Sign in
Sign in
Recover your password.
A password will be e-mailed to you.
ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ಹುದ್ದೆಗಳ ನೇಮಕ: ಅಕ್ಟೋಬರ್ 04ರಿಂದ ದಾಖಲಾತಿ ಪರಿಶೀಲನೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ಹುದ್ದೆಗಳ ಎರಡನೇ ಸುತ್ತಿನ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ಅಕ್ಟೋಬರ್. 04 ರಿಂದ ಅ.10 ರವರೆಗೆ ನಡೆಯಲಿದೆ.
ಜಿಲ್ಲಾ…
ಸ್ನಾತಕೋತ್ತರ, ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
: 2024-25 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿರುತ್ತದೆ.…
ಬ್ಯೂಟಿ ಪಾರ್ಲರ್, ಮಹಿಳಾ ಹೊಲಿಗೆ ತರಬೇತಿ, ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿAದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಉಚಿತ ತರಬೇತಿಯನ್ನು ನೀಡಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ಅಕ್ಟೋಬರ್ 05 ರಂದು…
ಅ.೦೫ಕ್ಕೆ ಕಾರ್ಮಿಕರಿಗೆ ಕಾನೂನು ಅರಿವು ಕಾರ್ಯಾಗಾರ
ಗಂಗಾವತಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಗಂಗಾವತಿ ವಕೀಲರು ಸಂಘ, ಕಾರ್ಮಿಕ ಇಲಾಖೆ ಹಾಗು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಾಗಾರವನ್ನು ಅಕ್ಟೋಬರ್ ೦೫ ಬೆಳಗ್ಗೆ ೧೦:೦೦ಕ್ಕೆ ನಗರದ ಸಾಹಿತ್ಯ ಭನವದಲ್ಲಿ ಆಯೋಜಿಸಲಾಗಿದ್ದು ಎಲ್ಲಾ ವಿಧದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಅ.5ರಂದು ಭೂಮಿ ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ
ಕೊಪ್ಪಳ : ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಭೂಮಿ ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ ಅಕ್ಟೋಬರ್ 5 ರಂದು ಬೆಳಿಗ್ಗೆ 10ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ಜರುಗಲಿದೆ ಎಂದು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಮುಖಂಡ ಡಿ.ಎಚ್. ಪೂಜಾರ ಹೇಳಿದರು.
ಅವರು…
ಗಾಂಧೀ, ವಿಚಾರದ ಕಾಮನೂರು ಪಾದಯಾತ್ರೆ ಯಶಸ್ವಿ
ನಗರದ ಅಶೋಕ ವೃತ್ತದಿಂದ ಕಾಮನೂರ ಗ್ರಾಮಕ್ಕೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ನಸುಕಿನ ಜಾವ 05 : 40 ಕ್ಕೆ ಮಾಜಿ ಸಂಸದರಾದ ಸಂಗಣ್ಣ ಕರಡಿ, ನಗರಸಭೆ ಅಧ್ಯಕ್ಷ ಅಮ್ಜದ ಪಟೇಲ ತಹಶೀಲ್ದಾರ ವಿಠ್ಠಲ್ ಚೌಗಲಾ ಅಶೋಕ ವೃತ್ತದಲ್ಲಿ ರಘುಪತಿ ರಾಘವ ಭಜನ್ ನಂತರ,ಪಾದಯಾತ್ರೆಗಳಿಗೆ ಚಾಲನೆ…
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನೀಡುವವರೆಗೂ ಹೋರಾಟ : ನವೀನ್ ಗುಳಗಣ್ಣನವರ್
ಕೊಪ್ಪಳ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಿರಂತರ ಹೋರಾಟ ಮಾಡುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್ ಹೇಳಿದರು.
ಅವರು ಬುಧವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯನವರು ಕುರ್ಚಿಗೆ…
ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ ಶಾಸ್ತ್ರಿಜೀ ಜಯಂತಿ
. ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಜೀಯವರ ಜಯಂತಿ ಆಚರಣೆ ಮತ್ತು ಸ್ವಚ್ಛತೆಯೇ ಸೇವೆ ಕಾರ್ಯಕ್ರಮದ ಅಡಿಯಲ್ಲಿ ಶ್ರಮದಾನ ಕಾರ್ಯಕ್ರಮ ಜರುಗಿತು. ಪ್ರಾಂಶುಪಾಲರಾದ ಡಾ. ಡಿ. ಎಚ್ ನಾಯ್ಕ ಪೂಜೆ ಸಲ್ಲಿಸಿ…
ಭಾರತ ನೆಟ್‌ಬಾಲ್ ಫೆಡರೇಷನ್‌ಗೆ ಸುಮನ್ ಅಧ್ಯಕ್ಷೆ
ಕೊಪ್ಪಳ: ಭಾರತ ನೆಟ್ ಬಾಲ್ ಫೆಡರೇಷನ್‌ಗೆ ನಡೆದ ಉಪಚುನಾವಣೆಯಲ್ಲಿ ದೆಹಲಿಯ ಅಂತರಾಷ್ಟ್ರೀಯ ನೆಟ್‌ಬಾಲ್ ಕ್ರೀಡಾಪಟು ಸುಮನ್ ಕೌಶಿಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ನೆಟ್‌ಬಾಲ್ ಫೆಡರೇಷನ್ ಪ್ರಕಟಣೆ ನೀಡಿದೆ.
ಬೆಂಗಳೂನಿನ ಕೋರಮಂಗಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ…
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ.ಸಿದ್ದರಾಮಯ್ಯ
ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು: ಸಿ.ಎಂ.ಬಣ್ಣನೆ
*ನಾನು, ನಮ್ಮ ಸರ್ಕಾರ ಈ ದಿಕ್ಕಿನಲ್ಲಿದೆ: ಸಿ.ಎಂ
ಬೆಂಗಳೂರು ಅ 2:
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು…