ಸಮಾಜ ವಿಜ್ಞಾನ ವಸ್ತು ಪ್ರದರ್ಶನ

ಕೊಪ್ಪಳ : ಶ್ರೀ ಗವಿಸಿದ್ಧೇಶ್ವರ ಸಂಯುಕ್ತ ಪ್ರೌಢ ಶಾಲೆಯ 2024-25 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನದ ಅಂಗವಾಗಿ ಸಮಾಜ ವಿಜ್ಞಾನ ವಿಷಯದ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ನಗರದ ಖ್ಯಾತ ಉದ್ಯಮಿ ಶ್ರೀನಿವಾಸ ಗುಪ್ತಾ ಹಾಗೂ ಶಾಲೆಯ ಆಡಳಿತಾಧಿಕಾರಿ ಗವಿಸಿದ್ದಪ್ಪ ಎ. ಕೊಪ್ಪಳ ಇವರುಗಳಿಂದ…

ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸಂಜೀವಿನಿ ಮಾಸಿಕ ಸಂತೆ: ಶಿವರಾಜ್‌ ಎಸ್‌ ತಂಗಡಗಿ

ಸಂಜೀವಿನಿ ಮಾಸಿಕ ಸಂತೆ ಕಾರ್ಯಕ್ರಮಕ್ಕೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ಕನಕಗಿರಿ: ಸಂಜೀವಿನಿ ಮಾಸಿಕ ಸಂತೆಯ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಲಾಭದಾಯಕ ಆದಾಯವಾಗಿದ್ದು, ಗ್ರಾಮೀಣ ಸ್ವ ಸಹಾಯ ಗುಂಪುಗಳ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾ…

ಗ್ರಾಮದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ : ಶಿವರಾಜ್ ತಂಗಡಗಿ

ಕನಕಗಿರಿ: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮದ ಅಭಿವೃದ್ಧಿಗೆ ಮೊದಲ ಆದ್ಯತೆಯನ್ನು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯತ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲೂಕಿನ…

ವಿವಿಧ ಬೇಡಿಕೆಗೆ ಒತ್ತಾಯಿಸಿ ಸಚಿವರಿಗೆ ಮನವಿ

ಕನಕಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೊರಗುತ್ತಿಗೆ ನೌಕರರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಪ್ರಮುಖ ಬೇಡಿಕೆಗಳಾದ ಸೇವಾಭದ್ರತೆ, ವೇತನ…

ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ 

ಕೊಪ್ಪಳ : ನಗರದ ಸರ್ದಾರಗಲ್ಲಿಯಲ್ಲಿ ಎಂ.ಎಂ.ಜೋಶಿ ಕಣ್ಣಿನ ಆಸ್ಪತ್ರೆಯ ಖ್ಯಾತ ವೈದ್ಯರಿಂದ ಅಲ್ಫಾ ಹೆಲ್ತ್ ಎಜುಕೇಷನ್‌ ಅಂಡ್‌ ರೂರಲ್ ಡೆವೆಲೆಪ್‌ಮೆಂಟ್ ಫೌಂಡೇಷನ್, ಮಹಿಳಾ ಧ್ವನಿ ಶಿಕ್ಷಣ ಮತ್ತು ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಘ ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘ…

ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಗೆ ಅವಮಾನಿಸುವುದು ಫಾಸಿಸ್ಟ ಮನಸ್ಥಿತಿ :ವೆಲ್ಫೇರ್ ಪಾರ್ಟಿ

ಕೊಪ್ಪಳ : ಅಂಬೇಡ್ಕರ್ ರವರ ಹೆಸರು ಹೆಚ್ಚು ಹೆಚ್ಚು ಬಾರಿ ಹೇಳುವುದು ವ್ಯಸನವಾಗಿದೆ ಎಂದು ಸಂವಿಧಾನದ ಕರ್ತೃ ಬಾಬಾ ಸಾಹೇಬ್ ಅಂಬೇಡ್ಕರ್ ರನ್ನು ನಿಂದಿಸುವ ಮೂಲಕ ಗೃಹ ಮಂತ್ರಿ ಅಮಿತ್ ಶಾ ತನ್ನ ಫ್ಯಾಸಿಟ್ಸ್ ಮನಸ್ಥಿತಿಯನ್ನು ಬಹಿರಂಗ ಪಡಿಸಿದ್ದಾರೆ ಯಂದು ವೆಲ್ಫೇರ್ ಪಾರ್ಟಿ ಕರ್ನಾಟಕ ರಾಜ್ಯ…

ಗವಿಮಠ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶ್ರೀಗಳ ಕ್ಲಾಸ್ ಮೆಟ್ಸ್ ನವರಿಂದ ಪ್ರಸಾದ ವ್ಯವಸ್ಥೆ

ವೃದ್ಧಾಶ್ರಮದಲ್ಲಿಯೂ ವೃದ್ಧರಿಗೂ ಊಟದ ವ್ಯವಸ್ಥೆ ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ 1997-98 ನೇ ಸಾಲಿನ  ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ಕ್ಲಾಸ್ ಮೆಟ್ಸ್ ನವರು ಶ್ರೀ ಗವಿಸಿದ್ಧೇಶ್ವರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ  ಭಾನುವಾರ ಒಂದು ದಿನದ ಪ್ರಸಾದ ವ್ಯವಸ್ಥೆಯನ್ನು…

SDPI ವತಿಯಿಂದ ಪ್ರತಿಭಟನೆ

ಕೊಪ್ಪಳ : ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಅಮಿತ್ ಶಾ ದ್ವೇಷ ಭಾಷಣ ಮಾಡಿದ ಬಗ್ಗೆ ದೇಶದ ಮುಂದೆ ಕ್ಷಮೆ ಕೇಳಲಿ, ಇಲ್ಲದಿದ್ದರೆ ಸಚಿವ ಸ್ಥಾನದಿಂದ ಹೊರಹಾಕಲು ಒತ್ತಾಯಿಸಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ SDPI ಪಕ್ಷದಿಂದ ಪ್ರತಿಭಟನೆ ಮಾಡಲಾಯಿತು, ಪಾರ್ಲೆಮೆಂಟ್ ನಲ್ಲಿ ಅಮಿತ ಷಾ ಬಾಬಾ…

ಮೃತ ವಿದ್ಯಾರ್ಥಿ ಮನೆಗೆ ಗುಳಗಣ್ಣವರ್ ಬೇಟಿ, ಸಾಂತ್ವಾನ

ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾದ ನಿರುಪಾದಿ ಹರಿಜನ ಭಟ್ಕಳದಲ್ಲಿ ತೆರೆದ ಬಾವಿಗೆ ಬಿದ್ದು ಸಾವನಪ್ಪಿದ ಘಟನೆ ನಡೆದಿತ್ತು. ಮೃತ ನಿರುಪಾದಿ ಹರಿಜನ್ ಅವರ ಮನೆಗೆ ಭೇಟಿ…

ಕಲರ್ಸ್ ಕನ್ನಡ ವಾಹಿನಿಯಲ್ಲಿ ಅತಿಮಾನುಷ ತಿರುವಿನ ಪ್ರೇಮಕತೆ

ಡಿ. ೨೩ರಿಂದ 'ನೂರು ಜನ್ಮಕೂ' ಧಾರವಾಹಿ ಆರಂಭ ಕೊಪ್ಪಳ: ಒಂದಾದ ಮೇಲೊಂದು ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8:30ಕ್ಕೆ…
error: Content is protected !!