Sign in
Sign in
Recover your password.
A password will be e-mailed to you.
ಸಚಿವ ಸಂಪುಟ ಸಭೆ ಚರ್ಚೆಯ ನಂತರ ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಪ್ಪಳ, ಅಕ್ಟೋಬರ್ 4: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು…
ಹಿಟ್ಲರ್ ಆಡಳಿತ ನಿಲ್ಲಿಸಿ: ಸಿವಿಸಿ ಆಕ್ರೋಶ
ಕೊಪ್ಪಳ: ರಸ್ತೆ ರಿಪೇರಿ ಆಗ್ರಹಿಸಿ ಪ್ರತಿಭಟನೆ ಆಯೋಜಿಸಿದ್ದ ಕವಲೂರು, ಅಳವಂಡಿ, ಹಂದ್ರಾಳ, ಗುಡಿಗೇರಿ ಹಾಗೂ ಬನ್ನಿಕೊಪ್ಪ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಹಾಗೂ ಹಿಟ್ಲರ್ ಮಾದರಿ ಆಡಳಿತ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್…
ದಸರಾ ಕವಿಗೋಷ್ಠಿಯಲ್ಲಿ ಕವಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ-ಪ್ರೊ. ಎಸ್ .ಜಿ ಸಿದ್ದರಾಮಯ್ಯ
ಕೊಪ್ಪಳ ವಿಶ್ವವಿದ್ಯಾಲಯದ ದಸರಾ ಕಾವ್ಯ ಸಂಭ್ರಮದ 2ನೇ ಆವೃತ್ತಿ ಯಶಸ್ವಿ
ರಾಜಕಾರಣಿಗಳು ಇಂದು ಅತ್ಯಂತ ಕೆಟ್ಟ ಭಾಷೆ ಬಳಸುತ್ತಿದ್ದಾರೆ ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಮಾರಕವಾಗಿದೆ ಇವರನ್ನು ಬದಲಾಯಿಸುವ ಜವಾಬ್ದಾರಿ ಲೇಖರ ಮೇಲಿದೆ ಹಿರಿಯ ಸಾಹಿತಿ ಪ್ರೊ. ಎಸ್ .ಜಿ ಸಿದ್ದರಾಮಯ್ಯ…
ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ: ಸಿದ್ದರಾಮಯ್ಯ
ಮೈಸೂರು, ಸೆಪ್ಟಂಬರ್ 3: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು…
ಪದಕ ಗೆಲ್ಲಲು ಕ್ರೀಡಾಪಟುಗಳ ಪರಿಶ್ರಮ ಹಾಗೂ ತರಬೇತಿ ಅತ್ಯಗತ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತ ಹಾಕಿ ತಂಡದ ನಾಯಕ ಅರಮಾನ್ ಪ್ರೀತ್ ಸಿಂಗ್ ರ ಸಾಧನೆ ಯುವಕ್ರೀಡಾಪಟುಗಳಿಗೆ ಪ್ರೇರಣೆ
ಮೈಸೂರು,ಅಕ್ಟೋಬರ್ 3 : ಕ್ರೀಡಾಪಟುಗಳಲ್ಲಿ ಶ್ರಮ, ಏಕಾಗ್ರತೆ, ಗುರಿ, ಗುಣಮಟ್ಟದ ತರಬೇತಿ ಸಿಕ್ಕಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು…
150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ
ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರ
ಜನರು ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಬೇಕು
ಮೈಸೂರು, ಅಕ್ಟೋಬರ್ 3 : ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಪ್ಪಳ ನಗರಸಭೆ ಅಧ್ಯಕ್ಷರಿಗೆ ಮುಸ್ಲಿಮ್ ನೌಕರರ ಸಂಘದಿಂದ ಸನ್ಮಾನ
ಕೊಪ್ಪಳ : ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಮ್ ನೌಕರರ ಸೇವಾ ಸಂಘದ (KSGMEWA) ಯಿಂದ ನಗರಸಭೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಮ್ಜದ್ ಪಟೇಲ್ ರವರಿಗೆ ಅವರ ಸ್ವಗೃಹದಲ್ಲಿ ಸನ್ಮಾನ ಮಾಡಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಮ್ ನೌಕರರ ಸೇವಾ ಸಂಘ(KSGMEWA)ದಿಂದ ಬೇಡಿಕೆಗಳ…
ಜನಮನಸೊರೆಗೊಂಡ ಗಾಂಧೀ ಬೆಳಕು ಸಂಗೀತ ಕಾರ್ಯಕ್ರಮ
ಕೊಪ್ಪಳ
ನಗರದ ಸಕಾರಿ ನೌಕರ ಭವನದಲ್ಲಿ ಜರುಗಿದ ಗಾಂಧೀ ಬೆಳಕು ಉಪನ್ಯಾಸ ಹಾಗೂ ಸಂಗೀತ ಕಾರ್ಯಕ್ರಮ ಶಿಕ್ಷಕರ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜರುಗಿತು.
ಉಪನ್ಯಾಸ ಕಾರ್ಯಕ್ರಮಕ್ಕೂ ಮುನ್ನ ಸಂಗೀತ ಕಾರ್ಯಕ್ರಮದಲ್ಲಿ ರಘುಪತಿ ರಾಘವ ಹಾಡನ್ನು ಬಾನ್ಸುರಿಯಲ್ಲಿ ಅಮರೇಶ…
ಪ್ರತಿಯೊಬ್ಬರು ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಡಾ.ಲಿಂಗರಾಜು.ಟಿ
ವಿಶ್ವ ಹೃದಯ ದಿನಾಚರಣೆ ಜಾಗೃತಿ ಕಾರ್ಯಕ್ರಮ
): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಎನ್.ಸಿ.ಡಿ. ಕೋಶ ಮತ್ತು ಜಿಲ್ಲಾ ಬೋಧಕ ಆಸ್ಪತ್ರೆ ಹಾಗೂ ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್ ಹಾಗೂ ಸರಕಾರಿ…
ಕೇಂದ್ರ ಪುರಷ್ಕೃತ ಯೋಜನೆಗಳು ಸಮರ್ಪಕ ಅನುಷ್ಠಾನವಾಗಲಿ : ಕೆ.ರಾಜಶೇಖರ ಹಿಟ್ನಾಳ
ಕೇಂದ್ರ ಪುರಷ್ಕೃತ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತು ಕೊಡಬೇಕು ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರು ಆಗಿರುವ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಕಚೇರಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಅಕ್ಟೋಬರ್ 3ರಂದು ನಡೆದ…