ಮಕ್ಕಳ ಹಕ್ಕುಗಳು ಚಲನಚಿತ್ರಕ್ಕೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯಿಂದ ಚಿತ್ರೀಕರಣಕ್ಕೆ ಚಾಲನೆ

ಮಕ್ಕಳ ಹಕ್ಕುಗಳು ಚಲನಚಿತ್ರದ ಮುಹೂರ್ತ ಸಮಾರಂಭ ಕೊಪ್ಪಳದ ಗವಿಮಠದಲ್ಲಿ ಜರುಗಿತು ಬಿಎಸ್ಆರ್ ಕೆ ಮೂವೀಸ್ ಬ್ಯಾನರ್ ಅಡಿಯಲ್ಲಿ ನಾಲ್ಕನೇ ಸಿನಿಮಾ ನಿರ್ಮಾಣವಾಗುತ್ತಿದ್ದು ಈ ಸಿನಿಮಾಕ್ಕೆ ಮಕ್ಕಳ ಹಕ್ಕುಗಳು ಎಂದು ಟೈಟಲ್ ನೊಂದಾಯಿಸಲಾಗಿದ್ದು ಸೋಮವಾರದಂದು ಕೊಪ್ಪಳದ ಶ್ರೀ…

ರೈತಾಪಿ ವರ್ಗದ ಮುಟೇಶನ್ ಸಮಸ್ಯೆ ಸರಳೀಕೃತಗೊಳಿಸಲು ಇ-ಪೌತಿ ಆಂದೋಲನ: ಸಚಿವ ಶಿವರಾಜ ತಂಗಡಗಿ

ರೈತಾಪಿ ವರ್ಗದವರ ಸಮಸ್ಯೆಗಳನ್ನು ಪರಿಹರಿಸಿ ಪೌತಿ/ವಾರಸಾ ಸ್ವರೂಪದ ಮುಟೇಶನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಲು ಕಂದಾಯ ಇಲಾಖೆಯಿಂದ ಇ-ಪೌತಿ/ವಾರಸಾ ಖಾತೆ ಆಂದೋಲನವನ್ನು ನಡೆಸಲಾಗುತ್ತಿದ್ದು, ಜಿಲ್ಲೆಯ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು…

ಕನ್ನಡ ಭಾಷೆ ಬೆಳವಣಿಗೆಯಲ್ಲಿ ಮಾಧ್ಯಮದ ಪಾತ್ರ ಅಪಾರ 

ಕೊಪ್ಪಳ : ಕರ್ನಾಟಕದ ಏಕೀಕರಣದಲ್ಲಿ ಹಾಗೂ ಕನ್ನಡ ನಾಡು, ಭಾಷೆ, ಸಾಹಿತ್ಯ ಕ್ಷೇತ್ರ ಬೆಳವಣಿಗೆಯಲ್ಲಿ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ಸಮಾಜದಲ್ಲಿ ಪತ್ರಕರ್ತರಿಗೆ ಗೌರವ ಇದೆ ಜೊತೆಗೆ ಸಮಾಜವನ್ನು ಅಭಿವೃದ್ಧಿ ಮಾಡುವ ಹೊಣೆಗಾರಿಕೆ ಕೂಡವಿದೆ ಎಂದು ಕೊಪ್ಪಳ ವಿಶ್ವ…

ಆದಾಯದ ಬಡತನದಿಂದ ಮೇಲೆ ಬಂದ ಮಾಧ್ಯಮಗಳು ಸತ್ಯದ ಬಡತನದಿಂದ ನೆಲಕಚ್ಚುತ್ತಿವೆ: ಕೆ.ವಿ.ಪಿ ವಿಶ್ಲೇಷಣೆ

ಪತ್ರಕರ್ತರು ಸಂವಿಧಾನದ ಮೌಲ್ಯಗಳನ್ನು ಬೆಸೆಯುವ ನೇಕಾರರಾಗಬೇಕಿದೆ: ಕೆ.ವಿ.ಪಿ ಕರೆ ಬಳ್ಳಾರಿ ಜು 7: ನಮ್ಮ ಸಂವಿಧಾನ ಪ್ರತ್ಯೇಕವಾಗಿ "ಪತ್ರಿಕಾ ಸ್ವಾತಂತ್ರ್ಯ" ಕೊಟ್ಟಿಲ್ಲ. ವಾಕ್ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವಾಗಿದೆ. ಹೀಗಾಗಿ ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ…

ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗಿದೆ – ಸಂಸದ ರಾಜಶೇಖರ ಹಿಟ್ನಾಳ

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕವಾಗಿ ಸಭಲರಾಗಲು ತುಂಬಾ ಅನುಕೂಲವಾಗಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.  ಅವರು ಬುಧವಾರ ಕೊಪ್ಪಳ ಕೇಂದ್ರ…

ಡಾ. ಫ.ಗು.ಹಳಕಟ್ಟಿ ವಚನಗಳ ರಕ್ಷಣೆಗೆ ಶ್ರಮಿಸಿದ್ದರು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

: ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯಗಳಿಗೆ ಬಹಳ ವಿಶೇಷ ಸ್ಥಾನವಿದ್ದು, ಡಾ. ಫ.ಗು.ಹಳಕಟ್ಟಿಯವರು ವಚನಗಳ ರಕ್ಷಣೆಗೆ ಶ್ರಮಿಸಿದವರಾಗಿದ್ದರು ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.  ಅವರು ಬುಧವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ,…

ಕೆಎಸ್ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Koppal ನಗರದ ಕೆಎಸ್ ಆಸ್ಪತ್ರೆಯಲ್ಲಿ ದಿನಾಂಕ 01 ಜುಲೈ 2025 ಮಂಗಳವಾರದಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆ ಎಸ್ ಆಸ್ಪತ್ರೆಯವತಿಯಿಂದ ಜನರಿಗೆ ಅನುಕೂಲವಾಗುವಂತಹ ಹೋಂ ಕೇರ್ ಸರ್ವಿಸ್ ಸೇವೆಯನ್ನು ಅತಿಥಿಗಳಾಗಿ ಆಗಮಿಸಿದ ಡಾ. ಧಾನರೆಡ್ಡಿ,…

ರಾಜ್ಯ ಪೆಂಚಾಕ್ ಸಿಲತ್ ಸಂಸ್ಥೆಗೆ ಹಿಟ್ನಾಳ, ಗೊಂಡಬಾಳ, ಬಯ್ಯಾಪೂರ ಆಯ್ಕೆ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕು ಹನುಮಸಾಗರದ ಅಭಿನವ ತಿರುಪತಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಜರುಗಿದ ೧೧ನೇ ರಾಜ್ಯ ಪೆಂಚಾಕ್ ಸಿಲತ್ ಚಾಂಪಿಯನ್‌ಶಿಪ್‌ನಲ್ಲಿ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೆಂಚಾಕ್ ಸಿಲತ್ ಅಸೊಸಿಯೇಷನ್‌ಗೆ ಮೂವರನ್ನು ನೇಮಕ ಮಾಡಲಾಯಿತು. ಓಲಂಪಿಕ್, ಏಷಿಯನ್ ಗೇಮ್ಸ್,…

ಬಿಜೆಪಿ ಎಂಎಲ್‌ಸಿ ರವಿಕುಮಾರ ಒಬ್ಬ ನಾಲಾಯಕ್ : ಗೊಂಡಬಾಳ ಬೇಸರ

ಕೊಪ್ಪಳ: ಬಿಜೆಪಿ ನಾಯಕರು ಪಾಕಿಸ್ತಾನದ ಪ್ರಿಯರು ಎಂಬುದು ಕಲಬುರಗಿಯ ಜಿಲ್ಲಾಧಿಕಾರಿ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆ ಗೊತ್ತು ಮಾಡಿತ್ತು ಈಗ ಅದೇ ನಾಲಾಯಕ್ ಎಂಎಲ್‌ಸಿ ಮತ್ತೋರ್ವ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಕುರಿತು ಆಡಿದ ಮಾತು ಮಹಿಳೆ ಕುರಿತು…

ಡಾ.ಕೆ.ಎಂ.ಸೈಯದ್ ಅವರ 44ನೇ ಜನ್ಮದಿನ ಆಚರಣೆ

ಕೊಪ್ಪಳ : ಕೆಎಂಎಸ್ ಸಮೂಹ ಸಂಸ್ಥೆಯ ಅಧ್ಯಕ್ಷ, ರಾಜ್ಯ ಕೆಪಿಸಿಸಿ ಸಂಯೋಜಕ ಡಾ. ಕೆ.ಎಂ ಸೈಯದ್ ಅವರ 44ನೇ ಜನ್ಮ ದಿನಾಚರಣೆಯನ್ನು ಸೈಯದ್ ಅಭಿಮಾನಿ ಬಳಗ ಸಂಭ್ರಮದಿಂದ ಆಚರಿಸಿದರು. ಜನ್ಮದಿನದ ಅಂಗವಾಗಿ ನಗರದ ಸುರಭಿ ವೃದ್ಧಾಶ್ರಮಕ್ಕೆ ತೆರಳಿ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು,
error: Content is protected !!