ಟಿಪ್ಪು ಸುಲ್ತಾನ್ ಜಯಂತೋತ್ಸವ ಅದ್ದೂರಿಯಾಗಿ ಆಚರಿಸೋಣ – ಬಾಬು ಸಾಬ್ ಮಕಾಂದಾರ್

     ಕೊಪ್ಪಳ :  ಟಿಪ್ಪು ಸುಲ್ತಾನ್ ಜಯಂತೋತ್ಸವ ಅದ್ದೂರಿಯಾಗಿ ಆಚರಿಸೋಣ ಎಂದು ಕೊಪ್ಪಳ ಮುಸ್ಲಿಮ್ ಪಂಚ್ ಕಮಿಟಿಗಳ ಒಕ್ಕೂಟದ ಅಧ್ಯಕ್ಷ ಬಾಬು ಸಾಬ್ ಮಕಾಂದಾರ್ ಹೇಳಿದರು.     ನಗರದ ಮರ್ದಾನ್ ಎ ಗೈಬ್ ದರ್ಗಾದ ಭವನದಲ್ಲಿ ಟಿಪ್ಪು ಸುಲ್ತಾನ್ ಜಯಂತೋತ್ಸವ ಆಚರಣೆಯ ಪೂರ್ವ ಭಾವಿ ಸಭೆಯ…

ಕೊಪ್ಪಳ ವಿವಿ:  ಸಾತ್ನಕೋತ್ತರ ಕೋರ್ಸಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕೊಪ್ಪಳ ವಿಶ್ವವಿದ್ಯಾಲಯದಿಂದ  2024-2025ನೇ ಶೈಕ್ಷಣಿಕ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾಂ. ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ…

ಗಂಗಾವತಿ ವಿಧಾನಸಭಾ ಕ್ಷೇತ್ರದ ಇರಕಲ್ಗಡ ಹೋಬಳಿ ಮಟ್ಟದ “ಶಾಸಕರ ಜನಸಂಪರ್ಕ ಕಾರ್ಯಾಲಯ”ದ ಉದ್ಘಾಟನೆ

ವಿಧಾನಸಭೆ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ನಿನ್ನೆ ಇರಕಲ್ಗಡ ಗ್ರಾಮದಲ್ಲಿ ಹೋಬಳಿ ಮಟ್ಟದ ಶಾಸಕರ ಜನಸಂಪರ್ಕ ಕಾರ್ಯಾಲಯ ಉದ್ಘಾಟಿಸಲಾಯಿತು . ಇರಕಲ್ಗಡ, ಕಿನ್ನಾಳ, ಲೇಬಿಗೇರಿ, ಕಲ್ ತಾವರಗೇರಾ, ಬೂದುಗುಂಪ ಇಂದಿರಗಿ, ವನಬಳ್ಳಾರಿ, ಹಾಸಗಲ್ ಚಿಕ್ಕಬೊಮ್ಮನಾಳ, ಬುಡಶಟ್ನಾಳ್,…

ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ: ಸಿಎಂ ಕರೆ

ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ವ್ಯವಸ್ಥೆ ರೂಪಿಸುತ್ತೇವೆ: ಸಿಎಂ ಭರವಸೆ ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ: ಸಿ.ಎಂ.ಸಿದ್ದರಾಮಯ್ಯ ಕರೆ ಸವದತ್ತಿ ಅ 13: ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು…

ಸವದತ್ತಿಗೆ ಬರುವ ಭಕ್ತಾದಿಗಳ ಅನುಕೂಲಕ್ಕೆ ಮೂಲಸೌಕರ್ಯ ಒದಗಿಸಲು ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಸವದತ್ತಿ, ಅಕ್ಟೋಬರ್ 13: ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

ದಸರಾ ಉತ್ಸವ: ರೋಮಾಂಚನಗೊಳಿಸಿದ ರಕ್ತರಾತ್ರಿ ನಾಟಕ

ಗಂಗಾವತಿ: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ-೨೦೨೪ರ ಅಂಗವಾಗಿ ಪುರಭವನದಲ್ಲಿನ (ಟೌನ್‌ಹಾಲ್) ವೇದಿಕೆಯಲ್ಲಿ ಅಕ್ಟೋಬರ್ ೧೧ ಶುಕ್ರವಾರ ಬೆಳಗ್ಗೆ ೧೦ ಗಂಟೆಗೆ ವಿಜಯನಗರದ ವಿಶ್ವಜ್ಯೋತಿ ಕಲಾ ಟ್ರಸ್ಟ್‌ನ ಕಲಾವಿದರು, ನಿರ್ದೇಶಕ ತಿಪ್ಪೆಸ್ವಾಮಿ ಸೂಲದಹಳ್ಳಿ ಇವರ ನೇತೃತ್ವದಲ್ಲಿ ಕಂದಗಲ್…

ಹಳೆಗೊಂಡಬಾಳ ಗ್ರಾಮದೊಳಗೆ ನುಗ್ಗಿದ ಹಿರೇಹಳ್ಳದ ನೀರು: ಆತಂಕದಲ್ಲಿ ಗ್ರಾಮಸ್ಥರು

. ಕೊಪ್ಪಳ: ತಾಲೂಕಿನ ಹಿರೇಹಳ್ಳ ಡ್ಯಾಂನ ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಬಾರಿ ಮಳೆಯಿಂದ ಹಿರೇಹಳ್ಳದ ಡ್ಯಾಂ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರಬಿಟ್ಟ ಪರಿಣಾಮ ಹಳೆಗೊಂಡಬಾಳ ಗ್ರಾಮದ ಒಳಗೆ ನೀರು ನುಗ್ಗಿದ್ದು, ಗ್ರಾಮ ಜಲಾವೃತವಾಗಿದೆ. ಹಿರೇಹಳ್ಳ ಜಲಾಶಯಕ್ಕೆ ಒಳ ಹರಿವು…

ಹಳೆಗೊಂಡಬಾಳ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರ ರಕ್ಷಣೆ

ಕೊಪ್ಪಳ : ತಾಲೂಕಿನ ಹಳೆಗೊಂಡಬಾಳ ಗ್ರಾಮದ ಬಳಿ ಇರುವ ಹಿರೇಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರನ್ನು ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆಯವರು ಶನಿವಾರ ರಕ್ಷಿಸಿದ್ದಾರೆ. ಹಳೆಗೊಂಡಬಾಳ ಗ್ರಾಮದ ಇರ್ಷಾದ್ ತಂದೆ ಹುಸೇನ್ ಪೀರ್ ಮತ್ತು ಶ್ರೀಕಾಂತ ಪಟ್ಟದಕ್ಕಲ್ಲು ಇಬ್ಬರೂ…

ಶ್ರೀ ದುರ್ಗಾದೇವಿ ರಥೋತ್ಸವಕ್ಕೆ ಗವಿಮಠ ಶ್ರೀಗಳು ಚಾಲನೆ 

ಕೊಪ್ಪಳ : ನಗರದ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಲ್ ಬಳಿ ಚಲವಾದಿ ಓಣಿಯಲ್ಲಿ ಶುಕ್ರವಾರ ಆಯುಧ ಪೂಜೆ ದಿನದಂದು ಶ್ರೀ ದುರ್ಗಾದೇವಿ ಪ್ರಥಮ ರಥೋತ್ಸವಕ್ಕೆ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಚಾಲನೆ ನೀಡಿದರು.  ನಂತರ ಆಶೀರ್ವಚನ ನೀಡಿ ದುರ್ಗಾ ದೇವಿಯ ಜಾತ್ರಾ ಮಹೋತ್ಸವದ ನಿಮಿತ್ತ…

ದಸರಾ ಮಹೋತ್ಸವದ ಕೊನೆಯ ದಿನದ ವಿಸರ್ಜನಾ ಕಾರ್ಯಕ್ರಮ

ಭಾಗ್ಯನಗರದ ಶ್ರೀ ಗಜಾನನ ಮಿತ್ರ ಮಂಡಳಿ & ಶ್ರೀ ದುರ್ಗಾದೇವಿ ನವರಾತ್ರಿ ಉತ್ಸವ ಸಮಿತಿ ವತಿಯಿಂದ 15 ನೇ ವರ್ಷದ ದಸರಾ ಮಹೋತ್ಸವದ ಕೊನೆಯ ದಿನದ ವಿಸರ್ಜನಾ ಕಾರ್ಯಕ್ರಮ ಬಾಜಾ ಭಜಂತ್ರಿ ಮತ್ತು ಹೆಣ್ಣು ಮಕ್ಕಳ ಕೋಲಾಟದಿಂದ ನೆರವೇರಿತು ಈ ಸಂದರ್ಭದಲ್ಲಿ ದೇವರಾಜ್ ಇಟ್ಟಂಗಿ ಡಾ ಕೊಟ್ರೇಶ್…
error: Content is protected !!