ಮೇ 30ರಿಂದ ಜೂನ್ 3ರವರೆಗೆ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ

 ): ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಗೆಮ್ಮ ದೇವಿ ದೇವಸ್ಥಾನದ 2024ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವವು ಮೇ 30ರಿಂದ ಜೂನ್ 3ರವರೆಗೆ ನಡೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ಹಲವು ಜಿಲ್ಲೆ ಹಾಗೂ ರಾಜ್ಯಗಳಿಂದ 5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವುದರಿಂದ…

ಗಂಗಾವತಿ ನಗರದ ಪ್ರಮುಖ ರಸ್ತೆಗಳ ದುರಸ್ಥಿಗೆ ಆಗ್ರಹ

ಗಂಗಾವತಿ: ಗಂಗಾವತಿಯ ಪ್ರಮುಖ ರಸ್ತೆಗಳಲ್ಲಿ ಹಾಗೂ ವೃತ್ತಗಳಲ್ಲಿ ಅಲ್ಲದೇ ಜನನಿಬಿಡ ಸ್ಥಳಗಳಲ್ಲಿ ಅಂದರೆ ಬಸ್‌ಸ್ಟ್ಯಾಂಡ್ ಎದುರಿಗೆ, ಆನೆಗುಂದಿ ರಸ್ತೆ ಹಾಗೂ ಅಂಬೇಡ್ಕರ್ ಸರ್ಕಲ್, ತಾತನ ಮಠದಿಂದ ಜುಲೈನಗರವರೆಗೆ, ಬೈಪಾಸ್ ರಸ್ತೆ, ಕನಕದಾಸ ವೃತ್ತ ಹೀಗೆ ಬೇರೆ ಬೇರೆ ರಸ್ತೆಗಳ ಮಧ್ಯದಲ್ಲಿ…

ಬಿಸರಳ್ಳಿ ಗ್ರಾಮ ಪಂಚಾಯತ : ನರೇಗಾ ಕಾಮಗಾರಿ ಪರಿಶೀಲನೆ

  ಬಿಸರಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅಳವಂಡಿ ಹೋಬಳಿಯ ಕೃಷಿ ಇಲಾಖೆಯಿಂದ ಅನುಷ್ಠಾನಿಸುತ್ತಿರುವ ಕಂದಕ  ಬದು ನಿರ್ಮಾಣ ಕಾಮಗಾರಿ ಹಾಗೂ ಗ್ರಾಮ ಪಂಚಾಯತಿಯ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ರವಿವಾರದಂದು ಕೊಪ್ಪಳ ತಾಲೂಕ ಪಂಚಾಯತಿಯ ನರೇಗಾ ಸಹಾಯಕ…

ಲೋಕಸಭಾ ಚುನಾವಣೆ ಮತ ಎಣಿಕೆ : ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ

ಲೋಕಸಭಾ ಚುನಾವಣೆ-2024 ರ ಮತ ಎಣಿಕೆ ಕಾರ್ಯ ಜೂನ್ 04ರಂದು ನಡೆಯಲಿರುವ ಪ್ರಯುಕ್ತ ಶಾಂತಿ ಹಾಗೂ ನ್ಯಾಯಸಮ್ಮತವಾಗಿ ನಡೆಯುವ  ಹಿತದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ  1973ರ ಕಲಂ 144 ರನ್ವಯ ಕೊಪ್ಪಳ ಜಿಲ್ಲೆಯಾದ್ಯಂತ ಜೂನ್ 03ರ ಸಂಜೆ 6 ಗಂಟೆಯಿAದ…

ಕರ್ತವ್ಯದಲ್ಲಿ ನಿರ್ಲಕ್ಷö್ಯತನ ತೋರದೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ : ಡಿಸಿ ನಲಿನ್ ಅತುಲ್

 : ಚುನಾವಣಾ ಮತದಾನ ದಿನದಂದು ನಿಯೋಜಿತ ಸಿಬ್ಬಂದಿ ಸರಿಯಾದ  ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ಜವಾಬ್ದಾರಿಯಿಂದ ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಚುನಾವಣಾ ನಿಯೋಜಿತ ಸಿಬ್ಬಂದಿಗಳಿಗೆ ಸೂಚಿಸಿದರು.…

ಹುಲಿಗೆಮ್ಮ ದೇವಿ ಜಾತ್ರೆ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ

Kannadanet NEWS ಕೊಪ್ಪಳ ತಾಲ್ಲೂಕಿನ ಹುಲಿಗಿ ಗ್ರಾಮದಲ್ಲಿ ಮೇ 30 ರಿಂದ ಜೂನ್ 03 ರವರೆಗೆ ನಡೆಯಲಿರುವ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ನಿಮಿತ್ಯ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ…

ಮೇ ಸಾಹಿತ್ಯ ಮೇಳ:ವಿವಿಧ ಪ್ರಶಸ್ತಿಗಳ ಪ್ರದಾನ

ಕೊಪ್ಪಳ ಮೇ 26:  10 ನೇ ಮೇ ಸಾಹಿತ್ಯ ಮೇಳದ ಅಂಗವಾಗಿ ಪ್ರಕಟವಾಗಿದ್ದ ವಿವಿಧ ಪ್ರಶಸ್ತಿಗಳನ್ನು ಇಂದು ಸಂಜೆ ಪ್ರದಾನ ಮಾಡಲಾಯಿತು. ವಿಭಾ ಸಾಹಿತ್ಯ ಪ್ರಶಸ್ತಿ- ತೀರ್ಥಹಳ್ಳಿಯ ಸವಿರಾಜ್ ಆನಂದ್ ,ಬಂಡ್ರಿ ನರಸಪ್ಪ ಸಮಾಜಮುಖಿ ಶ್ರಮಜೀವಿ ಪ್ರಶಸ್ತಿ-ಧಾರವಾಡದ ಎಸ್.ಆರ್.ಹಿರೇಮಠ,ನವಲಕಲ್ ಬೃಹನ್ಮಠ…

ಮಹಿಳೆ ಸಂಕೋಲೆಗಳಿಂದ ಬಿಡುಗಡೆಗೊಳ್ಳಲಿ -ಆರ್.ಸುನಂದಮ್ಮ

ಕೊಪ್ಪಳ ಮೇ ಮಹಿಳೆಯನ್ನು ಸಂಕೋಲೆಗಳಿಂದ ಬಿಡುಗಡೆಗೊಳಿಸದ ಹೊರತು ಸಮಾಜದಲ್ಲಿ ಇತರೆ ರಾಜಕೀಯ,ಆರ್ಥಿಕ ಸಮಾನತೆಗಳನ್ನು ತರುವುದು ಸಾಧ್ಯವಿಲ್ಲ .ಸಾಹಿತಿಗಳು,ಬರಹಗಾರರು ತಮ್ಮ ವಿಚಾರಗಳನ್ನು ಸ್ಪಷ್ಟವಾಗಿಟ್ಟುಕೊಳ್ಳಬೇಕು‌.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಸರ್ಕಾರಗಳನ್ನು…

ಸಾಹಿತಿಗಳ ದನಿ ಹತ್ತಿಕ್ಕುವ ಪ್ರಯತ್ನ-‘ಕವಿಗೋಷ್ಠಿ’ಯಲ್ಲಿ ಚಿಂತಕ ಪಿ.ಎನ್. ಗೋಪಿಕೃಷ್ಣನ್ ಕಳವಳ

ಕೊಪ್ಪಳ,  :  ತುರ್ತು ಪರಿಸ್ಥಿತಿ ಒಂದು ಕಾಲದಲ್ಲಿ ಲೇಖಕರು ಮತ್ತು ಜನರನ್ನು ಕಂಗಾಲು ಮಾಡಿತ್ತು. ಆದರೆ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದ್ದು ಸಾಹಿತಿಗಳ ದನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಕೇರಳದ ಕವಿ ಮತ್ತು ಚಿಂತಕ ಪಿ.ಎನ್. ಗೋಪಿಕೃಷ್ಣನ್ ಕಳವಳ ವ್ಯಕ್ತಪಡಿಸಿದರು. ಇಲ್ಲಿನ…

‘ಶಿಕ್ಷಣಕ್ಕೆ ಜಿಡಿಪಿಯ ಶೇ 10ರಷ್ಟು ಮೀಸಲಿಡಿ’-ಅವಿಜಿತ್ ಘೋಷ್

ಮೇ ಸಾಹಿತ್ಯ ಮೇಳ ಸುದ್ದಿ ಕೊಪ್ಪಳ, :  ಶಿಕ್ಷಣ ಕ್ಷೇತ್ರದತ್ತ ಸರ್ಕಾರಗಳು ತೋರುವ ಅನಾದರ ಕೊನೆಯಾಗಬೇಕು ಎಂದು ಒತ್ತಾಯಿಸಿದ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆ.ಎನ್.ಯು) ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷ ಅವಿಜಿತ್ ಘೋಷ್, ಶಿಕ್ಷಣ ಕ್ಷೇತ್ರಕ್ಕೆ ನಿಗದಿಪಡಿಸಿರುವ ದೇಶದ…
error: Content is protected !!