Sign in
Sign in
Recover your password.
A password will be e-mailed to you.
ತಂಬಾಕು ಪದಾರ್ಥಗಳ ಮಾರಾಟ ಅಂಗಡಿಗಳ ಮೇಲೆ ದಾಳಿ: ಪ್ರಕರಣ ದಾಖಲು
ತಂಬಾಕು ಮುಕ್ತ ಯುವ ಅಭಿಯಾನ: ಪೋಸ್ಟರ್ ಬಿಡುಗಡೆ
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ "ತಂಬಾಕು ಮುಕ್ತ ಯುವ ಅಭಿಯಾನ 2.0" ಅಂಗವಾಗಿ ಜಿಲ್ಲಾಧಿಕಾರಿಗಳಾದ ನಲೀನ ಅತುಲ್ ಅವರು ಐಇಸಿ ಪೋಸ್ಟರ್ ಬಿಡುಗಡೆಗೊಳಿಸಿದೆರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಐಇಸಿ…
ನಾಳೆ ಕಿನ್ನಾಳ್‌ರಾಜ್ ನಿರ್ದೇಶನದ ಚಿತ್ರ ’ಸಿಂಹರೂಪಿಣಿ’
ತೆಲುಗು ನಟ ಸುಮನ್ ಜೊತೆ ಇಂಗಳಗಿ ನಾಗರಾಜ್ ನಟನೆ
ಗಂಗಾವತಿ: ಶ್ರೀ ಚಕ್ರಫಿಲಮ್‌ಸನ, ನಿರ್ಮಾಪಕ ಕೆ.ಎಮ್.ನಂಜುಂಡೇಶ್ವರ ಕಥೆ ಹೆಣೆದಿರುವ, ಕೆಜಿಎಫ್ ಲಿರೀಕ್ಸ್ ಖ್ಯಾತಿಯ ಕೊಪ್ಪಳದ ಕಿನ್ನಾಳ್‌ರಾಜ್ ನಿರ್ದೇಶಿಸಿರುವ, ಬಹು ಭಾಷಾ ಭರ್ಜರಿ ತಾರಾಗಣದ ಕಮರ್ಷಿಯಲ್ ಟಚ್‌ನ ’ಸಿಂಹರೂಪಿಣಿ’ ಅದ್ಧೂರಿ…
ಮೈಸೂರು ದಸರಾ:ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ
ಬೆಂಗಳೂರು ( ಅ.14:
ಜಗತ್ಪ್ರಸಿದ್ಧ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು…
ಒಂದೂವರೆ ವರ್ಷದಲ್ಲಿ ಸಂಡೂರಿಗೆ 1200 ಕೋಟಿ ಅನುದಾನ: ಡಿಸಿಎಂ ಡಿ.ಕೆ. ಶಿವಕುಮಾರ್
ಸಂಡೂರು ತಾಲೂಕಿನಲ್ಲಿ ಸೋಮವಾರ ನಡೆದ ಸಾಧನಾ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು:
ಸಂಡೂರು ಕ್ಷೇತ್ರದ ಜನ ಸದಾ ನಮಗೆ ಆಶೀರ್ವಾದ ಮಾಡಿಕೊಂಡು ಬಂದಿದ್ದೀರಿ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಕಳೆದ ಒಂದೂವರೆ ವರ್ಷದಲ್ಲಿ 1200 ಕೋಟಿ ಅನುದಾನವನ್ನು ಈ ಕ್ಷೇತ್ರಕ್ಕೆ…
ಸಂಡೂರಿನಲ್ಲಿ 12 ಸಾವಿರ ಮನೆಗಳನ್ನು ಕಟ್ಟಿ ಕ್ಷೇತ್ರದ ಜನರಿಗೆ ಹಂಚಿಕೆ ಮಾಡಿರುವುದರ ಶ್ರೇಯಸ್ಸು ಸಂತೋಷ್ ಲಾಡ್-…
ಈ.ತುಕಾರಾಮ್ ಈ ಬಾರಿ 1200 ಕೋಟಿ ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ: ಸಿ.ಎಂ.ಸಿದ್ದರಾಮಯ್ಯ
ತುಕಾರಾಮ್ ಅಂದರೆ ಅಭಿವೃದ್ಧಿ-ಅಭಿವೃದ್ಧಿ ಅಂದರೆ ತುಕಾರಾಮ್: ಸಿ.ಎಂ ಮೆಚ್ಚುಗೆ
ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಉಪ ಚುನಾವಣೆಯಲ್ಲಿ ಸೋಲಿಸಿ…
ಒಳಮೀಸಲಾತಿಗಾಗಿ ನಾಳೆ ಡಿ.ಸಿ.ಕಚೇರಿ ಮುಂದೆ ಪ್ರತಿಭಟನೆ: ದುರುಗೇಶ್ ದೊಡ್ಡಮನಿ
ಸುಪ್ರೀಂ ಆದೇಶ ಪಾಲಿಸದ ಅಹಿಂದ ಸಿದ್ದು: ವಿಳಂಬ ಧೋರಣೆಗೆ ಮಾದಿಗ ಸಮಾಜ ಕಿಡಿ
ಗಂಗಾವತಿ: ಸುಪ್ರೀಂಕೋರ್ಟ್ ಆದೇಶದಂತೆ ಒಳಮೀಸಲಾತಿಯನ್ನು ಕರ್ನಾಟಕ ರಾಜ್ಯ ಸರಕಾರ ಜಾರಿಗೆ ತರುವಂತೆ ಒತ್ತಾಯಿಸಿ ನಾಳೆ ಅಕ್ಟೋಬರ್ -೧೬ ರಾಜ್ಯದಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸಾಂಕೇತಿಕ ಧರಣಿ…
ಅಸಾಹಿತಿಗೆ ಅಧಿಕಾರ ಕೊಡಬಹುದಾದರೆ, ಸಮ್ಮೇಳನಾಧ್ಯಕ್ಷತೆ ಯಾಕಿಲ್ಲ?
ಕೊಪ್ಪಳ: ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರನ್ನು ಕನ್ನಡ ಕಟ್ಟುವರಿರಲಿ ಅದರಿಂದ ಯಾವುದೇ ತೊಂದರೆ ಇಲ್ಲ, ಹಾಗೆ ನೋಡಿದರೆ ಸಾಹಿತಿ ಸ್ವಂತಕ್ಕೆ ಬರೆಯುತ್ತಾನೆ, ಕನ್ನಡ ಕಟ್ಟುವ ವ್ಯಕ್ತಿ ಇಡೀ ಸಾಹಿತ್ಯ, ಸಂಸ್ಕೃತಿ, ಸಾಂಸ್ಕೃತಿಕ ಲೋಕಕ್ಕೆ ಕೆಲಸ ಮಾಡುತ್ತಾನೆಯಾದ್ದರಿಂದ ಅಸಾಹಿತಿ ಆದರೂ ಕನ್ನಡ…
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಿಡ್ಡಿಕೇರಿಯ ಅಲ್ಪಸಂಖ್ಯಾತರ ಮೌಲಾನ ಆಜಾದ ಮಾದರಿ ಶಾಲೆಯಲ್ಲಿ ಖಾಲಿ ಇರುವ ಗಣಿತ ವಿಷಯ ಶಿಕ್ಷಕರ-1 ಹುದ್ದೆ, ಇಂಗ್ಲೀಷ್ ವಿಷಯ ಶಿಕ್ಷಕರ-1 ಹುದ್ದೆ ಹಾಗೂ ಉರ್ದು ವಿಷಯ ಶಿಕ್ಷಕರ-1 ಹುದ್ದೆಗೆ ಕಾರ್ಯನಿರ್ವಹಿಸಲು ಅತಿಥಿ…
ವಾಲ್ಮೀಕಿ ಸಮಾಜಕ್ಕೆ ನ್ಯಾಯ ಒದಗಿಸಿರಿ : ಗೊಂಡಬಾಳ
ಕೊಪ್ಪಳ: ಜಿಲ್ಲೆಯ ಬಹುದೊಡ್ಡ ಸಮುದಾಯಗಳಲ್ಲಿ ವಾಲ್ಮೀಕಿ ನಾಯಕ ಸಮುದಾಯವೂ ಸಹ ಒಂದಾಗಿದ್ದು, ಅನೇಕ ಬೇಡಿಕೆಗಳ ಈಡೇರಿಕೆಗೆ ಕಾಯುತ್ತಿದೆ, ಅದಕ್ಕೆ ನ್ಯಾಯ ಒದಗಿಸುವಂತೆ ಸಮಾಜದ ಮುಖಂಡ ಮಂಜುನಾಥ ಜಿ. ಗೊಂಡಬಾಳ ಕೋರಿದ್ದಾರೆ.
ಜಿಲ್ಲೆಯ ಐದೂ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದ ಮತದಾರರಿದ್ದು…
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ : ರಸ್ತೆ ಬದಿಗೆ ನುಗ್ಗಿದ ಬಸ್
ಕೊಪ್ಪಳ : ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಗೆ ನುಗ್ಗಿದ ಘಟನೆ ತಾಲೂಕಿನ ಕರ್ಕಿಹಳ್ಳಿ ಹತ್ತಿರ ಇಂದು ಮಧ್ಯಾಹ್ನ ನಡೆದಿದೆ.
ಎಂದಿನಂತೆ ಇಂದು ಕೊಪ್ಪಳದಿಂದ ಕರ್ಕಿಹಳ್ಳಿಗೆ ಬಸ್ ಬರುತ್ತಿತ್ತು, ಕರ್ಕಿಹಳ್ಳಿಗೆ ತೆರಳುವ ಮುನ್ನ ಮಾರ್ಗ ಮಧ್ಯೆ ಘಟನೆ ನಡೆದಿದೆ.
ಈ…