ಇನ್ನರ್ ವೀಲ್ ಸಂಸ್ಥೆಯಲ್ಲಿ ಯೋಗಿನಿ ಅಕ್ಕನವರಿಂದ ರಕ್ಷಾ ಬಂಧನ.

ಕೊಪ್ಪಳ: ಇನ್ನರ್ ವೀಲ್ ಸಂಸ್ಥೆಯಲ್ಲಿ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಯೋಗಿನಿ ಅಕ್ಕನವರಿಂದ ರಕ್ಷಾ ಬಂಧನ ಕಾರ್ಯಕ್ರಮ ಜರುಗಿತು. ಯೋಗಿನಿ ಅಕ್ಕನವರು ಮಾತನಾಡಿ ಎಲ್ಲದರಲ್ಲೂ ಸ್ಪರ್ಧಾತ್ಮಕ ಮನೋಭಾವದಿಂದ ಓಡುತಾ ಇರುವ ಯುಗದಲ್ಲಿ ಶಾಂತಿ, ನೆಮ್ಮದಿ, ಆರೋಗ್ಯ ಕದಡುತಾ ಇದೆ. ಒತ್ತಡ…

ತಿರುಗಲ್ ತಿಮ್ಮಪ್ಪ ವಾರ್ಷಿಕ ಜಾತ್ರೆ ಸಂಪನ್ನ

ಕೊಪ್ಪಳ: ಪ್ರತಿವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸದ ನಾಲ್ಕನೇ ಶನಿವಾರದಂದು ಜಿಲ್ಲೆಯ ಐತಿಹಾಸಿಕ ದಿಂದಿರಿಗಿ ಪಟ್ಟಣವೆಂದು ಕರೆಯುವ ಕೆರೆಹಳ್ಳಿ ಬಳಿಯ ತಿರುಗಲ್ ತಿಮ್ಮಪ್ಪನ ವಾರ್ಷಿಕ ಜಾತ್ರಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಹಂಪಿ ಕಿಷ್ಕಿಂದೆ ಪಶ್ಚಿಮ ಭಾಗದ ಪ್ರಥಮ ಬಾಗಿಲು…

ವಿಜೃಂಭಣೆಯಿಂದ ಜರುಗಿದ ನಂದಿ ಬಂಡಿ ಬಸವೇಶ್ವರ ರಥೋತ್ಸವ

. ಕೊಪ್ಪಳ: ತಾಲೂಕಿನ ಹ್ಯಾಟಿ - ಮುಂಡರಗಿ ಗ್ರಾಮದ ಶ್ರೀ ನಂದಿ ಬಂಡಿ ಬಸವೇಶ್ವರ ರಥೋತ್ಸವು ಇಂದು ಅಪಾರ ಸಂಖ್ಯೆಯ ಭಕ್ತರ ಮದ್ಯೆ ಜರುಗಿತು. ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ಸೋಮವಾರ ಜರುಗುವ ಈ ರಥೋತ್ಸವಕ್ಕೆ ತಾಲೂಕಿನ ಸುತ್ತು ಹತ್ತು ಹಳ್ಳಿಗಳ ಭಕ್ತರು ಮತ್ತು ವಿಜಯನಗರ, ಬಳ್ಳಾರಿ, ಗದಗ…

ಒಳ ಮೀಸಲಾತಿಗೆ ಜಾರಿಗೆ ಒತ್ತಾಯಿಸಿ : ಶಾಸಕ ಹಿಟ್ನಾಳ್ ನಿವಾಸದ ಮುಂದೆ ತಮಟೆ ಚಳುವಳಿ

ಕೊಪ್ಪಳ : ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಮನೆಯ ಮುಂದೆ ಒಳ ಮೀಸಲಾತಿ ಜಾರಿಗೆ ಸದನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ ತಮಟೆ ಚಳುವಳಿ ನಡೆಸಲಾಯಿತು. ನಗರದ ಈಶ್ವರ್ ಪಾರ್ಕಿನಿಂದ ತಮಟೆ ಚಳುವಳಿ ನಡೆಸಿ ರಕ್ತದಿಂದ ಪೋಸ್ಟರ್ ಬರೆದು ಒಳಮೀಸಲಾತಿ ಕೂಡಲೇ ಜಾರಿಯಾಗಬೇಕು, ಜಿಲ್ಲೆಯ ಎಲ್ಲಾ…

ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಕೃಷ್ಣ ಬೈರೇಗೌಡ

ಭೂ ಹಾಗೂ ಗುಡ್ಡ ಕುಸಿತಗಳ ದೀರ್ಘಾವಧಿ ಉಪಶಮನಕ್ಕಾಗಿ 500 ಕೋಟಿ ರೂಪಾಯಿ ಖರ್ಚಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಮಡಿಕೇರಿ ಶಾಸಕ ಮಂತರ ಗೌಡ ಅವರ ಪ್ರಶ್ನೆಗೆ ಉತ್ತರ…

ಕಲ್ಲೇಶಿವೋತ್ತಮರಾವ್ ಅವರಿಗೆ ದೇವರಾಜ ಅರಸು ಪ್ರಶಸ್ತಿ: ಕೆಯುಡಬ್ಲ್ಯೂಜೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಸರ್ಕಾರ ಕೊಡಮಾಡುವ ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾಗಿರುವ ತೋಂಬತ್ತೈದು ವರ್ಷದ ಹಿರಿಯ ಪತ್ರಕರ್ತ ಕಲ್ಲೇಶಿವೋತ್ತಮರಾವ್ ಅವರಿಗೆ ಅಭಿನಂದನೆಗಳು. ಸುವರ್ಣ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರಸಂಘ (ಕೆಯುಡಬ್ಲ್ಯೂಜೆ) ಅವರ ಮನೆಗೆ…

ಪತ್ರಿಕೋದ್ಯಮ ನಿಂತ ನೀರಲ್ಲ : ಶಿವಾನಂದ ತಗಡೂರು

ವಂದೇಕರ್ನಾಟಕ ಮಾಸಿಕ ವಾರ್ಷಿಕೋತ್ಸವದಲ್ಲಿ ಕ. ಕಾ. ಪ. ಸಂ. ಅಧ್ಯಕ್ಷರ ವ್ಯಾಖ್ಯೆ ಬೆಂಗಳೂರು : ಪತ್ರಿಕೋದ್ಯಮ ನಿಂತ ನೀರಾಗಬಾರದು. ಅದು ಲೋಕ ಸತ್ಯಾನ್ವೇಷಣೆಗೆ ನಿರಂತರ ಚಿಲುಮೆಯಾಗಬೇಕು ಎಂದು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಭಿಪ್ರಾಯಪಟ್ಟರು.…

ಅದ್ದೂರಿ ಮೆರವಣಿಗೆ ಮೂಲಕ ಶ್ರೀಕೃಷ್ಣ ಜಯಂತಿ ಆಚರಣೆ

ಶ್ರೀಕೃಷ್ಣ ಜಯಂತಿಯ ಅಂಗವಾಗಿ ಕೊಪ್ಪಳದಲ್ಲಿ ಶನಿವಾರ ಶ್ರೀಕೃಷ್ಣ ಭಾವಚಿತ್ರದ ಭವ್ಯ ಮೆರವಣಿಗೆ ಅದ್ದೂರಿಯಾಗಿ ಜರುಗಿತು.  ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಸಹಯೋಗದಲ್ಲಿ ಭಗವಾನ್ ಶ್ರೀಕೃಷ್ಣ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ…

ಜಿನೇವಾ ಒಪ್ಪಂಧದಿಂದ ವಿಶ್ವದಾದ್ಯಂತ ಪಸರಿಸಿದ ಮಾನವೀಯತೆ  – ನಾಗರಾಜ

ಕೊಪ್ಪಳ ಜಿನೇವಾ ಒಪ್ಪಂಧದಿಂದ ವಿಶ್ವದಾದ್ಯಂತ ಮಾನವೀಯತೆ ಪಸರುವಂತೆ ಮಾಡಿದೆ ಎಂದು ಉಪನ್ಯಾಸಕ ನಾಗರಾಜ ದಂಡೋತಿ ಹೇಳಿದ್ದಾರೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಶ್ರೀ ಗವಿಸಿದ್ಧೇಶ್ವರ ಶಿಕ್ಷಣ ಮಹಾವಿದ್ಯಾಲಯದ ಜಂಟಿಯಾಗಿ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ  ಜಿನೇವಾ ಒಪ್ಪಂಧ ದಿನಾಚರಣೆ,…

ಕೃಷ್ಣ ಜನ್ಮಾಷ್ಟಮಿ : ವಿವಿಧ ವೇಷಭೂಷಣಗಳಲ್ಲಿ ಕಂಗೊಳಿಸಿದ ಮಕ್ಕಳು

ಜೋಹಾ ವಂಟಿ ರಾಧೆಯಾಗಿ.... ಕೊಪ್ಪಳದ ಸ್ವಾಮಿ ವಿವೇಕಾನಂದ ಸಿಬಿಎಸ್ಸಿ ಶಾಲೆಯಲ್ಲಿ ಮಕ್ಕಳ ಸಂಭ್ರಮ ಗಂಗಾವತಿ ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳ ಸಂಭ್ರಮ ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನ ಮಠ ಉಪಸ್ಥಿತಿ ಕೊಪ್ಪಳ ನಂದೀಶ್ವರ ಶಾಲೆಯಲ್ಲಿ ಶ್ರೀ ಕೃಷ್ಣ…
error: Content is protected !!