Sign in
Sign in
Recover your password.
A password will be e-mailed to you.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಹಿಟ್ನಾಳ
ಬಳ್ಳಾರಿ ಹಾಲು ಉತ್ಪಾದಕ ಮಂಡಳಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಉಪಸ್ಥಿತರಿದ್ದರು.
ರೈತ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡಿ- ಸಚಿವ ಶಿವರಾಜ ತಂಗಡಗಿ
: ರಸಗೊಬ್ಬರವನ್ನು ಮಾರಾಟಕ್ಕಾಗಿ ಒಂದೇ ಕಂಪನಿ ಅಥವಾ ಎಜೆನ್ಸಿಯವರಿಗೆ ನೀಡಿದರೆ, ರೈತರಿಗೆ ಖರೀಸಲು ಸಮಸ್ಯೆಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ರೈತರ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ…
ನುಲಿಯ ಚಂದಯ್ಯ & ಶ್ರೀ ಕೃಷ್ಣ ಜಯಂತಿ: ಆಗಸ್ಟ್ 1ರಂದು ಪೂರ್ವಭಾವಿ ಸಭೆ
: ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 9 ರಂದು ನುಲಿಯ ಚಂದಯ್ಯ ಜಯಂತಿ ಮತ್ತು ಆ. 16 ರಂದು ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆಯನ್ನು ಆ. 1 ರಂದು ಬೆಳಿಗ್ಗೆ 10ಕ್ಕೆ ಮತ್ತು 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ…
ಭಾಗ್ಯನಗರ : ಕರಿಬಸವೇಶ್ವರ ವೃತ್ತದ ಉದ್ಘಾಟನೆ
ಕೊಪ್ಪಳ : ಭಾಗ್ಯನಗರ ಪಟ್ಟಣ ಪಂಚಾಯತಿ ವಾರ್ಡ್ ನಂ 09 ಯತ್ನಟ್ಟಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕರಿಬಸವೇಶ್ವರ ವೃತ್ತದ ಉದ್ಘಾಟನೆ ಕಾರ್ಯಕ್ರಮವನ್ನು ನಡೆಸಲಾಯಿತು ಸದರಿ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ, ಪಟ್ಟಣ ಪಂಚಾಯಿತಿ…
ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿದ್ರೆ ಪರವಾಗಿ ರದ್ದು- ಸಚಿವ ಶಿವರಾಜ್ ತಂಗಡಗಿ ಖಡಕ್ ಎಚ್ಚರಿಕೆ
ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಿದ್ರೆ, ಪರಿಣಾಮ ನೆಟ್ಟಗಿರಲ್ಲ ಎಂದ ಸಚಿವ
ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ ಎಂದು ಸ್ಪಷ್ಟನೆ
ಕೊಪ್ಪಳ: ಜು.29
ಜಿಲ್ಲೆಯಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಅಂತಹ ರಸಗೊಬ್ಬರ…
ಮಣ್ಣು ತಿಂದಿದ್ದ ಕುಣಿಕೆರಿ ಗ್ರಾಮದ ರೈತನಿಗೆ ಯೂರಿಯಾ ಗೊಬ್ಬರ ನೀಡಿದ ಬಿಜೆಪಿ ಮುಖಂಡರು
ಕೊಪ್ಪಳ : ಯೂರಿಯಾ ರಸಗೊಬ್ಬರ ಅಭಾವದಿಂದ ಬೇಸತ್ತ ಕುಣಿಕೆರಿ ಗ್ರಾಮದ ರೈತ ಮಣ್ಣು ತಿಂದಿದ್ದ ಘಟನೆ ಹಿನ್ನಲೆಯಲ್ಲಿ ಇಂದು ಆ ರೈತನ ಮನೆಗೆ ರಾಜ್ಯ ರೈತ ಮೋರ್ಚಾ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎ ಎಸ್ ಪಾಟೀಲ್ ನಡಹಳ್ಳಿರೊಂದಿಗೆ ಜಿಲ್ಲಾ ಬಿಜೆಪಿ ಹಾಗೂ ರೈತ ಮೋರ್ಚಾ ತಂಡ ಭೇಟಿ ನೀಡಿ ಯೂರಿಯಾ…
ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಸಮಿತಿ ಪ್ರತಿಭಟನೆ
ಸೇವಾ ಹಿರಿತನದ ಆಧಾರದ ಮೇಲೆ ವೇತನ ಹೆಚ್ಚಳ. ಪಿಂಚಣಿ ಸೌಲಭ್ಯ ಜಾರಿಗೊಳಿಸಲು.
ಸ್ವಚ್ಛವಾಹಿನಿ ನೌಕರರ ವೇತನ ಹೆಚ್ಚಳಕ್ಕಾಗಿ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಸಮಿತಿ ಕೊಪ್ಪಳ. ಪ್ರತಿಭಟನೆ ನಡೆಸಿ
ಕೊಪ್ಪಳ ಜಿಲ್ಲಾ ಕಾರ್ಮಿಕ ಇಲಾಖೆ ಎದುರು ಪ್ರತಿಭಟನೆ ನಡೆಸಿ…
ಕುಷ್ಟಗಿ: ಫಿಜಿಯೋತೆರೆಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
ಕುಷ್ಟಗಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಮಗ್ರ ಶಿಕ್ಷಣ ಅಭಿಯಾನದ ಪದನಿಮಿತ್ತ ಯೋಜನಾಧಿಕಾರಿಗಳ ಕಛೇರಿಯಿಂದ 2025-26ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆ ಕಾರ್ಯಚಟುವಟಿಕೆಗಳ ಅನುಷ್ಠಾನ ಯೋಜನೆಯಡಿ ತೀವ್ರತರನಾದ ವಿಶೇಷ ಚೇತನ ಮಕ್ಕಳಿಗೆ ಚಿಕಿತ್ಸೆ ನೀಡಲು ಫಿಜಿಯೋತೆರೆಪಿಸ್ಟ್ರ…
ಸೆಲೆಬರೆಟಿ ಆಡಿದ ಮಾತುಗಳು ಹೆಚ್ಚು ವೈರಲ್ :ಡಾ.ಯರಿಯಪ್ಪ ವಿಷಾಧ
ಗಂಗಾವತಿ: ವಿವಿಧ ಲೇಖಕರ ಆರು ಕೃತಿಗಳ ಲೋಕಾರ್ಪಣೆ
ಗಂಗಾವತಿ : ನಗರದ ಕನ್ನಡ ಜಾಗೃತಿ ಭವನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಗಂಗಾವತಿ ಸೋನಲ್ ಪಬ್ಲಿಕೇಷನ್, ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ವಿವಿಧ ಲೇಖಕರ ಆರು ಕೃತಿಗಳು ಬಿಡುಗಡೆಗೊಂಡವು.
'ನೆಲದ ಕವಿ' ರಮೇಶ ಸಿ. ಬನ್ನಿಕೊಪ್ಪ ಅವರ…
ಕೊಪ್ಪಳ ವಿಶ್ವವಿದ್ಯಾಲಯ: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
: ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಕೇಂದ್ರಗಳಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ,…