Sign in
Sign in
Recover your password.
A password will be e-mailed to you.
ಟಿಎಸ್‌ಆರ್, ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತರಿಗೆ ಅ.3ಕ್ಕೆ ಅಭಿನಂದನೆ
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ), ಮತ್ತು ಪ್ರೆಸ್ ಕ್ಲಬ್ ಆ್ ಬೆಂಗಳೂರು(PCB) ಇವರ ಸಂಯುಕ್ತಾಶ್ರದಲ್ಲಿ ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಪುರಸ್ಕೃತರಿಗೆ ಚಹಾಕೂಟ ಮತ್ತು ಅಭಿನಂದನಾ…
ಕೊಪ್ಪಳ ಕೋಟೆ ಆವರಣದಲ್ಲಿ ಅರ್ಥಯುತವಾಗಿ ನಡೆದ ಶ್ರಮದಾನ
ಕೊಪ್ಪಳ ಬಯಲುಸೀಮೆಯ ಕೊಪ್ಪಳ ನಗರಕ್ಕೆ ವಿಶೇಷ ಮೆರುಗು ನೀಡುವ ಕೊಪ್ಪಳ ಕೋಟೆ ಅಂಗಳವು ಅಕ್ಟೋಬರ್ 1ರಂದು ವಿಶಿಷ್ಟ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು.
ನಿತ್ಯ ಕಚೇರಿಯ ಹತ್ತು ಹಲವಾರು ಕಾರ್ಯಗಳಲ್ಲಿ ಮುಳುಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ…
ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ; ರಾಜೀನಾಮೆ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು. ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಮುಖ್ಯಮಂತ್ರಿಯವರು ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ…
SCP/TSP ಕಾಯ್ದೆ ಮೊದಲಿಗೆ ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ: ಸಿಎಂ
ಗುತ್ತಿಗೆಯಲ್ಲಿ SC-ST ಗೆ ಮೀಸಲಾತಿ ಮೊದಲಿಗೆ ತಂದಿದ್ದು ಇಡೀ ದೇಶದಲ್ಲಿ ನಾವು ಮಾತ್ರ: ಸಿಎಂ
ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು: ಸಿಎಂ
ಈ ಬಾರಿ ಅರ್ಥಪೂರ್ಣವಾದ- ವಾಲ್ಮೀಕಿ ಜಯಂತಿ ಆಚರಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಅ1: ಈ ಬಾರಿ ಅರ್ಥಪೂರ್ಣವಾದ- ವಾಲ್ಮೀಕಿ ಜಯಂತಿ ಆಚರಣೆ…
ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆಯ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಆಯ್ಕೆ
ಕೊಪ್ಪಳ;-ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ಸಂಘದ ವೇದಿಕೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಡಾ.ಸುಭಾಶ ಎಸ್.ಪೋರೆ ಮತ್ತು ಡಾ.ನಾಗಪುಷ್ಪಾಲತಾ ಇವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಮತ್ತು…
ವಿಶ್ವ ಶ್ರವಣ ನ್ಯೂನ್ಯತೆಯುಳ್ಳ ವ್ಯಕ್ತಿಗಳ ದಿನಾಚರಣೆ
ಪ್ರಾರಂಭ ಸಂಸ್ಥೆ ಕೊಪ್ಪಳ, ಸಾಮರ್ಥ್ಯ,ಡೆಫ್ ಚೈಲ್ಡ್ ವರ್ಲ್ಡ್‌ವೈಡ್ಥ್ (ಯು.ಕೆ) ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಶ್ರವಣ ನ್ಯೂನ್ಯತೆಯುಳ್ಳ ವ್ಯಕ್ತಿಗಳ ದಿನಾಚರಣೆಯನ್ನು ಪ್ರಾರಂಭ ಸಾಮರ್ಥ್ಯ ಸಂಸ್ಥೆಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಸಂಸ್ಥೆ ನಿರ್ದೇಶಕರಾದ…
ಚಟುವಟಿಕೆಗೆ ಹೃದಯವನ್ನು ಬಳಸಿ- ಡಾ|| ಲಿಂಗರಾಜು ಟಿ
ಹೃದಯವು ಮಾನವ ದೇಹದ ಪ್ರಮುಖ ಅಂಗಾಗಳಲ್ಲಿ ಒಂದಾಗಿದೆ ಅದರ ಅಸಮರ್ಪಕ ಕಾರ್ಯವು ಮಾರಣಾಂತಿಕತೆಗೆ ಕಾರಣವಾಗಬಹುದು ಆದಕಾರಣ ಪ್ರತಿಯೊಬ್ಬರು ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಅವಶ್ಯಕವಾಗಿರುತ್ತದೆ ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ||…
ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೊಪ್ಪಳದಲ್ಲಿ ದಿನಾಂಕ ೦೩-೧೦-೨೦೨೪ ಗುರುವಾರದಂದು ಕಾಯಚಿಕಿತ್ಸಾ ವಿಭಾಗದ ತಜ್ಞ ವೈದ್ಯರಿಂದ ವಿಶೇಷ ಮಧುಮೇಹ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಉಚಿತವಾಗಿ ಆಯ್ದ…
ಗಂಗಾವತಿ ಸಂಗೀತ ಕಲಾವಿದರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸಿರುಗುಪ್ಪದಲ್ಲಿ ನಡೆದ ಸರ್ವಧರ್ಮ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಲೋತ್ಸವ
ಗಂಗಾವತಿ: ಮಲ್ಲಾಪುರ ಹೆಚ್.ಎಂ. ಹಿರೇಮಠ ಸಾರಥ್ಯದಲ್ಲಿ ಶ್ರೀ ಪುಟ್ಟರಾಜ ಸಾಂಸ್ಕೃತಿಕ ಕಲಾ ಬಳಗ ಸಿರುಗುಪ್ಪ ಇವರಿಂದ ಸೆಪ್ಟೆಂಬರ್-೨೯ ಭಾನುವಾರ ಸಿರುಗುಪ್ಪ ಪಟ್ಟಣದ ಬಳ್ಳಾರಿ ರಸ್ತೆಯ ವಿಜಯಮೇರಿ ಶಾಲೆಯ…
ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸಮುದಾಯದ ಸಹಕಾರ ಅಗತ್ಯ: ಪ್ರಕಾಶ ತಗಡಿನಮನಿ
ಕೊಪ್ಪಳ: ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿಸಬೇಕಾದರೆ ಸಮುದಾಯದ ಸಹಕಾರದಿಂದ ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರಕಾಶ ತಗಡಿನಮನಿ ಹೇಳಿದರು.
ಅವರು ತಾಲೂಕಿನ ಚುಕನಕಲ್ಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ…