ವಸತಿ ಶಾಲೆ ಪ್ರವೇಶಕ್ಕೆ ಜೂ.10 ರಂದು ಕೌನ್ಸೆಲಿಂಗ್

 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಈಗಾಗಲೇ ಪ್ರವೇಶ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ…

ಹೈದ್ರಾಬಾದ್-ಕರ್ನಾಟಕದ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲು: ವಿಜಯ್ ದೊರೆರಾಜು

ಗಂಗಾವತಿ: ಹೈದ್ರಾಬಾದ್-ಕರ್ನಾಟಕದ ಐದು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿದ ಮತದಾರರಿಗೆ ಅಭಿನಂದನೆಗಳು ಎಂದು ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ವಿಜಯ್ ದೊರೆರಾಜುರವರು ಪ್ರಕಟಣೆಯಲ್ಲಿ ತಿಳಿಸಿದರು. ಪ್ರಸ್ತುತ ಸಂಸದರ ಚುನಾವಣೆಯಲ್ಲಿ ಯಾವ…

ಗವಿಮಠ ಶ್ರೀಗಳ ಆಶೀರ್ವಾದ ಪಡೆದ ನೂತನ ಸಂಸದರು 

ಕೊಪ್ಪಳ : ಕೊಪ್ಪಳ ಲೋಕಸಭಾ ಕ್ಷೇತ್ರದ ನೂತನ ಸಂಸದ ಕೆ.ರಾಜಶೇಖರ್ ಹಿಟ್ನಾಳ್ ಅವರು ಬುಧವಾರದಂದು ಗವಿಮಠಕ್ಕೆ ಭೇಟಿ ನೀಡಿ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುಾಳಪ್ಪ ಹಲಗೇರಿ, ಕಾಂಗ್ರೆಸ್ ಪಕ್ಷದ ಮುಖಂಡರಾದ…

ನ್ಯೂ ಆಕ್ಸಫರ್ಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನ

ಆಚರಣೆ ಗಿಡ ಮರಗಳನ್ನು ಬೆಳೆಸುವ ಭಾವನೆ ಮುಖ್ಯ ಕೊಪ್ಪಳ : ಗಿಡ ಮರಗಳನ್ನು ಬೆಳೆಸುವ ಭಾವನೆಯನ್ನು ಮಕ್ಕಳಲ್ಲಿ ಮುಡಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ನ್ಯೂ ಆಕ್ಸಫರ್ಡ್ ಶಾಲೆಯ ಅಧ್ಯಕ್ಷೆ ಸುಮನ್ ಸಜ್ಜನ್ ಹೇಳಿದರು. ನಗರದ ಕುಷ್ಟಗಿ ರಸ್ತೆಯಲ್ಲಿರುವ ನ್ಯೂ ಆಕ್ಸಫರ್ಡ್ ಶಾಲೆಯ ಆವರಣದಲ್ಲಿ…

ಜ್ಯೋತಿ ಗೊಂಡಬಾಳಗೆ ಕಿತ್ತೂರ ಚನ್ನಮ್ಮ ರಾಜ್ಯ ಪ್ರಶಸ್ತಿ

ಕೊಪ್ಪಳ: ಇಲ್ಲಿನ ಪ್ರಗತಿಪರ ಹೋರಾಟಗಾರ್ತಿ, ಮಹಿಳಾ ಮುಖಂಡೆ, ಕರ್ನಾಟಕ ಸರಕಾರದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತೆ ಜ್ಯೋತಿ ಎಂ. ಗೊಂಡಬಾಳ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ ರಾಜ್ಯಮಟ್ಟದ "ಕಿತ್ತೂರ ರಾಣಿ ಚನ್ನಮ್ಮ ಪ್ರಶಸ್ತಿ"ಗೆ ಆಯ್ಕೆ ಮಾಡಲಾಗಿದೆ. ಕುಷ್ಟಗಿ ತಾಲೂಕ ದೋಟಿಹಾಳ ಗ್ರಾಮದಲ್ಲಿ…

ಸಂಗಣ್ಣ ಮನೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ

ಕೊಪ್ಪಳ: ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಗೆಲುವು ಸಾಧಿಸಿದ ಹಿನ್ನೆಲೆ ಮಾಜಿ ಸಂಸದ ಸಂಗಣ್ಣ ಕರಡಿ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ವಿಜಯೋತ್ಸವ ಆಚರಿಸಿದರು.ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗುತ್ತಿದ್ದಂತೆ ಸಚಿವ ಶಿವರಾಜ್ ತಂಗಡಗಿ, ಶಾಸಕ

ಮತದಾರರ ತೀರ್ಪಿಗೆ ತಲೆ ಬಾಗುವೆ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟಿಸುವೆ-ಡಾ.ಬಸವರಾಜ ಕೆ.ಶರಣಪ್ಪ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಹಜ. ಮತದಾರರ ತೀರ್ಪಿಗೆ ತಲೆ ಬಾಗುವೆ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟಿಸುವೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಹೇಳಿದರು.  ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ…

ಮತ ಎಣಿಕಾ ಕೇಂದ್ರಕ್ಕೆ ಚುನಾವಣಾ ವೀಕ್ಷಕರ ಭೇಟಿ: ಪರಿಶೀಲನೆ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ ಅವರು ಸೋಮವಾರ ಮತ ಎಣಿಕಾ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಪ್ಪಳ ಲೋಕಸಭಾ ಕ್ಷೇತ್ರದ ಮತ…

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಜಿಲ್ಲೆಯಲ್ಲಿ ಒಟ್ಟು ಶೇಕಡಾ 81.61 % ಮತದಾನ

ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ: ಡಿಸಿ, ಸಿಇಒ, ಎಸ್‌ಪಿ ಅವರಿಂದ ಮತದಾನ ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ ಪ್ರಯುಕ್ತ ಸೋಮವಾರ ನಡೆದ ಮತದಾನದಲ್ಲಿ ಕೊಪ್ಪಳ ಡಿಸಿ, ಸಿಇಒ, ಎಸ್ಪಿ ಹಾಗೂ ಇತರ ಅಧಿಕಾರಿಗಳು ತಮ್ಮ ಮತದಾನದ…

ಶಿವನಗೌಡ ಪಾಟೀಲ ವಯೋನಿವೃತ್ತಿ

ಕೊಪ್ಪಳ ೦೩.೦೬.೨೦೨೪ ಕೊಪ್ಪಳ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ೨೯ ವರ್ಷಗಳ ಕಾಲ ಸೇವೆ ಸಲ್ಲಿಸಿ, ವಯೋನಿವೃತ್ತಿಗೊಂಡ ಗ್ರಂಥಪಾಲಕ ಶಿವನಗೌಡ ಪಾಟೀಲ ಅವರನ್ನು ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರಪ್ಪ ವಟಪರವಿ ಸನ್ಮಾನಿಸಿ ಬೀಳ್ಕೊಟ್ಟರು. ನಗರದ ಕಿನ್ನಾಳ ರಸ್ತೆಯಲ್ಲಿನ, ಎನ್.ಜಿ.ಓ…
error: Content is protected !!