಯದ ಮೀಸಲಾತಿ ನಿಯೋಗದೊಂದಿಗೆ CM ನಡೆಸಿದ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು: •ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ…

ರಾಜೀವಗಾಂಧಿ ಅರೋಗ್ಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ತಂಡಕ್ಕೆ ಆಯ್ಕೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರಆಯುರ್ವೇದ ಮಹಾವಿದ್ಯಾಲಯ ಹಾಸನದಲ್ಲಿ ನಡೆದರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಆಯ್ಕೆ ಪ್ರಕ್ರಿಯೆಯಲ್ಲಿ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದರಾಷ್ಟ್ರೀಯ ಸೇವಾ ಯೋಜನೆಯ…

ಅರ್ಥಪೂರ್ಣ ಕನ್ನಡ ರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ: ನಲಿನ್ ಅತುಲ್

ನವೆಂಬರ್ 01ರಂದು ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನವೆಂಬರ್…

ಜಿಲ್ಲಾ ಜಾಗೃತಿ, ಉಸ್ತುವಾರಿ ಸಮಿತಿ ಪುನರ್ ರಚಿಸಲು ಅಧಿಕಾರೇತರ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

): ಸರ್ಕಾರದ ಆದೇಶದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17 ರೀತ್ಯಾ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯನ್ನು ಪುನರ್ ರಚಿಸಲು ಅಧಿಕಾರೇತರ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.  ಅನುಸೂಚಿತ ಜಾತಿ ಮತ್ತು ಅನುಸೂಚಿತ…

ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳದ ದೂರು ಸ್ವೀಕಾರಕ್ಕೆ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳ ನೇಮಕ

: ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಕೊಪ್ಪಳ ಜಿಲ್ಲೆಯ 07 ತಾಲೂಕುಗಳ ತಹಶೀಲ್ದಾರರನ್ನು ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳ ನೇಮಕ ಮಾಡಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶಿಸಿದ್ದಾರೆ.  ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ…

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಶ್ರೀನಿವಾಸ್ ಗುಪ್ತಾ ನೇಮಕ

ಕೊಪ್ಪಳ : ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿ ಮಾಡಿ ಸರಕಾರ ಆದೇಶ ಹೊರಡಿಸಿದೆ.  ಹಿರಿಯ ಮುಖಂಡ ಹಾಗೂ ಉದ್ಯಮಿ ಶ್ರೀನಿವಾಸ ಗುಪ್ತಾ ಇವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಮಾಡಲಾಗಿದೆ. ಕರ್ನಾಟಕ ನಗರಾಭಿವೃದ್ಧಿ…
error: Content is protected !!