ಜೂನ್ ಮಾಹೆಯಲ್ಲಿ ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿಗಳ ಆದೇಶ

: ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿರೋಧಿ ದಿನ ಆಚರಿಸುವ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಜೂನ್ 01 ರಿಂದ 30 ರವರೆಗೆ ಒಂದು ತಿಂಗಳುಗಳ ಕಾಲ ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನವನ್ನು…

ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನೆ

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ನೆಪದಲ್ಲಿ ತಡೆಹಿಡಿಯಲಾದ ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಕೂಡಲೇ ಸ್ವೀಕರಿಸಲು ಕ್ರಮವಹಿಸಬೇಕು ಮತ್ತು ಶೈಕ್ಷಣಿಕ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ಆಗಸ್ಟ್ ವರೆಗೆ ವಿಸ್ತರಿಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ…

ಕಾರ್ಮಿಕರ ಮತ್ತು ಮಾಲೀಕರ ನಡುವೆ ನಡೆದ ಸಂಘರ್ಷದ ಗೆಲುವೇ ಕಾರ್ಮಿಕ ದಿನಾಚರಣೆ – ವಿಜಯ ಭಾಸ್ಕರ್.

ಕೊಪ್ಪಳ :  1836ರಲ್ಲಿ ಚಿಕಾಗೋ ನಗರದಲ್ಲಿ ಕಾರ್ಮಿಕರನ್ನು 17, 18 ಗಂಟೆಗಳ ಕಾಲ ಆಗಿನ ಮಾಲೀಕ ವರ್ಗ  ದುಡಿಸಿ ಕೊಳ್ಳುತ್ತಿತ್ತು. ವೈಜ್ಞಾನಿಕವಾಗಿ ದಿನಕ್ಕೆ 24  ಗಂಟೆಗಳಿದ್ದು ಅದರಲ್ಲಿ ಎಂಟು ತಾಸು ದುಡಿಸಿ ಕೊಳ್ಳಬೇಕೆಂದು ಮಾಲೀಕ ವರ್ಗವನ್ನು ಕಾರ್ಮಿಕ ನಾಯಕರು…

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ, ಮತ ಎಣಿಕೆ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ: ನಲಿನ್ ಅತುಲ್

 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ, ಮತ ಎಣಿಕೆ ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…

ವಿಜೃಂಭಣೆಯಿಂದ ಜರುಗಿದ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

: ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಅಪಾರ ಜನ ಸಾಗರದ ನಡುವೆ ಮಹಾರಥೋತ್ಸವವು ವಿಜೃಂಭಣೆಯಿಂದ ಜರುಗಿತು. ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿಯ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ…

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ : ಜೂನ್ 03 ರಂದು ಮತದಾನ

: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನವನ್ನು ಜೂನ್ 03 ರಂದು ನಿಗದಿಪಡಿಸಿದ್ದು, ಇದಕ್ಕೆ ಸಂಬoಧಿಸಿದoತೆ ಜಿಲ್ಲೆಯಲ್ಲಿ ಒಟ್ಟು 24 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.…

ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ವಿಶ್ವ ನೀರು ನಾಯಿ ದಿನ ಆಚರಣೆ

 : ಕೊಪ್ಪಳ ವಲಯದ ಪ್ರಾದೇಶಿಕ ಅರಣ್ಯ ವಲಯ ಮುನಿರಾಬಾದ್ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ, ಮುನಿರಾಬಾದ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮೇ 29 ರಂದು ತೋಟಗಾರಿಕೆ ಮಹಾವಿದ್ಯಾಲಯ, ಮುನಿರಾಬಾದ್‌ನಲ್ಲಿ ವಿಶ್ವ ನೀರುನಾಯಿ ದಿನವನ್ನು ಆಚರಿಸಲಾಯಿತು.  ಕಾರ್ಯಕ್ರಮದಲ್ಲಿ ಬಾಗಲಕೋಟೆಯ…

ಹಂಪಿಯ ಪರಿಸರದಲ್ಲಿ ಪ್ರಾಗೈತಿಹಾಸಿಕ ಕಾಲದ ಗವಿವರ್ಣ ಚಿತ್ರಗಳು ಪತ್ತೆ

: ಹಂಪಿ ವಿಶ್ವ ಪರಂಪರೆ ಪ್ರದೇಶದಲ್ಲಿರುವ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ರಾಜ್ಯ ಪುರಾತತ್ತ್ವ ಸಂಗ್ರಹಾಲಯಗಳು ಪರಂಪರೆ ಇಲಾಖೆ ಕಮಲಾಪುರ-ಹಂಪಿಯ ಉಪ ನಿರ್ದೇಶಕರಾದ ಡಾ.ಆರ್.ಶೇಜೇಶ್ವರ ಹಾಗೂ ಪುರಾತತ್ತ್ವ ಸಹಾಯಕರಾದ ಡಾ.ಆರ್.ಮಂಜನಾಯ್ಕ ಇವರುಗಳು ಕ್ಷೇತ್ರ ಕಾರ್ಯ…

ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಸೂಚನೆ

2024-25 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಬೆಳೆವಿಮೆಗೆ ನೋಂದಾವಣೆ ಪ್ರಕ್ರಿಯೆ ಆರಂಭಗೊAಡಿದೆ. ಕೃಷಿ ಇಲಾಖೆ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿ ಮತ್ತು ಟಾಟಾ ಎ.ಐ.ಜಿ ಕಂಪನಿಯ…

ಸಿ.ಇ.ಟಿ ಪರೀಕ್ಷಾ ಫಲಿತಾಂಶವನ್ನು ಶೀಘ್ರ ಪ್ರಕಟಿಸಲು ಎಐಡಿಎಸ್‌ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಆಗ್ರಹ

ಈ ಬಾರಿ ಸಿ.ಇ.ಟಿ ಪರೀಕ್ಷೆಯಲ್ಲಿ ಉಂಟಾದ ಗೊಂದಲವು ಇಡೀ ಶೈಕ್ಷಣಿಕ ವರ್ಷ ಪ್ರಾರಂಭಗೊಳ್ಳುವಲ್ಲಿ ಸಮಸ್ಯೆ ಸೃಷ್ಟಿಸಿದೆ. ಕಾಮೆಡ್- ಕೆ ನ ಫಲಿತಾಂಶ ಬಂದಾಗಿಯೂ ಇಂದಿಗೂ ಸಿ.ಇ.ಟಿ ಫಲಿತಾಂಶ ಪ್ರಕಟಿಸಲಾಗಿಲ್ಲ. ಒಂದೆಡೆ ಸಿ.ಇ.ಟಿ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು…
error: Content is protected !!