ವಿದ್ಯಾರ್ಥಿಗಳಲ್ಲಿ ಅದ್ಬುತವಾದ ಜ್ಞಾನಯಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಿ : ಕಲ್ಲೇಶ ಬಿ

ಕೊಪ್ಪಳ,  ವಿದ್ಯಾರ್ಥಿಗಳಲ್ಲಿ ಅದ್ಭುತವಾದ ಜ್ಞಾನವಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಕಲ್ಲೇಶ ಬಿ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶುಕ್ರವಾರದಂದು 2024-25 ಸಾಲಿನ ಪದವಿ ಪ್ರಥಮ…

ಮಕ್ಕಳು ತಮ್ಮ ಸಮಸ್ಯೆಗಳನ್ನು ಸ್ಥಳೀಯ ಸರಕಾರಕ್ಕೆ ತಿಳಿಸಿ: ಶೇಖರಗೌಡ ಜಿ ರಾಮತ್ನಾಳ

ಮಕ್ಕಳ ಹಕ್ಕುಗಳ ಗ್ರಾಮಸಭೆ  ಕೊಪ್ಪಳ,   ಮಕ್ಕಳು ತಮ್ಮ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಸ್ಥಳೀಯ ಸರಕಾರಕ್ಕೆ ತಿಳಿಸಿ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಹೇಳಿದರು. ಅವರು ಶುಕ್ರವಾರದಂದು…

ಡಿ.17 ರಂದು ಭಾಗ್ಯನಗರ, ಕೊಪ್ಪಳ ವಿವಿಧೆಡೆ ವಿದ್ಯುತ್ ವ್ಯತ್ಯಯ

 ಕೊಪ್ಪಳ, ): ಜೆಸ್ಕಾಂ ಕೊಪ್ಪಳ ಉಪ ವಿಭಾಗ ವ್ಯಾಪ್ತಿಯ 110/33/11ಕೆವಿ ಎಂ.ಎA.ಯು.ಎಸ್ ಕೊಪ್ಪಳ ಸ್ಟೇಷನ್ ತೃತೀಯ ತ್ರೈಮಾಸಿಕ ತುರ್ತು ನಿರ್ವಹಣೆ ಕೆಲಸ ನಡೆಸುತ್ತಿರುವ ಪ್ರಯುಕ್ತ ಈ ಸ್ಟೇಷನಗೆ ಒಳಪಡುವ ಎಲ್ಲ ಮಾರ್ಗಗಳಲ್ಲಿ ಡಿಸೆಂಬರ್ 17 ರಂದು ಬೆಳಿಗ್ಗೆ 09 ಗಂಟೆಯಿAದ ಸಾಯಂಕಾಲ 05…

ಡಿ.18ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

 ಕೊಪ್ಪಳ,   ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿAದ ವಾಕ್ ಇನ್ ಇಂಟರ್‌ವ್ಯೂವ್ ಡಿಸೆಂಬರ್ 18ರಂದು ಬೆಳಿಗ್ಗೆ 10.30 ಗಂಟೆಯಿAದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಈ ವಾಕ್ ಇನ್ ಇಂಟರ್‌ವ್ಯೂವ್‌ದಲ್ಲಿ ಖಾಸಗಿ…

ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿಶೇಷ ಪ್ರೋತ್ಸಾಹಧನ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ,…

ಕಲಾ ಸಂಭ್ರಮ – ಕಲಾ ದೀಪ್ತಿ

Koppal ಸ್ವರ ಸೌರಭ ಸಂಗೀತ ಮತ್ತು ಲಲಿತ ಕಲಾ ಸಂಸ್ಥೆ ಭಾಗ್ಯನಗರವತಿಯಿಂದ ಕೊಪ್ಪಳದ ಬಾಲಕೀಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಚಿನ್ನರೊಂದಿಗೆ ಕಲಾ ಸಂಭ್ರಮ ಎಂಬ ಶೀರ್ಷಿಕೆಯೊಂದಿಗೆ ಕಲಾ ದೀಪ್ತಿ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಹ ಶಿಕ್ಷಕರಾದ ವೀರೇಶ ಚೋಳಪ್ಪರವರು ಸಸ್ಯಕ್ಕೆ…

ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಕಾರ್ತಿಕ ದೀಪೋತ್ಸವ

ಕೊಪ್ಪಳ : ನಗರದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ವಿಶೇಷ ದೀಪೋತ್ಸವ ಗುರುವಾರ ಸಾಯಂಕಾಲ ೭:೩೦ ಕ್ಕೆ ಜರುಗಿತು. ಕಾರ್ಯಕ್ರಮದಲ್ಲಿ ನಗರದ ಗಣ್ಯರು ಹಾಗೂ ಸಹಸ್ರಾರು ಭಕ್ತರು ಪಾಲ್ಗೊಂಡು ದೀಪ ಹಚ್ಚುವ ಮೂಲಕ ಶ್ರೀ ರಾಘವೇಂದ್ರ ಸ್ವಾಮಿಗಳ ಅಂತರ್ಗತ ಶ್ರೀ…

ಭರದಿಂದ ಸಾಗಿದ ಶ್ರೀಮಠದ ಮಹಾದಾಸೋಹದ ಸಿದ್ಧತೆ ಕಾರ್ಯ

ಕೊಪ್ಪಳ: ದಕ್ಷಿಣ ಭಾರತದ ಕುಂಭಮೆಳ ಎಂದು ಪ್ರಖ್ಯಾತಿ ಪಡೆದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವವು ಜನೇವರಿ ೧೫ ರಂದು ಜರುಗುವ ಪ್ರಯುಕ್ತ ಜಾತ್ರಾ ಸಿದ್ದತೆಗಳು ಭರದಿಂದ ಸಾಗುತ್ತಲಿವೆ. ಜಾತ್ರೆಗೆ ಬರುವ ಭಕ್ತರಿಗಾಗಿ ಶ್ರೀ ಮಠದ ಮಹಾದಾಸೋಹದ ಕೆಲಸ ಕಾರ್ಯಗಳು ಸಿದ್ಧತೆ ಹಂತದಲ್ಲಿವೆ.…

ಅಂಜನಾದ್ರಿಯಲ್ಲಿ  ಜಗಮಗಿಸುವ ವಿದ್ಯುತ್ ದೀಪದ ಅಲಂಕಾರ, ಸರ್ವ ಸಿದ್ದತೆ

ಶ್ರೀ ಆಂಜನೇಯ ಸ್ವಾಮಿ ಬೆಟ್ಟ ಅಂಜನಾದ್ರಿಯಲ್ಲಿ  ಹನುಮಮಾಲ ವಿಸರ್ಜನಾ ಕಾರ್ಯಕ್ರಮ ಜಗಮಗಿಸುವ ವಿದ್ಯುತ್ ದೀಪದ ಅಲಂಕಾರ, ಸರ್ವ ಸಿದ್ದತೆ

ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಗಾಲಿ ಜನಾರ್ಧನ ರೆಡ್ಡಿ ಆಗ್ರಹ

ಪಂಚಮಸಾಲಿ ಸಮುದಾಯದ 2ಎ ಪ್ರವರ್ಗದ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ದುರಾದ್ದೇಶದಿಂದ ಚಳುವಳಿ ನಿರತ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಗಂಗಾವತಿ ತಾಲೂಕಿನ ಪಂಚಮಸಾಲಿ ಸಮಾಜದ ವತಿಯಿಂದ ಗಂಗಾವತಿಯ ಎಪಿಎಂಸಿಯ ಶ್ರೀ ಚನ್ನಬಸವ…
error: Content is protected !!