ಜನತೆಯ  ಜೀವನದ  ಜೊತೆಗೆ ಚೆಲ್ಲಾಟ ನಿಲ್ಲಿಸಿ: ಸರಕಾರಕ್ಕೆ ಜೆಡಿಎಸ್ ಆಗ್ರಹ

ಮುನಿರಾಬಾದ್ : ಜನರ ಹಾಗೂ ರೈತರ ಜೀವನದ ಜೊತೆಗೆ ಚೆಲ್ಲಾಟ ಆಡುವುದನ್ನು ಕಾಂಗ್ರೆಸ್ ಪಕ್ಷ ಈ ಕೂಡಲೇ ನಿಲ್ಲಿಸಬೇಕೆಂದು ಜೆಡಿಎಸ್ ಆಗ್ರಹಿಸಿದೆ. ತುಂಗಭದ್ರಾ ಜಲಾಶಯದ ಇಂದಿನ ಘೋರ ಪರಿಸ್ಥಿತಿಗೆ ಕಾಂಗ್ರೆಸ್ ಪಕ್ಷವೇ ಕಾರಣ. ಒಂದು ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಒಂದು ವರ್ಷವಾದ ನಂತರವೂ ಈ…

ವಿಠ್ಠಲಕೃಷ್ಣ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿ

ಕೊಪ್ಪಳ: ಇಲ್ಲಿನ ಪ್ರಶಾಂತ ಕಾಲೊನಿಯಲ್ಲಿರುವ ವಿಠ್ಠಲಕೃಷ್ಣ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶನಿವಾರ ವಿವಿಧ ಕಾರ್ಯಕ್ರಮಗಳು ನಡೆದವು. ಭಕ್ತರು ಬೆಳಿಗ್ಗೆನಿಂದಲೇ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.ಮದ್ಯೋಗೀಶ್ವರ ಯಾಜ್ಞವಲ್ಕ್ಯ ಪ್ರತಿಷ್ಠಾನದ ವತಿಯಿಂದ ವಿಠ್ಠಲಕೃಷ್ಣ,…

ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಸ್ವಾತಂತ್ರö್ಯ ಹೋರಾಟಗಾರ ದಿ|| ಅಲ್ಲೂರಿ ಸತ್ಯನಾರಾಯಣರಾಜು…

ಗಂಗಾವತಿ: ೭೯ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ಗಂಗಾವತಿ ಸಂಸ್ಥೆ, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅವರು ರಾಷ್ಟç ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅಪ್ರತಿಮ…

79ನೇ ಸ್ವಾತಂತ್ರ್ಯೋತ್ಸವ  : ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಜ್ ತಂಗಡಗಿ

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರಿಂದ ೭೯ನೇ ಸ್ವಾತಂತ್ರö್ಯ ದಿನಾಚರಣೆ ಸಂದೇಶ ಈ ಪವಿತ್ರ ದಿನದಂದು ವೇದಿಕೆಯ ಮೇಲೆ ಆಸೀನರಾಗಿರುವ ಶಾಸಕರೇ, ಸಂಸದರೇ, ಜಿಲ್ಲಾಧಿಕಾರಿಯವರೇ,

ರಾಷ್ಟ್ರಪತಿಗಳ  ಶ್ಲಾಘನೀಯ ಸೇವಾ ಪದಕಕ್ಕೆ  ಕೊಪ್ಪಳದ  ಶಮಶುದ್ದೀನ್ ಆಯ್ಕೆ

ಕೊಪ್ಪಳ : 2025 ನೇ ಸಾಲಿನ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ರಾಷ್ಟ್ರಪತಿಗಳ ಪದಕಕ್ಕೆ ಕೊಪ್ಪಳದ ಜಿಲ್ಲಾ ಪೋಲಿಸ್ ಕಾರ್ಯಾಲಯದಲ್ಲಿ ಗಣಕ ಯಂತ್ರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಮಶುದ್ದೀನ್ ಸಿಹೆಚ್‌ಸಿ 91 ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ

ಗವಿಸಿದ್ದಪ್ಪ ನಾಯಕ ಕೊಲೆ ಪ್ರಕರಣ NIA ತನಿಖೆಗೆ ಆಗ್ರಹ

ಕೊಪ್ಪಳದಲ್ಲಿ ಕೆಲ ದಿನಗಳ ಹಿಂದೆ ಬರ್ಬರವಾಗಿ ಹತ್ಯೆಯಾದ ವಾಲ್ಮೀಕಿ ಸಮುದಾಯದ ಯುವಕ ಗವಿಸಿದ್ದಪ್ಪ ನಾಯಕ ಅವರ ಕುಟುಂಬದೊಂದಿಗೆ ಭಾಜಪ ರಾಜ್ಯಾಧ್ಯಕ್ಷರಾದ  ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗವು ಇಂದು ಬೆಂಗಳೂರಿನಲ್ಲಿ ರಾಜಭವನಕ್ಕೆ ತೆರಳಿ…

ಮಾತನಾಡಿ ಸರಕಾರದ ಗಮನ ಸೆಳೆಯಿರಿ: ಶಾಸಕರಿಗೆ ಸಿವಿಸಿ ಕಿವಿಮಾತು

ಕೊಪ್ಪಳ: ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ವಿಧಾನಸಭೆಯಲ್ಲಿ ಈ ಸಲವಾದರೂ ಮಾತನಾಡಿ ಕೊಪ್ಪಳದ ಬೇಡಿಕೆಗಳ ಬಗ್ಗೆ ಸರಕಾರದ ಗಮನಸಳೆಯಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಕೊಪ್ಪಳ ವಿಧಾನಸಭಾ ಕ್ಷೇತ್ರದಾದ್ಯಂತ ರಸ್ತೆಗಳ ಪರಿಸ್ಥಿತಿ…

ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ – ಸಂಭ್ರಮದ ರಥೋತ್ಸವ

ಕೊಪ್ಪಳ: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ ಸಂಭ್ರಮದ ರಥೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸಾಕ್ಷಿಯಾದರು. ಆರಾಧನೆಯ ನಿಮಿತ್ಯ ಮೂರು ದಿನಗಳಿಂದ ಬೆಳಗಿನ ಜಾವದಿಂದಲೇ …

ರಾಜಣ್ಣ ವಜಾ ಬಿಜೆಪಿ ಅವರು ಅಳುವ ಅಗತ್ಯವಿಲ್ಲ – ಗೊಂಡಬಾಳ

ಕೊಪ್ಪಳ: ಸಹಕಾರ ಸಚಿವರಾಗಿದ್ದ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟಿರುವದಕ್ಕೆ ಈಗ ಬಿಜೆಪಿ ಅವರು ಅಳುತ್ತಿರುವದರ ಹಿಂದೆ ಯಾವ ಸದುದ್ದೇಶವೂ ಇಲ್ಲ, ಆದ್ದರಿಂದ ಅವರು ತಮ್ಮ ಕೆಲಸ ನೋಡಿಕೊಳ್ಳಲಿ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಅನುಷ್ಠನ ಸಮಿತಿ ಉಪಾಧ್ಯಕ್ಷ, ವಾಲ್ಮೀಕಿ ಸಮುದಾಯದ…

ಮಾದಕ ವ್ಯಸನವು ಸಮಾಜಕ್ಕೆ ಮಾರಕ-ಕುಲಪತಿ ಪ್ರೊ. ಬಿ.ಕೆ. ರವಿ

ಕೊಪ್ಪಳ(ಆಗಸ್ಟ್ 13): ಮಾದಕ ವ್ಯಸನವು ಸಮಾಜಕ್ಕೆ ಮಾರಕ. ಇದನ್ನು ತಡೆಯಲು ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಹೇಳಿದರು. ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಸಾಮೂಹಿಕ…
error: Content is protected !!