ದಸಾಪ ೧೩ ಜನ ಶಿಕ್ಷಕರಿಗೆ ಸಾವಿತ್ರಿ ಬಾಪುಲೆ ಪ್ರಶಸ್ತಿ ಪ್ರಕಟ

ಗಂಗಾವತಿ: ದಲಿತ ಸಾಹಿತ್ಯ ಪರಿ?ತ್ತು ರಾಜ್ಯ ಘಟಕ ಗದಗ ಹಾಗೂ ತಾಲೂಕು ಘಟಕ ಗಂಗಾವತಿ ವತಿಯಿಂದ ಸೆಪ್ಟೆಂಬರ್-೨೮ ರಂದು ಅಕ್ಷರದವ್ವ ಸಾವಿತ್ರಿ ಬಾಪುಲೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಡಾ. ಸತ್ಯಾನಂದ ಪಾತ್ರೋಟರವರ ಜಾಲಿ ಮರದಲ್ಲೊಂದು ಜಾಜಿ ಮಲ್ಲಿಗೆ ಇದು ನನ್ನ ಜೀವನ ಎಂಬ ಕೃತಿ ಲೋಕಾರ್ಪಣೆ…

ಅಗ್ನಿವೀರ್ ಡೆಮೋ ರ‍್ಯಾಲಿಯಲ್ಲಿ 102 ಅಭ್ಯರ್ಥಿಗಳು ಭಾಗಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಮಾಜಿ ಸೈನಿಕರ ಸಂಘದ ಸಂಯುಕ್ತಾಶ್ರಯದಲ್ಲಿ ಅಗ್ನಿವೀರ ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಬೆಳಗಾವಿ ಎಆರ್‌ಓ ಅಡಿಯಲ್ಲಿ ಕೊಪ್ಪಳ, ಬೆಳಗಾವಿ, ಬಾಗಲಕೋಟೆ ಹಾಗೂ ಇತರೆ…

ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಅವಶ್ಯ :  ರಾಘವೇಂದ್ರ ಹಿಟ್ನಾಳ

ಕೊಪ್ಪಳ, :-ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಅತ್ಯವಶ್ಯವಾಗಿ ಬೇಕಾಗುತ್ತವೆ. ಸದಾ ಕ್ರೀಡೆ, ವ್ಯಾಯಾಮ ಚಟುವಟಿಕೆಗಳಿಂದ ಕೂಡಿರುವ ವಿದ್ಯಾರ್ಥಿಗಳು ಸದೃಢ ಆರೋಗ್ಯ ಮತ್ತು ಮಾನಸಿಕ ಸ್ಥಿಮಿತತೆಯನ್ನು ಕಾಪಾಡಿಕೊಳ್ಳುತ್ತಾರೆ ಎಂದು ಶಾಸಕರಾದ   ರಾಘವೇಂದ್ರ ಹಿಟ್ನಾಳರವರು ನುಡಿದರು. ಅವರು ಶಾಲಾ…

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ನೌಕರರ ಸಂಘದ ಪ್ರತಿಭಟನೆ

ಕೊಪ್ಪಳ: ಗ್ರಾಮ ಆಡಳಿತ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ  ಹಾಗೂ ಸಮಸ್ಯೆಗಳಿಗೆ ಪರಿಹಾರ  ಕಲ್ಪಿಸಿ ಕೊಡುವಂತೆ ಒತ್ತಾಯಸಿ ನಗರದ ತಹಸಿಲ್ದಾರರ ಕಚೇರಿಯ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಕಂದಾಯ ಇಲಾಖೆಯ ವತಿಯಿಂದ ನೀಡಲಾಗುವ ಸೌಲಭ್ಯಗಳನ್ನು 21 ತಂತ್ರಾಶಗಳನ್ನು ದಾಖಲು ಮಾಡಲು…

ಅ.03 ರಿಂದ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ

ಧಾರ್ಮಿಕ ದತ್ತಿ ಇಲಾಖೆಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಿಂದ `ಶ್ರೀ ಹುಲಿಗೆಮ್ಮದೇವಿ ದಸರಾ ಮಹೋತ್ಸವ-2024' ಕಾರ್ಯಕ್ರಮವನ್ನು ಅಕ್ಟೋಬರ್ 03 ರಿಂದ ಅ.12 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭವು ಅ. 03 ರ ಸಂಜೆ 6.30 ಗಂಟೆಗೆ ನಡೆಯಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ…

ವಿಭಾಗಮಟ್ಟದ ದಸರಾ ಕ್ರೀಡಾಕೂಟ: ಸೆಪ್ಟೆಂಬರ್ 29ರಿಂದ ವಿವಿಧ ಸ್ಪರ್ಧೆಗಳು

 2024-25ನೇ ಸಾಲಿನ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆಪ್ಟೆಂಬರ್ 29ರಿಂದ ಸೆ.30ರ ವರೆಗೆ ನಡೆಯಲಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಕೊಪ್ಪಳ, ಕಲಬುರಗಿ, ಬಳ್ಳಾರಿ, ವಿಜಯನಗರ,…

ತನಿಖೆಗೆ ಹೆದರಲ್ಲ;ತನಿಖೆಯನ್ನು ಎದುರಿಸಲು ಸಿದ್ಧ ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಪ್ರತಿನಿಧಿಗಳ…

ತಂಬಾಕು ಪದಾರ್ಥ ಮಾರಾಟ ಅಂಗಡಿಗಳ ಮೇಲೆ ದಾಳಿ; 21 ಪ್ರಕರಣ ದಾಖಲಿಸಿ ಬಿಸಿಮುಟ್ಟಿಸಿದ ಅಧಿಕಾರಿಗಳು

: ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪೊಲೀಸ್ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ಸೆ.25ರಂದು ನಗರದ ವಿವಿಧೆಡೆ ದಾಳಿ ನಡೆಸಿ 21 ಪ್ರಕರಣಗಳನ್ನು ದಾಖಲಿಸಿ ಬಿಸಿಮುಟ್ಟಿಸಿದರು. ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ "ತಂಬಾಕು ಮುಕ್ತ ಯುವ ಅಭಿಯಾನ 2.0…

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ

ಬೆಂಗಳೂರು, ಸೆಪ್ಟೆಂಬರ್‌ 25- ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ…

ಸ್ವಚ್ಛತೆಯ ಕಲ್ಪನೆಯು ನಮ್ಮಿಂದಲೇ ಪ್ರಾರಂಭವಾಗಬೇಕು:ಬಸಮ್ಮ ಹುಡೇದ್ – Kannadanet NEWS

ಓಜನಹಳ್ಳಿಯಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸಂಜಿವಿನಿ ಸಂಘದ ಮಹಿಳೆಯರಿಂದ ಶ್ರಮದಾನ ಹಾಗು ಸ್ವಚ್ಛತೆಯ ಜಾಗೃತಿ ಕಾರ್ಯಕ್ರಮವು ಓಜನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆಯಿತು. ಜಿಲ್ಲಾ ಎಸ್‌ಬಿಎಂ ಸಮಾಲೋಚಕರಾದ ಬಸಮ್ಮ ಹುಡೇದ ಅವರು ಕಾರ್ಯಕ್ರಮಕ್ಕೆ…
error: Content is protected !!