ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ಕೊಪ್ಪಳ ಜಿಲ್ಲೆ ಬೆಂಬಲಿಸಲು ಮನವಿ : ಡಾ.ಕಳಸ

ಕೊಪ್ಪಳ :ರಾಯಚೂರಿನಲ್ಲಿಯೇ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಏಮ್ಸ್ ಅನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಕಳೆದ 759 ದಿನಗಳಿಂದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ರಾಯಚೂರಿನಲ್ಲಿ ನಡೆಯುತ್ತಿದೆ ಈ ಹೋರಾಟಕ್ಕೆ ಕೊಪ್ಪಳ ಜಿಲ್ಲೆ ಬೆಂಬಲಿಸುವಂತೆ ರಾಯಚೂರು ಜಿಲ್ಲಾ…

ತಳ ಸಮುದಾಯದ ಮೊದಲ ಆಶಾ ಕಿರಣ ಬಸವಣ್ಣ: ಶರಣೇಗೌಡ ಪೊ.ಪಾ.

ಗಂಗಾವತಿ: ಇಡಿ ದೇಶವೇ ಜಾತಿ ವ್ಯವಸ್ಥೆಯಲ್ಲಿ ನಲುಗಿ ಹೋಗುತ್ತಿರುವಾಗ ಹನ್ನೆರೆಡನೇ ಶತಮಾನದಲ್ಲಿ ತುಳತಕ್ಕೊಳಗಾದ ದೇಶದ ತಳ ಸಮುದಾಯದ ಜನತೆಗೆ ಮೊದಲ ಆಶಾ ಕಿರಣದಂತೆ ಕಲ್ಯಾಣ ಕ್ರಾಂತಿಯ ಹರಿಕಾರ ಬಸವಣ್ಣ ಗೋಚರಿಸಿದರು ಎಂದು ಕನ್ನಡ ಸಾಹಿತ್ಯ ಪರಿಷತ್ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಶರಣೇಗೌಡ…

ನೀಟ್ ಪರೀಕ್ಷೆಯಲ್ಲಿ ಅಕ್ರಮದ ಶಂಕೆ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತ ತನಿಖೆಗೆ SFI ಆಗ್ರಹ

ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ…

ಮೋದಿ, ಎಚ್‌ಡಿಕೆ ಪದಗ್ರಹಣಕ್ಕೆ ದೆಹಲಿಗೆ ತೆರಳಿದ ಸಿವಿಸಿ

ಬೆಂಗಳೂರು : ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಹಾಗೂ ಜೆಡಿಎಸ್ ನಾಯಕರು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಗಳಾಗಿ ಪದಗ್ರಹಣ ಮಾಡುತ್ತಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ

ಜೂ.16 ರಂದು ಗಂಗಾ ಯಮುನಾ ಸೌಹಾರ್ದ ಸಹಕಾರಿ ಸಂಘ ನಿ, ನೂತನ ಕಟ್ಟಡ ಉದ್ಢಾಟನೆ

ಕೊಪ್ಪಳ. : ನಗರದ ಬಸ್ ಸ್ಟ್ಯಾಂಡ್ ಎದುರುಗಡೆ, ಟಿಕೋಟೆಕರ್‌ ಪೆಟ್ರೋಲ್‌ ಬಂಕ್ ಹಿಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಗಂಗಾ ಯಮುನಾ ಸೌಹಾರ್ದ ಸಹಕಾರಿ ಸಂಘ ನಿ, ನೂತನ ಕಟ್ಟಡವನ್ನು ಜೂ.16. ರವಿವಾರ ಬೆಳಿಗ್ಗೆ 10-00 ಗಂಟೆಗೆ ಲಕ್ಷ್ಮೀ-ವ-ಗಣಪತಿ ಪೂಜೆಯೊಂದಿಗೆ ಪ್ರಾರಂಭಿಸಲಾಗುತ್ತದೆ ಎಂದು ಗಂಗಾ…

ಮನೆಗೊಂದು ಸಸಿ ನೆಟ್ಟರೆ ಊರಿಗೊಂದು ವನ ನಿರ್ಮಾಣವಾಗುತ್ತದೆ:   ಮಂಜುಳಾ ಪಲ್ಲೇದ  

ಕೊಪ್ಪಳ.ಜೂ.08: ಮನೆಗೊಂದು ಸಸಿ ನೆಟ್ಟರೆ ಊರಿಗೊಂದು ವನ ನಿರ್ಮಾಣವಾಗುತ್ತದೆ ಪ್ರತಿಯೊಬ್ಬರು ನಿಮ್ಮ ಮನೆಯ ಹತ್ತಿರ ಸಸಿಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಬೇಕು ಎಂದು ಸೋಮೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಪಲ್ಲೇದ ಸಲಹೆ ನೀಡಿದರು. ಗ್ರಾಮ ಪಂಚಾಯಿತಿ ಮಾದಿನೂರ ಹಾಗೂ…

ಕಾಂಗ್ರೆಸ್ ನಾಯಕರ ಒಗ್ಗಟ್ಟು ಹಿಟ್ನಾಳ್ ಗೆಲುವಿಗೆ ಕಾರಣ: ಶೇಖ್ ನಬೀಸಾಬ್

ಗಂಗಾವತಿ: ಕೊಪ್ಪಳ ಲೋಕಸಭಾ ಸಂಸದ ರಾಜಶೇಖರ್ ಹಿಟ್ನಾಳ್ ಅವರ ನಿರಂತರ ಪ್ರಯತ್ನ, ಕಾರ್ಯಕರ್ತರು, ಮುಖಂಡರು, ಶಾಸಕರು, ಮಾಜಿ ಶಾಸಕರು, ಮಾಜಿ, ಮಾಜಿ ಸಂಸದರು, ಸಚಿವರು ಹಾಗು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಒಗ್ಗಟ್ಟಿನ ಶ್ರಮದಿಂದ ಹಿಟ್ನಾಳ್ ಅವರಿಗೆ ಗೆಲುವು ದಕ್ಕಿದೆ ಎಂದು ನಗರಸಭಾ ಮಾಜಿ…

ಕೊಪ್ಪಳ ಚಾರಣ ಬಳಗದಿಂದ ವನಮಹೋತ್ಸವ ನಿಮಿತ್ಯ ಸಸಿನೆಡುವ ಕಾರ್ಯಕ್ರಮ

ಕೊಪ್ಪಳ; - ಕೊಪ್ಪಳ ಚಾರಣ ಬಳಗ ಮತ್ತು ಪರಿಸರ ಪ್ರೇಮಿಗಳಿಂದ ಬಾನುವಾರ ಬೆಳಿಗ್ಗೆ ೭ಕ್ಕೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದ ಪರಿಸರದಲ್ಲಿ ವನಮಹೋತ್ಸವ ನಿಮಿತ್ಯ ಸಸಿನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಕೊಪ್ಪಳ ಚಾರಣ ಬಳಗ ಮತ್ತು ಪರಿಸರ ಪ್ರೇಮಿಗಳು ಅಲ್ಲದೇ ವಿದ್ಯಾರ್ಥಿಗಳು,

ಸಾಹಿತಿ ಅಲ್ಲಮಪ್ರಭು ಬೆಟ್ಟದೂರರಿಗೆ ಚಂಪಾ ಸಿರಿಗನ್ನಡ ಪ್ರಶಸ್ತಿ

ಕನ್ನಡದ ಕವಿ, ನಾಟಕಕಾರ, ವಿಮರ್ಷಕ ಹಾಗೂ ಧೀಮಂತ ಹೋರಾಟಗಾರರಾದ “ಚಂಪಾ” ಹೆಸರಿನಿಂದಲೇ ಖ್ಯಾತರಾದ ಪ್ರೊ. ಚಂದ್ರಶೇಖರ ಪಾಟೀಲರು ಸ್ಥಾಪಿಸಿದ ಕರ್ನಾಟಕ ಸ್ವಾಭಿಮಾನಿ ವೇದಿಕ ಕಳೆದ ಹತ್ತಾರು ವರ್ಷಗಳಿಂದ ಸಾಹಿತ್ಯ, ಸಾಂಸ್ಕೃತಿಕ, ಹೋರಾಟದ ಚಟುವಟಿಕೆಗಳಿಂದ ಕ್ರಿಯಾಶೀಲವಾಗಿರುತ್ತದೆ.

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

2024-25ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಸಮನ್ವಯ ಶಿಕ್ಷಣ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಬ್ಲಾಕ್‌ಗಳಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಸಂಪನ್ಮೂಲ ಶಿಕ್ಷಕರ (ಬಿ.ಐ.ಇ.ಆರ್.ಟಿ) ಹುದ್ದೆಗಳಿಗೆ ಅರ್ಹ ಶಿಕ್ಷಕರನ್ನು ನೇಮಿಸಿಕೊಳ್ಳಲು ಆರ್.ಸಿ.ಐ…
error: Content is protected !!