Sign in
Sign in
Recover your password.
A password will be e-mailed to you.
ಗ್ರಾಮೀಣ ಭಾಗದಲ್ಲಿ ಸೌಹಾರ್ದತೆಯಿಂದ ಹಬ್ಬಗಳ ಆಚರಣೆ : ಸೈಯದ್
ಕೊಪ್ಪಳ : ಗ್ರಾಮೀಣ ಭಾಗದಲ್ಲಿ ಎಲ್ಲಾ ಸಮುದಾಯದವರು ಜಾತಿ ಭೇದವೆನ್ನದೆ ಎಲ್ಲರೂ ಸೇರಿ ಗ್ಯಾರವಿ,ರಂಜಾನ್, ಬಕ್ರೀದ್ , ಯುಗಾದಿ, ದಸರಾ,ದೀಪಾವಳಿ ಎಲ್ಲಾ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಿ ನೆಮ್ಮದಿಯ ಜೀವನ ನಡೆಸುವುದು ಬಹಳಷ್ಟು ಸಂತಸ ಎನಿಸುತ್ತದೆ ಎಂದು ಕೆಪಿಸಿಸಿ ಸಂಯೋಜಕ ಕೆ.ಎಂ.ಸೈಯದ್…
ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ನಿವೇಶನ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಭರವಸೆ
ಬೆಂಗಳೂರು:
ಮಾಧ್ಯಮದವರಿಗೂ ಆದ್ಯತೆ ಮೇರೆಗೆ ರಿಯಾಯಿತಿ ದರದಲ್ಲಿ ನಿವೇಶನ ಮತ್ತು ಮನೆ ದೊರಕಿಸಿಕೊಡುವ ಪ್ರಯತ್ನ ಮಾಡುವುದಾಗಿ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅವರು ಭರವಸೆ ನೀಡಿದ್ದಾರೆ.
ಕರ್ನಾಟಕ ಕಾರ್ಯದ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು…
ಇಂದಿರಾ ಕ್ಯಾಂಟೀನ್ ಅಧಿಕೃತ ಸ್ಥಳದಲ್ಲಿ ನಿರ್ಮಿಸಿ-ನವೀನ ಗುಳಗಣ್ಣವರ್
ಕೊಪ್ಪಳ. : . ಕಾರಟಗಿ ಪಟ್ಟಣದಲ್ಲಿ 18ನೇ ವಾರ್ಡಿನ ಹೈಟೆಕ್ ಬಸ್ ನಿಲ್ದಾಣ ಮುಂಭಾಗದ ಹಳೆ ತಹಶೀಲ್ದಾರ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಸ್ಥಳ ತಾತ್ಕಾಲಿಕವಾಗಿ ನಮೂದಿಸಿದ್ದು ಅದರ ಬದಲಾಗಿ ಅಧಿಕೃತ ಸ್ಥಳದಲ್ಲಿ ಕ್ಯಾಂಟೀನ್ ಕಟ್ಟಡ ಮಾಡುವದರಿಂದ…
ಜಮೀನು ಗಲಾಟೆ: ಯುವಕನಿಗೆ ಚಾಕು ಇರಿತ
ತಳಕಲ್ : ತಾಲೂಕಿನ ತಳಕಲ್ ಗ್ರಾಮದ ಹೊರವಲಯದಲ್ಲಿ ಸಹೋದರ ಸಂಬಂಧಿಕರ ನಡುವೆ ಜಮೀನು ವಿಚಾರವಾಗಿ ನಡೆದ ಜಗಳ ನಡೆದು ವಿಕೋಪಕ್ಕೆ ತಿರುಗಿ ಯುವಕನಿಗೆ ಚಾಕು ಇರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗವಿಸಿದ್ದಪ್ಪ(೩೦) ಚಾಕು ಇರಿತಕ್ಕೊಳಗಾದ ಯುವಕ ಎಂದು .
ಅವರ ಸಹೋದರ ಸಂಬಂಧಿ ಮುತ್ತಣ್ಣ …
ಮುಸ್ಟೂರು ಗ್ರಾಮದಲ್ಲಿ ಜನರ ಸಮಸ್ಯೆ ಆಲಿಸಿದ: ಜಿ.ಪಂ ಸಿಇಓ
ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಗ್ರಾ.ಪಂ ವ್ಯಾಪ್ತಿಯಲ್ಲಿ ಪ್ರತಿಯೊಂದು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಗ್ರಾಮಸ್ಥರ ಸಲಹೆ ಮತ್ತು ಸಹಕಾರ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ರತ್ನಂ ಪಾಂಡೇಯ ಅವರು ಹೇಳಿದರು.…
ಕುಷ್ಟಗಿ ಡಾ:ಎಪಿಜೆ ಅಬ್ದುಲ್ ಕಲಾಂ ಅವರ ಜಯಂತಿ
ಕುಷ್ಟಗಿ ಪಟ್ಟಣದಲ್ಲಿಂದು
ಡಾ:ಎಪಿಜೆ ಅಬ್ದುಲ್ ಕಲಾಂ ಅವರ ಜಯಂತಿಯನ್ನು ಗಜೇಂದ್ರಗಡ ರಸ್ತೆಯಲ್ಲಿರುವ ಕಲಾಂ ಅವರ ವೃತ್ತಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅತ್ಯಂತ ಸರಳವಾಗಿ ಆಚರಣೆ ಮಾಡಲಾಯಿತು. ಕಲಾಂರವರ ಜೀವನ ಸಾಧನೆ ಕುರಿತು ಜೀವನಸಾಬ ಬಿನ್ನಾಳ, ನಜೀರ್ ಸಾಬ ಮೂಲಿಮನಿ, ವೀರೇಶ್ ಬಂಗಾರ…
ಪಂಚಮಸಾಲಿ ಸಮಾಜದಿಂದ ಪ್ರತಿಭಾ ಪುರಸ್ಕಾರ : ಕರಿಯಪ್ಪ ಮೇಟಿ
ಕೊಪ್ಪಳ : ವೀರರಾಣಿ ಕಿತ್ತೂರು ಚೆನ್ನಮ್ಮನ 200ನೇ ಜಯಂತ್ಯೋತ್ಸವ ಮತ್ತು ವಿಜಯೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 23 ರಂದು ಕೊಪ್ಪಳ ತಾಲೂಕಾ ಮಟ್ಟದಲ್ಲಿ ಆಯೋಜಿಸಲಾಗಿದೆ ಇದೇ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್,ಸಿ.ಯಲ್ಲಿ 90% ಪಿಯುಸಿ ಯಲ್ಲಿ 85% ಆದ ವಿದ್ಯಾರ್ಥಿಗಳಗೆ ಪ್ರತಿಭಾ ಪುರಸ್ಕಾರ…
ಸರಕು, ಸೇವೆಗಳ ಖರೀದಿಗೆ ಜೆಮ್ ಪೋರ್ಟಲ್ ಪೂರಕ: ಸಿದ್ರಾಮೇಶ್ವರ
ಸರ್ಕಾರಿ ಇಲಾಖೆಗಳಲ್ಲಿ ಸರಕು ಮತ್ತು ಸೇವೆಗಳ ಖರೀದಿಗೆ ಜೆಮ್ ಪೋರ್ಟಲ್ ಪೂರಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು.
ಜಿಇಎಂ (ಜೆಮ್) ಹಾಗೂ ಇನ್‌ಕಂ ಟ್ಯಾಕ್ಸ್ ವಿಷಯಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾಡಳಿತ ಭವನದಲ್ಲಿರುವ…
ಕಟ್ಟಡ ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆಯಲು ಸಂಘಟಿತರಾಗುವುದು ಅವಶ್ಯ: – ಸುಧಾ ಚಿ. ಗರಗ
ಗಂಗಾವತಿ: ಒಂದು ವರ್ಷದಲ್ಲಿ ಕನಿಷ್ಟ ೯೦ ದಿನಗಳ ಕಾಲ ಕಟ್ಟಡ ನಿರ್ಮಾಣದಲ್ಲಿ ತೊಡಗಿದ ಕಾರ್ಮಿಕರನ್ನು ಕಟ್ಟಡ ಕಾರ್ಮಿಕರೆಂದು ಗುರುತಿಸಲಾಗುವುದು, ಬಹುತೇಕ ಕಟ್ಟಡ ಕಾರ್ಮಿಕರು ಅನಕ್ಷರಸ್ಥರಾಗಿರುವುದರಿಂದ ಸಂಘಟಿತರಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ಕಾರ್ಮಿಕ…
22.18 ಕೋಟಿ ವೆಚ್ಚದಲ್ಲಿ 16 ಕೆರೆ ತುಂಬಿಸುವ ಯೋಜನೆ ಅಡಿಗಲ್ಲು-ಕೆ. ರಾಘವೇಂದ್ರ ಹಿಟ್ನಾಳ
2.18 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅಡಿಗಲ್ಲು.
ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತೇನೆ
ಕೊಪ್ಪಳ : 15 ಈ ಬಾರಿ ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿರುವುದರಿಂದ ಅನೇಕ ಕಡೆ ರಸ್ತೆಗಳು ಹಾಳಾಗಿವೆ,ಕ್ಷೇತ್ರದಲ್ಲಿ…